ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಆಮ್ಸ್ಟರ್ಡ್ಯಾಮ್ನಲ್ಲಿ ಇಂಡಿಯನ್ ರೆಸ್ಟೋರೆಂಟ್

ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ನೆದರ್ಲ್ಯಾಂಡ್ನ ರಾಜಧಾನಿ ಆಮ್ಸ್ಟರ್ಡ್ಯಾಮ್ನಲ್ಲಿ ರೆಸ್ಟೋರೆಂಟ್ ಆರಂಭಿಸಿದ್ದಾರೆ. ಮಾಜಿ, ಹಾಲಿ ಆಟಗಾರರು ಕ್ರಿಕೆಟ್ ಆಟವಲ್ಲದೇ, ಉದ್ಯಮದಲ್ಲೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.ಅದಕ್ಕೆ ರೈನಾ ಇಂಡಿಯನ್ ರೆಸ್ಟೋರೆಂಟ್ ಎಂದು ಹೆಸರಿಟ್ಟಿದ್ದಾರೆ. ಸ್ವತಃ ಆಹಾರ ಪ್ರೇಮಿಯೂ ಆಗಿರುವ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಹೊಸ ಇನಿಂಗ್ಸ್ ಆರಂಭಿಸಿದ್ದು, ನೆದರ್ಲ್ಯಾಂಡ್ನ ಆಮ್ಸ್ಟರ್ಡ್ಯಾಮ್ನಲ್ಲಿ ತಮ್ಮದೇ ಹೆಸರಿನಲ್ಲಿ ರೆಸ್ಟೋರೆಂಟ್ ಶುರು ಮಾಡಿದ್ದಾರೆ. ರೆಸ್ಟೋರೆಂಟ್ನ ಕೆಲ ಚಿತ್ರಗಳನ್ನು ಟ್ವೀಟ್ ಮಾಡಿ ಹಂಚಿಕೊಂಡಿದ್ದಾರೆ. ಇದಕ್ಕೆ ಬ್ಯಾಟಿಂಗ್ ಕಿಂಗ್ ವಿರಾಟ್ ಕೊಹ್ಲಿ ಸೇರಿದಂತೆ ಹಲವು ಕ್ರಿಕೆಟಿಗರು […]
ಪ್ರಧಾನಿ ಮೋದಿ ಮಹತ್ವದ ಘೋಷಣೆ ಝೆಡ್ : ಅಮೆರಿಕದಲ್ಲೇ ಹೆಚ್1ಬಿ ವೀಸಾ ನವೀಕರಣ

ವಾಷಿಂಗ್ಟನ್: ಅಮೆರಿಕದಲ್ಲಿ ಉದ್ಯೋಗಿಯಾಗಿರುವ ಭಾರತೀಯರು ಹೆಚ್1ಬಿ ವೀಸಾ ನವೀಕರಣಕ್ಕಾಗಿ ಇನ್ನು ಭಾರತಕ್ಕೆ ಬರುವ ಅಗತ್ಯವಿಲ್ಲ. ಉದ್ಯೋಗ ವೀಸಾವಾದ ಹೆಚ್1ಬಿ ನವೀನಕರಣಕ್ಕೆ ಇನ್ನು ಭಾರತಕ್ಕೆ ಬರುವ ತಾಪತ್ರಯ ಇರಲ್ಲ. ಅಮೆರಿಕದಲ್ಲೇ ವೀಸಾವನ್ನು ರಿನ್ಯುವಲ್ ಮಾಡಿಕೊಳ್ಳಬಹುದಾಗಿದೆ. ಮೋದಿ ಮತ್ತು ಬೈಡನ್ ಮಧ್ಯೆ ಇಂತಹ ಮಹತ್ವದ ಮಾತುಕತೆ ನಡೆದಿದೆ. ಅಲ್ಲೇ ವೀಸಾವನ್ನು ನವೀಕರಣ ಮಾಡಿಕೊಳ್ಳಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ. 4 ದಿನಗಳ ಅಮೆರಿಕ ಪ್ರವಾಸದಲ್ಲಿದ್ದ ಪ್ರಧಾನಿ ಮೋದಿ ಅವರು, ಆ ದೇಶದೊಂದಿಗೆ ಹಲವು ಮಹತ್ವದ […]
ಕರ್ನಾಟಕದಲ್ಲಿ ಹೂಡಿಕೆ ಮಾಡುವಂತೆ ಟೆಸ್ಲಾ ಮಾಲೀಕ ಎಲೋನ್ ಮಸ್ಕ್ಗೆ ಆಹ್ವಾನ

ಬೆಂಗಳೂರು: ಟೆಸ್ಲಾ ತನ್ನ ದೊಡ್ಡ ಸಾಮರ್ಥ್ಯಗಳೊಂದಿಗೆ ಭಾರತದಲ್ಲಿ ಕರ್ನಾಟಕದಲ್ಲಿ ಘಟಕವನ್ನು ಸ್ಥಾಪಿಸಲು ಪರಿಗಣಿಸಿದರೆ ಅದು ಅತ್ಯುತ್ತಮ ಸ್ಥಳವಾಗಿರುತ್ತದೆ ಎಂದು ಬರೆದಿದ್ದಾರೆ. ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರವು ಅಮೆರಿಕಾದ ಉದ್ಯಮಿ ಎಲಾನ್ ಮಸ್ಕ್ ಅವರಿಗೆ ದಕ್ಷಿಣ ರಾಜ್ಯವಾದ ಕರ್ನಾಟಕದಲ್ಲಿ ಉದ್ಯಮವನ್ನು ಸ್ಥಾಪಿಸುವಂತೆ ಆಹ್ವಾನವನ್ನು ನೀಡಿದೆ.ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕೆಗಳು, ಮೂಲಸೌಕರ್ಯ ಸಚಿವ ಎಂ.ಬಿ.ಪಾಟೀಲ್ ಅವರು ಟ್ವಿಟರ್ ಪೋಸ್ಟ್ನಲ್ಲಿ ಭಾರತದಲ್ಲಿ ತಮ್ಮ ರಾಜ್ಯ ಕರ್ನಾಟಕವು ಟೆಸ್ಲಾ ವಿಸ್ತರಣೆಗೆ ಆದರ್ಶ ತಾಣವಾಗಿದೆ.ಪ್ರಗತಿಪರ ರಾಜ್ಯವಾಗಿ ಮತ್ತು ನಾವೀನ್ಯತೆ ಮತ್ತು ತಂತ್ರಜ್ಞಾನದ ಅಭಿವೃದ್ಧಿ ಹೊಂದುತ್ತಿರುವ […]
ಮಾನವರ ಬದಲು AI ನಿಂದ ಕೆಲಸ ಮಾಡಿಸುತ್ತಿರುವ ಜರ್ಮನ್ ಮಾಧ್ಯಮ ಸಂಸ್ಥೆ ಆಕ್ಸೆಲ್ ಸ್ಪ್ರಿಂಗರ್ನಲ್ಲಿ ಶೇ 20ರಷ್ಟು ಉದ್ಯೋಗ ಕಡಿತ

ಲಂಡನ್ : ಜರ್ಮನಿಯ ಪ್ರಖ್ಯಾತ ಮಾಧ್ಯಮ ಸಂಸ್ಥೆ ಆಕ್ಸೆಲ್ ಸ್ಪ್ರಿಂಗರ್ ತನ್ನ ಶೇ 20 ರಷ್ಟು ಸುದ್ದಿಮನೆಯ ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಘೋಷಿಸಿದೆ. ಪತ್ರಿಕೆಯ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಸಂಪಾದಕರು, ಫೋಟೋ ಸಂಪಾದಕರು, ಪ್ರೂಫ್ ರೀಡರ್ಗಳು ಮತ್ತು ಇತರ ಉದ್ಯೋಗಿಗಳ ಪಾತ್ರಗಳು ಇನ್ನು ಮುಂದೆ ಇರುವುದಿಲ್ಲ ಎಂದು ಸಂಸ್ಥೆ ತನ್ನ ಉದ್ಯೋಗಿಗಳಿಗೆ ನೀಡಿದ ಮೆಮೊದಲ್ಲಿ ಹೇಳಿದೆ. ಎಐ ತಂತ್ರಜ್ಞಾನವು ಹಲವಾರು ಕ್ಷೇತ್ರಗಳಲ್ಲಿನ ಉದ್ಯೋಗಗಳಿಗೆ ಕುತ್ತು ತರಲಿದೆ ಎಂಬುದು ನಿಜವಾಗುತ್ತಿದೆ. ಜರ್ಮನಿಯ ಪ್ರಖ್ಯಾತ ಮಾಧ್ಯಮ ಸಂಸ್ಥೆಯೊಂದು ಕೆಲ ಉದ್ಯೋಗಿಗಳನ್ನು ವಜಾಗೊಳಿಸಿ, […]
ಮೋದಿ ಪ್ರವಾಸದ ಪ್ರಭಾವದಿಂದ ಭಾರತದ ನುರಿತ ಉದ್ಯೋಗಿಗಳಿಗಾಗಿ ಸರಳ ವೀಸಾ ಯೋಜನೆ ರೂಪಿಸಲು ಮುಂದಾದ ಅಮೆರಿಕ

ವಾಷಿಂಗ್ಟನ್ ಡಿಸಿ (ಅಮೆರಿಕ): ಭಾರತದ ತಜ್ಞ ಉದ್ಯೋಗಿಗಳಿಗಾಗಿ ಅಮೆರಿಕವು ಸರಳ ವೀಸಾ ಯೋಜನೆ ರೂಪಿಸುತ್ತಿದೆ. ಭಾರತೀಯರು ಅಮೆರಿಕ ಪ್ರವೇಶಿಸಲು ಅಥವಾ ಉಳಿಯಲು ಸಹಾಯ ಮಾಡುವ ಸಲುವಾಗಿ ಅಧ್ಯಕ್ಷ ಜೋ ಬೈಡನ್ ಆಡಳಿತವು ಭಾರತೀಯರಿಗಾಗಿ ಸುಲಭ ಪ್ರಕ್ರಿಯೆಗಳನ್ನು ಜಾರಿ ಮಾಡಲು ಮುಂದಾಗಿದೆ ಎಂದು ವರದಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ಅಮೆರಿಕ ಪ್ರವಾಸದ ನಡುವೆ ಈ ಬೆಳವಣಿಗೆ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಮೆರಿಕ ಪ್ರವಾಸದ ನಡುವೆ ಭಾರತದ ನುರಿತ ಉದ್ಯೋಗಿಗಳಿಗಾಗಿ ಅಮೆರಿಕ ಸರಳ ವೀಸಾ […]