ಯತೀಶ್ ಪೂಜಾರಿ ನಿರ್ದೇಶನದ ಎ.ಎಸ್.ವಿ ಬ್ರದರ್ಸ್ ನಿರ್ಮಾಣದ By2 ಲವ್ ಕನ್ನಡ ಮ್ಯೂಸಿಕಲ್ ವಿಡೀಯೋ ಯೂಟ್ಯೂಬ್ ಚಾನೆಲ್ ಜಸ್ಟ್ ರೋಲ್ ನಲ್ಲಿ ಸೆ.18 ರಂದು ಬಿಡುಗಡೆಯಾಗಲಿದೆ.
ಚಿತ್ರದ ಪೋಸ್ಟರ್ ಮತ್ತು ದಿನಾಂಕವನ್ನು ಕಾಂತಾರ ಚಿತ್ರದ ಗುರುವ ಖ್ಯಾತಿಯ ಸ್ವರಾಜ್ ಶೆಟ್ಟಿ ಬಿಡುಗಡೆ ಮಾದಿ ಶುಭ ಕೋರಿದ್ದಾರೆ.

ಉಡುಪಿ Xpress ಸುದ್ದಿ ಜಾಲತಾಣ. ಕ್ಷಣ ಕ್ಷಣವೂ ಉಡುಪಿ ಜಿಲ್ಲೆಯ ಅಭಿವೃದ್ಧಿಗೆ ಹೆಗಲಾಗಿ, ನಮ್ಮ ಊರು, ಜನರ ಸಾಧನೆ, ಜಿಲ್ಲೆಗೆ ಸಂಬಂಧಿಸಿದ ವಿಶೇಷ ಮಾಹಿತಿ, ಸುದ್ದಿ ಹಾಗೂ ಮನೋರಂಜನೆ ನೀಡುವುದು ನಮ್ಮ ಮುಖ್ಯ ಧ್ಯೇಯ. ಮನುಷ್ಯ ಪರ ಕಾಳಜಿ, ನಿಖರ ಹಾಗೂ ಪಕ್ವ ಸುದ್ದಿ, ಮಾಹಿತಿಯಿಂದ ಆಹ್ಲಾದಕರ ಸಮಾಜ ನಿರ್ಮಾಣ ಸಾಧ್ಯವೆಂಬುದು ನಮ್ಮ ನಂಬಿಕೆ. ಕರಾವಳಿಗೆ ಧ್ವನಿಯಾಗುವ ನಮ್ಮ ಕನಸು ಕ್ಷಣ ಕ್ಷಣವೂ ಜಾರಿಯಲ್ಲಿರುತ್ತದೆ.