Home » ಬೈಂದೂರು: ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ್ ಪೂಜಾರಿ ಶ್ರೀ ಸೇನೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಭಾಗಿ..
ಬೈಂದೂರು: ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ್ ಪೂಜಾರಿ ಶ್ರೀ ಸೇನೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಭಾಗಿ..
ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಗೋಪಾಲ್ ಪೂಜಾರಿ ಅವರು ಚಾರಿತ್ರಿಕ ಹಿನ್ನೆಲೆಯುಳ್ಳ ಬೈಂದೂರಿನ ಅಧಿದೇವ ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆಯಲ್ಲಿ ಭಾಗಿಯಾದರು. ಹಾಗೂ ಶ್ರೀ ದೇವರ ಆಶೀರ್ವಾದ ಪಡೆದರು.