ಒಂದೊಳ್ಳೆ ಟ್ರೈನಿಂಗ್ ಪಡೆದು ಟೀಚರ್ ಆಗಲು ಇಲ್ಲಿದೆ ಬೆಸ್ಟ್ ಚಾನ್ಸ್: ಮಾಂಟೆಸ್ಸರಿ / ನರ್ಸರಿ ಟೀಚರ್ಸ್ ಕೋರ್ಸ್ ಗೆ ಪ್ರವೇಶಾರಂಭ:

ಉಡುಪಿ/ಮಣಿಪಾಲ: ಕಳೆದ 9 ವರ್ಷಗಳಿಂದ ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ ಸ್ಟಿಟ್ಯೂಟ್ ಮಹಿಳೆಯರಿಗೆ ಒಂದು ವರ್ಷದ ಮಾಂಟೆಸ್ಸರಿ / ನರ್ಸರಿ ಟೀಚರ್ಸ್ ಟ್ರೈನಿಂಗ್ ನಡೆಸುತ್ತಿದೆ. ಭಾರತ ಸರಕಾರದ ನಿರುದ್ಯೋಗ ನಿರ್ಮೂಲನ ಏಜೆನ್ಸಿಯಾದ ಭಾರತ್ ಸೇವಕ್ ಸಮಾಜ್‌ದ ಆಶ್ರಯದಲ್ಲಿ ನಡೆಸಲ್ಪಡುವ ಈ ಕೋರ್ಸಿಗೆ ಪ್ರವೇಶಾತಿ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಆಭ್ಯರ್ಥಿಗಳು ಈ ತರಬೇತಿಯ ಪ್ರಯೋಜನೆ ಪಡೆದುಕೊಳ್ಳಬಹುದು. ಆಸಕ್ತರು ಅರ್ಜಿ ನಮೂನೆಯನ್ನು ಶ್ರೀ ಶಾರದಾ ಟೀಚರ್ ಟ್ರೈನಿಂಗ್, ಡಿ.ಸಿ. ಆಫೀಸ್ ಬಳಿ, ಕ್ರಿಸ್ಟಲ್ ಬಿಜ್ಹ್ ಹಬ್, 1ನೇ ಮಹಡಿಯಲ್ಲಿರುವ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಪ್ರಕಟನೆ ತಿಳಿಸಿರುತ್ತದೆ. ಮಾಹಿತಿಗೆ ಕೂಡಲೇ ಕರೆ ಮಾಡಿ: 99017 22527