ಉಡುಪಿ: ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ ಹುದ್ದೆಗೆ ನೇಮಕಾತಿ

ಉಡುಪಿ:ಉಡುಪಿಯಲ್ಲಿ ಬಿಸಿನೆಸ್ ಡೆವಲಪ್‌ಮೆಂಟ್ ಆಫೀಸರ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಫ್ರೆಶರ್‌ಗಳು ಸಹ ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆ ತಿಳಿಸಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಅನ್ನು ಕಳುಹಿಸಿ ಅರ್ಜಿ ಸಲ್ಲಿಸಬಹುದು.📧 ಇಮೇಲ್: [email protected]
ಉಡುಪಿ ಪ್ರಸಿದ್ಧ ಹೋಟೆಲ್‌ನಲ್ಲಿ ಉದ್ಯೋಗಾವಕಾಶ

ಉಡುಪಿ: ಉಡುಪಿ ನಗರದ ಪ್ರಸಿದ್ಧ ಹೋಟೆಲ್ ಒಂದರಲ್ಲಿ ವಿವಿಧ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹೋಟೆಲ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಪುರುಷರು ಹಾಗೂ ಮಹಿಳೆಯರಿಗೆ ಇದು ಉತ್ತಮ ಅವಕಾಶವಾಗಿದೆ. ಲಭ್ಯವಿರುವ ಹುದ್ದೆಗಳು: ಅಭ್ಯರ್ಥಿಗಳು ಸಂಬಂಧಿತ ಕ್ಷೇತ್ರದಲ್ಲಿ ಅನುಭವ ಹೊಂದಿದ್ದರೆ ಪ್ರಾಧಾನ್ಯ ನೀಡಲಾಗುತ್ತದೆ. ಆಸಕ್ತರು ತಕ್ಷಣ ಸಂಪರ್ಕಿಸಬಹುದು.ಸಂಪರ್ಕಿಸಿ:📞 +91 9449104708
ಕಾರ್ಕಳ–ಮೂಡುಬಿದ್ರೆ: ‘ಪುಸ್ತಕ ಮನೆ’ಯಲ್ಲಿ ಸ್ಟೋರ್ ಅಸಿಸ್ಟಂಟ್ ಹುದ್ದೆಗೆ ನೇಮಕಾತಿ

ಕಾರ್ಕಳ :’ಪುಸ್ತಕ ಮನೆ’ ವತಿಯಿಂದ ಸ್ಟೋರ್ ಅಸಿಸ್ಟಂಟ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹತೆ ಮತ್ತು ಸೌಲಭ್ಯಗಳು: 🔹ಡ್ರೈವಿಂಗ್ ಲೈಸೆನ್ಸ್ ಹೊಂದಿರುವ ಹಾಗೂ ರೆಸಿಡೆನ್ಷಿಯಲ್ ಅಭ್ಯರ್ಥಿಗಳಿಗೆ ಆದ್ಯತೆ. 🔹ಉತ್ತಮ ವೇತನ,ಉಚಿತ ಊಟ ಮತ್ತು ವಸತಿ ಪದವಿ ಹಾಗೂ ಸಂಬಂಧಿತ ಅನುಭವ ಅಗತ್ಯ. 📩[email protected] ಗೆ ಇಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗೆ: 📞9606997391
ಶಿವಮೊಗ್ಗದ ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್‌ನಲ್ಲಿ ರಿಸೆಪ್ಷನಿಸ್ಟ್ ಹುದ್ದೆಗೆ ನೇಮಕಾತಿ

ಕಾರ್ಕಳ:ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್ ಕಾರ್ಕಳ ವತಿಯಿಂದ ರಿಸೆಪ್ಷನಿಸ್ಟ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆ ಮಹಿಳಾ ಅಭ್ಯರ್ಥಿಗಳಿಗೆ (ರೆಸಿಡೆನ್ಷಿಯಲ್ ಸ್ಟಾಫ್) ಮೀಸಲಾಗಿದ್ದು, ಉತ್ತಮ ವೇತನದ ಜೊತೆಗೆ ಉಚಿತ ಊಟ ಮತ್ತು ವಸತಿ ಸೌಲಭ್ಯವನ್ನು ಒದಗಿಸಲಾಗುತ್ತದೆ. ಪದವಿ ಪೂರ್ಣಗೊಳಿಸಿರುವವರು ಹಾಗೂ ಸಂಬಂಧಿತ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದು. 📍: Shivamoggaಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು [email protected] ಗೆ ಇಮೇಲ್ ಮೂಲಕ ಕಳುಹಿಸಬಹುದು.ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:📞 9606997391
ಉಡುಪಿಯ ಜನಾರ್ದನ ಹೋಟೆಲ್‌ನಲ್ಲಿ ಉದ್ಯೋಗಾವಕಾಶ

ಉಡುಪಿ:ಉಡುಪಿಯ ಜನಾರ್ದನ ಹೋಟೆಲ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು:🔸ರಿಸೆಪ್ಷನಿಸ್ಟ್ / ಫ್ರಂಟ್ ಆಫೀಸ್ ಅಸೋಸಿಯೇಟ್: (ಪುರುಷರು ಮಾತ್ರ) – 1 ಹುದ್ದೆ ▪ಕನಿಷ್ಠ 1 ವರ್ಷದ ಅನುಭವ ಇರಬೇಕು.▪ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿ ಪ್ರವೀಣತೆ ಅಗತ್ಯ ಇರಬೇಕು. 🔸ರೂಮ್ ಬಾಯ್ಸ್ (2 ಹುದ್ದೆ) ಆಸಕ್ತರು ಕೆಳಗಿನ ಸಂಖ್ಯೆಗೆ ಸಂಪರ್ಕಿಸಬಹುದು:📞 7259123933 / 9845792366ಅಥವಾ ಇಮೇಲ್ ಕಳುಹಿಸಬಹುದು:📧 [email protected]