Home » ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಭಾರತರತ್ನ ಪ್ರಧಾನ
ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಭಾರತರತ್ನ ಪ್ರಧಾನ
ನವದೆಹಲಿ: ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನಕ್ಕೆ ಭಾಜನರಾಗಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಇಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಗುರುವಾರ ಪ್ರಶಸ್ತಿ ಪ್ರಧಾನ ಮಾಡಿದರು.