Home » ಬ್ರಹ್ಮಾವರ: ಸೀನಿಯರ್ ಚೇಂಬರ್ ಇಂಟರ್‌ನ್ಯಾಶನಲ್ ವತಿಯಿಂದ ಹಾಸ್ಟೆಲ್ ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ
ಬ್ರಹ್ಮಾವರ: ಸೀನಿಯರ್ ಚೇಂಬರ್ ಇಂಟರ್‌ನ್ಯಾಶನಲ್ ವತಿಯಿಂದ ಹಾಸ್ಟೆಲ್ ಗ್ರಂಥಾಲಯಕ್ಕೆ ಪುಸ್ತಕ ಕೊಡುಗೆ
ಬ್ರಹ್ಮಾವರ: ಭಾನುವಾರದಂದು ಸೀನಿಯರ್ ಚೇಂಬರ್ ಇಂಟರ್‌ನ್ಯಾಶನಲ್ ಹಾಗೂ ಉಡುಪಿ ಟೆಂಪಲ್ ಸಿಟಿ ಲೀಜನ್ ವತಿಯಿಂದ ಬ್ರಹ್ಮಾವರದ ಗಾಂಧಿ ಮೈದಾನದ ಬಳಿ ಮೆಟ್ರಿಕ್ ಪೂರ್ವ ಮಕ್ಕಳಿಗಾಗಿ ಇರುವ ದೇವರಾಜ್ ಅರಸು ಹಿಂದುಳಿದ ವಿಭಾಗದ ಬಾಲಕಿಯರ ಹಾಸ್ಟೆಲ್ ಗ್ರಂಥಾಲಯಕ್ಕೆ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.
ಈ ಸಂದರ್ಭದಲ್ಲಿ ಚೇಂಬರ್ ನ ಎಲ್ಲಾ ಹಿರಿಯ ಸದಸ್ಯರು ಉಪಸ್ಥಿತರಿದ್ದರು.