ಬೆಳ್ತಂಗಡಿ: ತಾಲೂಕಿನ ಸರಕಾರಿ ಸಾರ್ವಜನಿಕ ಆಸ್ಪತ್ರೆಯ ಇಬ್ಬರು ಸಿಬಂದಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಪ್ರಯೋಗಶಾಲಾ ತಂತ್ರಜ್ಞರಿಗೆ ಹಾಗೂ ಆಸ್ಪತ್ರೆಯ ಸ್ಟಾಫ್ ನರ್ಸ್ ಒಬ್ಬರಿಗೆ ಕೊರೊನಾ ಪಾಸಿಟಿವ್ ಇರುವುದು ಖಚಿತಗೊಂಡಿದೆ.













ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.