ಬಂಟ್ವಾಳ: ಇತಿಹಾಸ ಪ್ರಸಿದ್ದ ಹೊಕ್ಕಾಡಿಗೋಳಿ “ವೀರ – ವಿಕ್ರಮ” ಜೋಡುಕರೆ ಬಯಲು ಕಂಬಳ ಈ ವರ್ಷದ ಮೊದಲ ಕಂಬಳ ಕೂಟ ಭಾನುವಾರ ಸಂಪನ್ನಗೊಂಡಿತು.
ಕನೆಹಲಗೆ: 4 ಜೊತೆ, ಅಡ್ಡಹಲಗೆ: 7 ಜೊತೆ,
ಹಗ್ಗ ಹಿರಿಯ: 15 ಜೊತೆ , ನೇಗಿಲು ಹಿರಿಯ: 26 ಜೊತೆ, ಹಗ್ಗ ಕಿರಿಯ: 18 ಜೊತೆ, ನೇಗಿಲು ಕಿರಿಯ: 97 ಜೊತೆ ಸೇರಿ 167 ಜೊತೆ ಕೋಣಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.
ಫಲಿತಾಂಶ ಹೀಗಿದೆ.
ಕನೆಹಲಗೆ:
ವಾಮಂಜೂರು ತಿರುವೈಲುಗುತ್ತು ಅಭಯ್ ನವೀನ್ಚಂದ್ರ ಆಳ್ವ
ಹಲಗೆ ಮುಟ್ಟಿದವರು: ಬೈಂದೂರು ಭಾಸ್ಕರ ದೇವಾಡಿಗ
( 6.5 ಕೋಲು ನಿಶಾನೆಗೆ ನೀರು ಹಾಯಿಸಿರುತ್ತಾರೆ )
ಬೇಲಾಡಿ ಬಾವ ಅಶೋಕ್ ಶೆಟ್ಟಿ
ಹಲಗೆ ಮುಟ್ಟಿದವರು: ನಾರಾವಿ ಯುವರಾಜ್ ಜೈನ್
( 6.5 ಕೋಲು ನಿಶಾನೆಗೆ ನೀರು ಹಾಯಿಸಿರುತ್ತಾರೆ )
ಅಡ್ಡ ಹಲಗೆ:
ಪ್ರಥಮ: ವೇಣೂರು ಮುಡುಕೋಡಿ ಗಣೇಶ್ ನಾರಾಯಣ ಪಂಡಿತ್
ಹಲಗೆ ಮುಟ್ಟಿದವರು: ಮಂದಾರ್ತಿ ಶಿರೂರು ಗೋಪಾಲ ಕೃಷ್ಣ ನಾಯ್ಕ್
ದ್ವಿತೀಯ: ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ,
ಹಲಗೆ ಮುಟ್ಟಿದವರು: ಬಂಗಾಡಿ ಕುದ್ಮನ್ ಲೋಕಯ್ಯ ಗೌಡ್ರು
ಹಗ್ಗ ಹಿರಿಯ:
ಪ್ರಥಮ: ರಾಯಿ ಶೀತಲ ಅಗರಿ ರೂಪ ರಾಜೇಶ್ ಶೆಟ್ಟಿ
ಓಡಿಸಿದವರು: ಬೈಂದೂರು ವಿವೇಕ್
ದ್ವಿತೀಯ: ಕೂಳೂರು ಪೊಯ್ಯೆಲು ಪಿ.ಆರ್. ಶೆಟ್ಟಿ “B”
ಓಡಿಸಿದವರು: ಬಾರಾಡಿ ನತೀಶ್
ಹಗ್ಗ ಕಿರಿಯ:
ಪ್ರಥಮ: ಚೊಕ್ಕಾಡಿ ಕಟಪಾಡಿ ದೇವೀಕ್ ಸಂತೋಷ್ ಶೆಟ್ಟಿ
ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ
ದ್ವಿತೀಯ: ಸಿದ್ಧಕಟ್ಟೆ ಹೊಂಗಾರಹಿತ್ಲು ಮೋಕ್ಷಿತ್ ಕಾಂತಣ್ಣ ಶೆಟ್ಟಿ
ಓಡಿಸಿದವರು: ವಾಲ್ಪಾಡಿ ಶಂಕರ್
ನೇಗಿಲು ಹಿರಿಯ:
ಪ್ರಥಮ: ಇರುವೈಲು ಪಾನಿಲ ಬಾಡ ಪೂಜಾರಿ “B”
ಓಡಿಸಿದವರು: ಬೈಂದೂರು ವಿವೇಕ್
ದ್ವಿತೀಯ: ಕೌಡೂರು ಬೀಡು ತುಷಾರ್ ಮಾರಪ್ಪ ಭಂಡಾರಿ “A”
ಓಡಿಸಿದವರು: ಬಾರಾಡಿ ನತೀಶ್
ನೇಗಿಲು ಕಿರಿಯ:
ಪ್ರಥಮ: ಕಾಂತಾವರ ಬಾಂದೊಟ್ಟು ನಿಖಿಲ್ ಮೋಕ್ಷಿತ್ ಕುಮಾರ್
ಓಡಿಸಿದವರು: ಮರೋಡಿ ಶೀಧರ್
ದ್ವಿತೀಯ: ನಕ್ರೆ ಮಹೋಧರ ನಿವಾಸ ಇಶಾನಿ ತುಕ್ರ ಭಂಡಾರಿ “A”
ಓಡಿಸಿದವರು: ಅತ್ತೂರು ಕೋಡಂಗೆ ಸುಧೀರ್ ಸಾಲ್ಯಾನ್.
ಚಿತ್ರ: ಯೂನಿಕ್ ಫೋಟೋಗ್ರಾಫಿ