ಅಂಕೋಲಾದಲ್ಲಿ ಕೊಚ್ಚಿ ಹೋದ ಸೇತುವೆ, ಸಂಪಾಜೆಯಲ್ಲಿ ಶಾಲೆ ಮೇಲೆ ಗುಡ್ಡ ಕುಸಿತ

ಕೊಡಗು: ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಎಡೆ ಬಿಡದೆ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಗುಡ್ಡ ಕುಸಿತ, ಕೃತಕ ನೆರೆ, ಮನೆಗಳೌ ಜಲಾವೃತವಾಗುತ್ತಿರುವ ಘಟನೆಗಳು ವರದಿಯಾಗುತ್ತಿವೆ. ಕೊಡಗು ಜಿಲ್ಲೆಯ ಸಂಪಾಜೆ ಗ್ರಾಮದ ಕೊಯನಾಡು ಪ್ರಾಥಮಿಕ ಶಾಲೆಯ ಹಿಂಬದಿಯಲ್ಲಿ ಗುಡ್ಡ ಕುಸಿದಿದ್ದರೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಗುಳ್ಳಾಪುರದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿದ ಸೇತುವೆ ಆರಂಭಿಕ ಮಳೆಗೆ ಕೊಚ್ಚಿ ಹೋಗಿದೆ.

ಕೃಪೆ: ಕರ್ನಾಟಕ ರೈನ್ಸ್