ಸಿಂದಗಿ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ್ ಭರ್ಜರಿ ಗೆಲುವು ದಾಖಲಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ರಮೇಶ್ ಭೂಸನೂರ್ ಅವರು 93,865 ಮತಗಳನ್ನ ಪಡೆದುಕೊಂಡರು. ಇನ್ನು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ 62,680 ಮತಗಳನ್ನ ಪಡೆದಿದ್ದಾರೆ. ಜೆಡಿಎಸ್ ಅಭ್ಯರ್ಥಿ ನಾಜಿಯಾ ಶಕೀಲಾ 4,353 ಮತಗಳನ್ನ ಪಡೆದು ಸೋಲನ್ನ ಒಪ್ಪಿಕೊಂಡಿದ್ದಾರೆ.
ಇನ್ನು ರಮೇಶ್ ಭೂಸನೂರ್ 31,185 ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ.












