ಇಮ್ಯುನೊಥೆರಪಿಯಿಂದ ಮೂಲಕ ತೀವ್ರ ಹಂತದ ಯಕೃತ್ತಿನ ಕ್ಯಾನ್ಸರ್​ ಗುಣ

ಹೈದರಾಬಾದ್: ಯಕೃತ್ತಿನ ಕ್ಯಾನ್ಸರ್‌ ಮೂರು ಮತ್ತು ನಾಲ್ಕನೇ ಹಂತಕ್ಕೆ ತಲುಪಿದ ರೋಗಿಗಳಲ್ಲಿ ಇಮ್ಯುನೊಥೆರಪಿ ಮೂಲಕ ರೋಗವನ್ನು ಗುಣಪಡಿಸಬಹುದು ಎಂದು ಅಧ್ಯನವೊಂದು ವಿವರಿಸಿದೆ.ಯಕೃತ್ತಿನ ಕ್ಯಾನ್ಸರ್‌ ಮೂರು ಮತ್ತು ನಾಲ್ಕನೇ ಹಂತಕ್ಕೆ ತಲುಪಿದ ರೋಗಿಗಳಲ್ಲಿ ಇಮ್ಯುನೊಥೆರಪಿ ಮೂಲಕ ರೋಗವನ್ನು ಗುಣಪಡಿಸಬಹುದು ಎಂದು ಅಧ್ಯನವೊಂದರಲ್ಲಿ ಕಂಡುಬಂದಿದೆ. ಈ ಅಧ್ಯಯನದ ವಿವರಗಳನ್ನು INASAL (ಇಂಡಿಯನ್ ನ್ಯಾಷನಲ್ ಅಸೋಸಿಯೇಷನ್ ಫಾರ್ ಸ್ಟಡಿ ಆಫ್ ದಿ ಲಿವರ್) ದಿಂದ ಪ್ರಕಟವಾಗುವ ಜರ್ನಲ್ ಆಫ್ ಕ್ಲಿನಿಕಲ್ ಅಂಡ್ ಎಕ್ಸ್‌ಪೆರಿಮೆಂಟಲ್ ಹೆಪಟಾಲಜಿಯಲ್ಲಿ ಪ್ರಕಟಿಸಲಾಗಿದೆ. ಯಕೃತ್ತಿನ ಕ್ಯಾನ್ಸರ್ ಸಾಮಾನ್ಯವಾಗಿ ನಾಲ್ಕನೇ […]

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಿಡಿಒಗಳ ಹುದ್ದೆಗೆ ಶೀಘ್ರ ನೇಮಕ: ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆ

ಬೆಂಗಳೂರು :ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಬಸನಗೌಡ ದದ್ದಲ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗ್ರಾಮ ಪಂಚಾಯಿತಿಗಳಿಗೆ 6021 ಹುದ್ದೆಗಳು ಮಂಜೂರಾಗಿದ್ದು, ಈ ಪೈಕಿ 5361 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಪಂಚಾಯಿತಿ ಅಭಿವೃದ್ಧಿ (ಪಿಡಿಒ) ಅಧಿಕಾರಿಗಳ ನೇಮಕಾತಿಗೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ವಿಧಾನಸಭೆಯಲ್ಲಿ ಇಂದು ಭರವಸೆ ನೀಡಿದರು.ಹೈದರಾಬಾದ್ ಕರ್ನಾಟಕಕ್ಕೆ ಅಗತ್ಯವಿರುವ ಹುದ್ದೆಗಳು ಸೇರಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು […]

ಎಪಿಎಂಸಿ ತಿದ್ದುಪಡಿ ಸೇರಿದಂತೆ ವಿಧಾನಸಭೆಯಲ್ಲಿ 6 ವಿಧೇಯಕಗಳ ಮಂಡನೆ

ಬೆಂಗಳೂರು: ಶಾಸನ ರಚನಾ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 2023ನೇ ಸಾಲಿನ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ತಿದ್ದುಪಡಿ ವಿಧೇಯಕ ಹಾಗೂ 2023ನೇ ಸಾಲಿನ ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ತಿದ್ದುಪಡಿ ವಿಧೇಯಕವನ್ನು ಮಂಡಿಸಿದರು2023ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ (ನಿಯಂತ್ರಣ ಮತ್ತು ಅಭಿವೃದ್ಧಿ) ತಿದ್ದುಪಡಿ ವಿಧೇಯಕ ಸೇರಿದಂತೆ 6 ವಿಧೇಯಕಗಳನ್ನು ವಿಧಾನಸಭೆಯಲ್ಲಿ ಬುಧವಾರ ಮಂಡಿಸಲಾಯಿತು.2023ನೇ ಸಾಲಿನ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ತಿದ್ದುಪಡಿ ಸೇರಿದಂತೆ 6 ವಿಧೇಯಕಗಳನ್ನು ವಿಧಾನಸಭೆಯಲ್ಲಿ ಬುಧವಾರ […]

ಬಿಹಾರದಲ್ಲಿ ಸಿಡಿಲು ಬಡಿದು ಒಂದೇ ದಿನ 26 ಮಂದಿ ಸಾವು

ಪಾಟ್ನಾ (ಬಿಹಾರ) :ಸಿಡಿಲು ಬಡಿದು ರೋಹ್ತಾಸ್‌ನಲ್ಲಿ 6 ಮಂದಿ ಹಾಗು ಬಕ್ಸಾರ್‌ನಲ್ಲಿ 3 ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಹಸುಗಳನ್ನು ಮೇಯಿಸಲು ಜಮೀನಿಗೆ ತೆರಳಿದ್ದ ಮಹಿಳೆ ಕೂಡ ಸಿಡಿಲು ಬಡಿದು ಮೃತಪಟ್ಟ ಘಟನೆ ನಡೆದಿದೆ. ಬಿರುಗಾಳಿ ಸಹಿತ ಭಾರಿ ಮಳೆಯಿಂದಾಗಿ ಬಿಹಾರದ ಜನಜೀವನ ಅಸ್ತವ್ಯಸ್ತವಾಗಿದೆ. ಬಿಹಾರದ ಹಲವು ಜಿಲ್ಲೆಗಳಲ್ಲಿ ಸಿಡಿಲು ಬಡಿದು ಬರೋಬ್ಬರಿ 26 ಮಂದಿ 24 ಗಂಟೆಯೊಳಗೆ ಸಾವನ್ನಪ್ಪಿದ್ದಾರೆ.ಬಿಹಾರದ ವಿವಿಧ ಜಿಲ್ಲೆಗಳಲ್ಲಿ ಸಿಡಿಲು ಬಡಿದು 26 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಜೆಹಾನಾಬಾದ್‌ನಲ್ಲಿ ಮೂವರು […]

40 ಮನೆಗಳಿಗೆ ಕಡಿತಗೊಂಡ ವಿದ್ಯುತ್ ನ್ನು ಸರಿಪಡಿಸಲು ಎದೆಮಟ್ಟದ ನೀರಿನಲ್ಲಿ ತೆರಳಿದ ಲೈನ್ ಮ್ಯಾನ್!

ಮಂಗಳೂರು: ಇದೀಗ ಜುಲೈ ತಿಂಗಳ ಆರಂಭದಲ್ಲೇ ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗಿತ್ತಿದೆ. ಈ ಹಿನ್ನೆಲೆಯಲ್ಲಿ ಹಲವೆಡೆ ವಿದ್ಯುತ್​ ಸಂಪರ್ಕ ಕಡಿತವಾಗಿದೆ. ಭಾರಿ ಮಳೆಯಿಂದ ದೇರಳಕಟ್ಟೆಯಲ್ಲಿ ವಿದ್ಯುತ್ ಕೈಕೊಟ್ಟು ಶೇಕಡಾ 40ರಷ್ಟು ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತವಾಗಿತ್ತು.ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್​​ ಅಲರ್ಟ್​​ ಘೋಷಿಸಿದೆ. ಭಾರಿ ಗಾಳಿ ಮಳೆಗೆ ಹಲವೆಡೆ ಮರಗಳು ಮನೆ ಮೇಲೆ ಉರುಳಿ ಬಿದ್ದಿವೆ. ಇದನ್ನು ಅರಿತ ಲೈನ್​ ಮ್ಯಾನ್ ನೆರೆ ನೀರಿನಲ್ಲಿ ನಡೆದುಕೊಂಡು ಹೋಗಿ ವಿದ್ಯುತ್ ತಂತಿ ಸರಿಪಡಿಸಿದ್ದಾರೆ. ಎದೆಮಟ್ಟದ ನೀರಿನಲ್ಲಿ ನಡೆದುಕೊಂಡು […]