ಮುದೂರು: ಡಿ. 10 ರಂದು ಬೃಹತ್ ರಕ್ತದಾನ ಶಿಬಿರ

ಮುದೂರು: ಮುದೂರು ವ್ಯವಸಾಯ ಸೇವಾ ಸಹಕಾರ ಸಂಘ ನಿ. ಇವರ ನೇತೃತ್ವದಲ್ಲಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ(ರಿ) ಕುಂದಾಪುರ ಇವರ ಸಹಯೋಗದೊಂದಿಗೆ ಡಿ.10 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಮುದೂರು ವ್ಯವಸಾಯ ಸೇವಾ ಸಹಕಾರ ಸಂಘದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ: ಪ್ರಭಾಕರ ಪೂಜಾರಿ- 9902434161/9845824604 ಅವರನ್ನು ಸಂಪರ್ಕಿಸಬಹುದು.