ಉಡುಪಿ: ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, 25ನೇ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ.
ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಏಳನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದೆ.
ಕಾಂಗ್ರೆಸ್ ಅಭ್ಯರ್ಥಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 1,13,095 ಮತಗಳನ್ನು ಪಡೆದು, 9462 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ. ಸತೀಶ್ ಜಾರಕಿಹೊಳಿ 1,03,633 ಮತಗಳನ್ನು ಪಡೆದಿದ್ದಾರೆ.