ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಯಶ್‍ಪಾಲ್ ಸುವರ್ಣ ನೇಮಕ

ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಯಶ್‍ಪಾಲ್ ಸುವರ್ಣ ಅವರು ನೇಮಕಗೊಂಡಿದ್ದಾರೆ.

ಯಶ್‍ಪಾಲ್ ಸುವರ್ಣ ಅವರಿಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆ ಸಲ್ಲಿಸಿದ್ದಾರೆ.