ಉಡುಪಿ: ಕಾಮರ್ಸ್ ವಿಭಾಗದಲ್ಲಿ ವೃತ್ತಿಪರ ಶಿಕ್ಷಣಕ್ಕೆ ಹೆಸರಾದ ತ್ರಿಶಾ ಕ್ಲಾಸಸ್ ವತಿಯಿಂದ ಮೇ ತಿಂಗಳಲ್ಲಿ ಸಿ.ಎ ಇಂಟರ್ಮೀಡಿಯೇಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪೂರ್ವಸಿದ್ಧತಾ ಪರೀಕ್ಷೆಯು (Mock Test) ಏಪ್ರಿಲ್ 3 ರಿಂದ ಆರಂಭವಾಗಲಿದೆ. ಇಂಟರ್ಮೀಡಿಯೆಟ್ ನ ಎರಡೂ ಗ್ರೂಪ್ ನ ಪರೀಕ್ಷೆ ಬರೆಯಲು ಅವಕಾಶವಿದ್ದು ಐ.ಸಿ.ಎ.ಐ. ಮಾದರಿಯಲಿಯೇ ಪರೀಕ್ಷೆಗಳು ನಡೆಯಲಿದೆ.
ಹಾಗೂ ಜೂನ್ ತಿಂಗಳಲ್ಲಿ ಸಿ. ಎ ಕೋರ್ಸ್ ನ ಮೊದಲ ಹಂತವಾದ ಸಿ.ಎ ಫೌಂಡೇಶನ್ ಪರೀಕ್ಷೆ ಬರೆಯತ್ತಿರುವ ವಿದ್ಯಾರ್ಥಿಗಳಿಗೆ ರಿವಿಷನ್ ತರಗತಿಗಳು (Crash Course) ಏಪ್ರಿಲ್ 12 ರಿಂದ ಆರಂಭವಾಗಲಿದೆ.
ತರಗತಿಯ ವೈಶಿಷ್ಟ್ಯಗಳು:
- ನುರಿತ ಹಾಗೂ ಅನುಭವಿ ಅಧ್ಯಾಪಕ ವೃಂದ.
- ಕಡಿಮೆ ಸಮಯದಲ್ಲಿ ಹೆಚ್ಚು ವಿಷಯಗಳ ಅಧ್ಯಯನ ಹಾಗೂ ಆರ್ಥೈಸುವಿಕೆ.
- ಐ.ಸಿ.ಎ.ಐ. ಮಾದರಿಯ ಪೂರ್ವಸಿದ್ಧತಾ ಪರೀಕ್ಷೆಗಳು.
- ಪರೀಕ್ಷೆಯನ್ನು ಸುಲಭವಾಗಿ ಎದುರಿಸಲು ಸಲಹೆ ಸೂಚನೆಗಳು.
ಆಸಕ್ತರು ಉಡುಪಿಯ ಕೋರ್ಟ್ ಮುಂಭಾಗದಲ್ಲಿರುವ ತ್ರಿಶಾ ಕ್ಲಾಸಸ್ ಕಚೇರಿಯನ್ನು ಅಥವಾ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.












