ಬಸ್ತಿ: ಮೂಲ ವರ್ತೆ ಕಲ್ಕುಡ ದೈವಸ್ಥಾನದ ಕಾಲಾವಧಿ ವಾರ್ಷಿಕ ನೇಮೋತ್ಸವವು ಡಿ. 04 ಸೋಮವಾರದಂದು ನಡೆಯಲಿದೆ. ರಾತ್ರಿ 8 ಗಂಟೆಗೆ ಅನ್ನಸಂತರ್ಪಣೆ ಹಾಗೂ 9.30ರ ಬಳಿಕ ಕಾಲಾವಧಿ ನೇಮೋತ್ಸವ ನಡೆಯಲಿದೆ.
ಅಕ್ಕಿ (ಸ್ವಸ್ತಿಕ್), ತೆಂಗಿನಕಾಯಿ, ಪಿಂಗಾರ, ಸಿರಿ, ಸಿಯಾಳ ಹಾಗೂ ಇನ್ನಿತರ ವಸ್ತುಗಳನ್ನು ನೀಡುವವರು ಡಿ. 03 ರಂದು ಮಧ್ಯಾಹ್ನ 1.00 ಗಂಟೆಯೊಳಗೆ ನೀಡಬೇಕಾಗಿ ಪ್ರಕಟಣೆ ತಿಳಿಸಿದೆ.