ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನೆರೆಪೀಡಿತ ವಿವಿಧ ಪ್ರದೇಶಗಳಿಗೆ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಭಾನುವಾರ ಭೇಟಿ ನೀಡಿದ್ದಾರೆ.
ಬೆಳ್ತಂಗಡಿಯ ಕಿಲ್ಲೂರು, ಕಾಜೂರು, ಕೊಲ್ಲಿ ಮಿತ್ತಬಾಗಿಲು ಪ್ರದೇಶಗಳಿಗೆ ಭೇಟಿದ ಅವರು ಸ್ಥಳೀಯರಲ್ಲಿ ಸಮಸ್ಯೆಯ ಕುರಿತು ಮಾಹಿತಿ ಪಡೆದುಕೊಂಡಿದ್ದಾರೆ.













ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.