ಭಾರತ್ ಸ್ಕೌಟ್ಸ್ ಗೈಡ್ಸ್  ಉಡುಪಿ : ಸ್ವಚ್ಛತಾ ಅಭಿಯಾನ

ಉಡುಪಿ: ಭಾರತ್ ಸ್ಕೌಟ್ಸ್ ಗೈಡ್ಸ್  ಉಡುಪಿ ಇದರ ವತಿಯಿಂದ 40 ನೇ ಸ್ವಚ್ಛತಾ ಅಭಿಯಾನ ಇಂದ್ರಾಳಿ ರೈಲ್ವೇ ನಿಲ್ದಾಣದ ಪರಿಸರದಲ್ಲಿ ನಡೆಯಿತು.