udupixpress
Home Trending ಉಡುಪಿ ಶ್ರೀಕೃಷ್ಣ ದೇವರಿಗೆ ತೊಟ್ಟಿಲಿನಲ್ಲಿ ಬಾಲಕೃಷ್ಣ ಅಲಂಕಾರ

ಉಡುಪಿ ಶ್ರೀಕೃಷ್ಣ ದೇವರಿಗೆ ತೊಟ್ಟಿಲಿನಲ್ಲಿ ಬಾಲಕೃಷ್ಣ ಅಲಂಕಾರ

ಉಡುಪಿ: ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕಾಣಿಯೂರು ಮಠಾಧೀಶ ವಿದ್ಯಾವಲ್ಲಭತೀರ್ಥ ಶ್ರೀಪಾದರು ಇಂದು ಶ್ರೀಕೃಷ್ಣ ದೇವರಿಗೆ ‘ತೊಟ್ಟಿಲಿನಲ್ಲಿ ಬಾಲಕೃಷ್ಣ’  ಅಲಂಕಾರ ಮಾಡಿದರು.  ಪರ್ಯಾಯ ಅದಮಾರು ಮಠಾಧೀಶ ಈಶಪ್ರಿಯತೀರ್ಥ ಶ್ರೀಪಾದರು ಲಕ್ಷ ತುಳಸಿ ಅರ್ಚನೆಯೊಂದಿಗೆ  ಮಹಾಪೂಜೆಯನ್ನು ನೆರವೇರಿಸಿದರು.

error: Content is protected !!