ಉಡುಪಿ: ವಿವಿಧ ಹುದ್ದೆಗಳಿಗೆ ನೇಮಕಾತಿ.

ಉಡುಪಿ: ಉಡುಪಿ ಕಿನ್ನಿಮುಲ್ಕಿಯಲ್ಲಿರುವ ಪ್ರತಿಷ್ಠಿತ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಕಂಪನಿಗೆ ವಿವಿಧ ಹುದ್ದೆಗೆ ಜನ ಬೇಕಾಗಿದ್ದಾರೆ. ಹುದ್ದೆಗಳು: ಆಸಕ್ತರು ತಮ್ಮ ರೆಸ್ಯೂಮ್ ‌ಅನ್ನು ವಾಟ್ಸಾಪ್ ಅಥವಾ ಇ-ಮೇಲ್ ಮೂಲಕ ಕಳಿಸಬಹುದು.ಮೊ: [email protected]

ಉಡುಪಿ: ಮಹಿಳೆಯರಿಗೆ ಉದ್ಯೋಗಾವಕಾಶ.

ಉಡುಪಿ: ಮಹಿಳೆಯರಿಗೆ ಉಡುಪಿಯಲ್ಲಿ ಕೆಲಸ ಮಾಡಲು ಒಂದು ಸುವರ್ಣ ಅವಕಾಶ. ಉಡುಪಿ MNC ಗೆ ಡಿಗ್ರಿ ಆಗಿರುವ 30 ವರ್ಷ ಮೇಲ್ಪಟ್ಟ ಮಹಿಳೆಯರು ಬೇಕಾಗಿದ್ದಾರೆ. ವೇತನ: ತಿಂಗಳಿಗೆ 22,000 ದಿಂದ 30,000 ಜೊತೆಗೆ ಪಿಎಫ್, ಇಎಸ್ಐ ಕಲ್ಪಿಸಲಾಗಿದೆ. ಕಚೇರಿ ಸಮಯ: ಬೆಳಗ್ಗೆ 9:30 ರಿಂದ ಸಂಜೆ 5:30 ರವರೆಗೆ.ಆಸಕ್ತರು ಕೂಡಲೆ ಸಂಪರ್ಕಿಸಿ:ಮೊ: 93433 49670

ಸುರತ್ಕಲ್ ನ ನೂತನ ಸಸ್ಯಾಹಾರಿ ಉಪಹಾರಗ್ರಹಕ್ಕೆ ಜನ ಬೇಕಾಗಿದ್ದಾರೆ.

ಸುರತ್ಕಲ್ ಪರಿಸರದಲ್ಲಿ ಶೀಘ್ರದಲ್ಲಿ ಪ್ರಾರಂಭಗೊಳ್ಳಲಿರುವನೂತನ ಸಸ್ಯಾಹಾರಿ ಉಪಹಾರಗ್ರಹಕ್ಕೆ ಜನ ಬೇಕಾಗಿದ್ದಾರೆ. ಹುದ್ದೆಗಳು: ಆಸಕ್ತರು ಸಂಪರ್ಕಿಸಿ:8073027567

ಉಡುಪಿಯ ಪ್ರಸಿದ್ಧ ಖಾಸಗಿ ಕಂಪೆನಿಯಲ್ಲಿ ವಿವಿಧ ಹುದ್ದೆಗಳಿಗೆ ಜನ ಬೇಕಾಗಿದ್ದಾರೆ.

ಉಡುಪಿ: ಉಡುಪಿಯ ಪ್ರಸಿದ್ಧ ಖಾಸಗಿ ಕಂಪನಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಖಾಲಿ ಇರುವ ಹುದ್ದೆಗಳು: 🔹ವಿಡಿಯೋ ಎಡಿಟರ್ (ಕನಿಷ್ಠ 1 ವರ್ಷದ ಅನುಭವ ಹೊಂದಿರಬೇಕು ) 🔹ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ (ಉಡುಪಿ ಮತ್ತು ಮಂಗಳೂರು) 🔹HR ಎಕ್ಸಿಕ್ಯೂಟಿವ್ (ಕನಿಷ್ಠ 3 ವರ್ಷಗಳ ಅನುಭವ ಇರಬೇಕು.) ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ವಾಟ್ಸಪ್ ನಂಬರ್ ಗೆ ಕಳುಹಿಸಿ.8217292880

ಉಡುಪಿಯ ಹೀರೋ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ :ಉಡುಪಿಯ ಹೀರೋ ಶಕ್ತಿ ಮೋಟರ್ಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಖಾಲಿ ಇರುವ ಹುದ್ದೆಗಳು : 🔹 ಅಸಿಸ್ಟೆಂಟ್ ಅಕೌಂಟ್ಸ್ _-01 🔹CRE -02 🔹PDI ಮ್ಯಾನೇಜರ್ -01 ಅನುಭವ ಇರುವ ಅಭ್ಯರ್ಥಿಗಳು ಅಥವಾ ಫ್ರೆಶರ್ಸ್ ಅರ್ಜಿ ಸಲ್ಲಿಸಬಹುದು. ಆಕರ್ಷಕ ವೇತನದೊಂದಿಗೆ PF/ESI ಹಾಗೂ ಇನ್ಸೆಂಟಿವ್ ಸೌಲಭ್ಯವಿದೆ. ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಮೇಲ್ ಐಡಿಗೆ ಕಳುಹಿಸಿ. [email protected] ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:+91 7996210666