ಸಂಸದ ನಳೀನ್ ಕುಮಾರ್ ಕಟೀಲ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ

ಮಂಗಳೂರು:   ಬಿಜೆಪಿಯ ನೂತನ ರಾಜ್ಯಾಧ್ಯಕ್ಷರಾಗಿ ಮಂಗಳೂರು ಸಂಸದ ನಳೀನ್ ಕುಮಾರ್ ಕಟೀಲ್ ಅವರನ್ನು ನೇಮಕ ಮಾಡಿ ಅಮಿತ್ ಶಾ ಮಂಗಳವಾರ  ಆದೇಶ ಹೊರಡಿಸಿದ್ದಾರೆ.