ಮಂಗಳೂರು: ಮಾ.18 ರಂದು ನಡೆದ 25ನೇ ವರ್ಷದ ಬಂಗಾಡಿ ಕೊಲ್ಲಿ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾಂಶ ಹೀಗಿವೆ.
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ:
ಕನೆಹಲಗೆ: 05 ಜೊತೆ
ಅಡ್ಡಹಲಗೆ: 07 ಜೊತೆ
ಹಗ್ಗ ಹಿರಿಯ: 09 ಜೊತೆ
ನೇಗಿಲು ಹಿರಿಯ: 25 ಜೊತೆ
ಹಗ್ಗ ಕಿರಿಯ: 14 ಜೊತೆ
ನೇಗಿಲು ಕಿರಿಯ: 44 ಜೊತೆ
ಸಬ್ ಜೂನಿಯರ್ ನೇಗಿಲು: 51
ಒಟ್ಟು ಕೋಣಗಳ ಸಂಖ್ಯೆ: 155 ಜೊತೆ
ಕನೆಹಲಗೆ:
( ನೀರು ನೋಡಿ ಬಹುಮಾನ )
ಪ್ರಥಮ: ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ತೆಕ್ಕಟ್ಟೆ ಸುಧೀರ್ ದೇವಾಡಿಗ
ದ್ವಿತೀಯ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಬೈಂದೂರು ಮಹೇಶ್ ಪೂಜಾರಿ
ಅಡ್ಡ ಹಲಗೆ:
ಪ್ರಥಮ: ಬೋಳಾರ ತ್ರಿಶಾಲ್ ಕೆ ಪೂಜಾರಿ
ಹಲಗೆ ಮುಟ್ಟಿದವರು: ಸಾವ್ಯ ಗಂಗಯ್ಯ ಪೂಜಾರಿ
ದ್ವಿತೀಯ: ನಡುಗುತ್ತು ಅನೀಶ್ ಕುಮಾರ್ ಜೈನ್ “ಬಿ”
ಹಲಗೆ ಮುಟ್ಟಿದವರು: ಭಟ್ಕಳ ಹರೀಶ್
ಹಗ್ಗ ಹಿರಿಯ:
ಪ್ರಥಮ: ಕುಕ್ಕುಂದೂರು ಬಸ್ರಿ ಲಾಸ್ಯ ಪ್ರಕಾಶ್ ಶೆಟ್ಟಿ “ಎ”
ಓಡಿಸಿದವರು: ಕೊಳಕೆ ಇರ್ವತ್ತೂರು ಆನಂದ್
ದ್ವಿತೀಯ: ಕಲ್ಯ ಮಿತ್ತಬೆಟ್ಟು ಶ್ರೀಕಾಂತ್ ಪೂಜಾರಿ
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ಹಗ್ಗ ಕಿರಿಯ:
ಪ್ರಥಮ: ಬೆಳುವಾಯಿ ಪುತ್ತಿಗೆ ಪೆರೋಡಿ ಗುತ್ತು ಕೌಶಿಕ್ ದಿನಕರ್ ಶೆಟ್ಟಿ “ಬಿ”
ಓಡಿಸಿದವರು: ಕಾವೂರುದೋಟ ಸುದರ್ಶನ್
ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ನಾರಾಯಣ ಭಂಡಾರಿ
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ನೇಗಿಲು ಹಿರಿಯ:
ಪ್ರಥಮ: ಹೊಸ್ಮಾರ್ ಸೂರ್ಯಶ್ರೀ ರತ್ನ ಸದಾಶಿವ ಶೆಟ್ಟಿ “ಬಿ”
ಓಡಿಸಿದವರು: ಬೈಂದೂರು ಮಂಜುನಾಥ ಗೌಡ
ದ್ವಿತೀಯ: ಮಾಳ ಆನಂದ ನಿಲಯ ಶೇಖರ ಎ ಶೆಟ್ಟಿ “ಬಿ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ನೇಗಿಲು ಕಿರಿಯ:
ಪ್ರಥಮ: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ಓಡಿಸಿದವರು: ಪೆಂರ್ಗಾಲು ಕೃತಿಕ್ ಗೌಡ
ದ್ವಿತೀಯ: ನಾವುಂದ ಆಶ್ರಿತ ಇಶಾನಿ ವಿಶ್ವನಾಥ ಪೂಜಾರಿ “ಎ”
ಓಡಿಸಿದವರು: ಮಿಜಾರು ಅಶ್ವಥಪುರ ಶ್ರೀನಿವಾಸ ಗೌಡ
ನೇಗಿಲು ಸಬ್ ಜೂನಿಯರ್:
ಪ್ರಥಮ: ಮರೋಡಿ ಕೆಳಗಿನಮನೆ ಕೃತೇಶ್ ಅಣ್ಣಿ ಪೂಜಾರಿ
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ದ್ವಿತೀಯ: ಉಜಿರೆ ಪಾರೆಮನೆ ದಿವಾಕರ ಭಂಡಾರಿ “ಎ”
ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್