ಬೆಂಗಳೂರು: ಕರ್ನಾಟಕದ ಪಶ್ಚಿಮ ಶಿಕ್ಷಕರ ಕ್ಷೇತ್ರದ ಎಂಎಲ್ಸಿ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಎಂಎಲ್ಸಿ ಚುನಾವಣೆಯಲ್ಲಿ ಸತತ 8 ಬಾರಿ ಗೆದ್ದ ದೇಶದ ಮೊದಲ ಎಂಎಲ್ಸಿ ಎನ್ನುವ ಹೆಗ್ಗಳಿಕೆಗೆ ಹೊರಟ್ಟಿ ಪಾತ್ರವಾಗಿದ್ದಾರೆ.
ಇನ್ನೂ 3 ಸ್ಥಾನಗಳಿಗೆ ಕೌಟಿಂಗ್ ನಡೆಯುತ್ತಿದ್ದು, ಕರ್ನಾಟಕದ ಮೇಲ್ಮನೆಯಲ್ಲಿ ಬಿಜೆಪಿ ಬಹುಮತದತ್ತ ಸಾಗುತ್ತಿದೆ.