ವೀಟೋ ಚಲಾಯಿಸಿದ ಅಮೆರಿಕ : ಗಾಜಾದಲ್ಲಿ ಕದನ ವಿರಾಮ ಪ್ರಸ್ತಾಪ ವಿಶ್ವಸಂಸ್ಥೆಯಲ್ಲಿ ತಿರಸ್ಕೃತ
ನ್ಯೂಯಾರ್ಕ್ (ಅಮೆರಿಕ) : ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಪ್ರಸ್ತುತಪಡಿಸಿದ ಈ ನಿರ್ಣಯದಲ್ಲಿ “ಗಾಜಾದಲ್ಲಿ ಯುದ್ಧವನ್ನು ತಕ್ಷಣವೇ ನಿಲ್ಲಿಸಲು ಮತ್ತು ಎಲ್ಲ ಒತ್ತೆಯಾಳುಗಳನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು” ಎಂಬ ಬೇಡಿಕೆ ಇಡಲಾಗಿತ್ತು. ಆದರೆ, ಈ ಪ್ರಸ್ತಾಪಕ್ಕೆ ಅಮೆರಿಕ ಅಡ್ಡಿಪಡಿಸಿದೆ. ಇದರಿಂದಾಗಿ ಪ್ರಸ್ತಾಪವನ್ನು ಅಮೆರಿಕ ಭದ್ರತಾ ಮಂಡಳಿಯಲ್ಲಿ ಅಂಗೀಕರಿಸಲಾಗಲಿಲ್ಲ. ಇಸ್ರೇಲ್ ಮತ್ತು ಹಮಾಸ್ ನಡುವೆ ಕಳೆದ 2 ತಿಂಗಳಿಗೂ ಹೆಚ್ಚು ದಿನದಿಂದ ಯುದ್ಧ ನಡೆಯುತ್ತಿದೆ. ಈ ನಡುವೆ ಒಂದು ವಾರ ಕದನ ವಿರಾಮ ಘೋಷಿಸಲಾಗಿತ್ತು. ಆದರೆ, ಒಂದು ವಾರದ ಬಳಿಕ […]
ತಪ್ಪಿತಸ್ಥ ಮಾಜಿ ಪೊಲೀಸ್ ಅಧಿಕಾರಿಗೆ 11 ವರ್ಷ ಜೈಲು ಶಿಕ್ಷೆ : ಅಮೆರಿಕ ಸಂಸತ್ ಮೇಲೆ ದಾಳಿ ಕೇಸ್
ಕ್ಯಾಲಿಫೋರ್ನಿಯಾ(ಅಮೆರಿಕ) : ಸಂಸತ್ ಮೇಲಿನ ದಾಳಿಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಈತನಿಗೆ ಮರಣದಂಡನೆ ವಿಧಿಸಬೇಕು ಎಂದ ಆಗ್ರಹ ಕೇಳಿಬಂದಿತ್ತು. ಅಮೆರಿಕದ ಕ್ಯಾಪಿಟಲ್ (ಸಂಸತ್ತು) ಮೇಲೆ 2021 ರ ಜನವರಿ 6 ರಂದು ನಡೆದ ದಾಳಿಯ ಪ್ರಕರಣದಲ್ಲಿ ಕ್ಯಾಲಿಫೋರ್ನಿಯಾದ ಮಾಜಿ ಪೊಲೀಸ್ ಅಧಿಕಾರಿಗೆ 11 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.ಅಮೆರಿಕ ಸಂಸತ್ ಮೇಲಿನ ದಾಳಿ ಪ್ರಕರಣದಲ್ಲಿ ಮಾಜಿ ಪೊಲೀಸ್ ಅಧಿಕಾರಿಯೊಬ್ಬರಿಗೆ ಅಲ್ಲಿನ ಕೋರ್ಟ್ 11 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ. ಚುನಾವಣೆಯಲ್ಲೂ ಟ್ರಂಪ್ ಪರ ಪಿತೂರಿ: […]
ಬಿಬಿಸಿ : ಭಾರತ ಮೂಲದ ಡಾ.ಸಮೀರ್ ಷಾ ಹೊಸ ಬಾಸ್
ಲಂಡನ್: ಮಾಧ್ಯಮ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿರುವ ಸಮೀರ್ ಅವರನ್ನು ಬಿಬಿಸಿಯ ಹೊಸ ಬಾಸ್ ಆಗಿ ಆಯ್ಕೆ ಮಾಡಲು ಹೌಸ್ ಆಫ್ ಕಾಮನ್ಸ್ನ ಸಂಸದರು ಒಪ್ಪಿಗೆ ಸೂಚಿಸಿದ್ದಾರೆ. ಜೊತೆಗೆ ಅವರ ನೇಮಕಾತಿ ಪೂರ್ವ ಪರಿಶೀಲನೆ ನಡೆಯಲಿದ್ದು, ಮೀಡಿಯಾ ಕಲ್ಚರ್, ಮೀಡಿಯಾ ಮತ್ತು ಸ್ಪೋರ್ಟ್ಸ್ ಸೆಲೆಕ್ಟ್ ಕಮಿಟಿಯ ಕ್ರಾಸ್ ಸಂಸದರು ಸಮೀರ್ ಅವರ ಜೊತೆಗೆ ಪ್ರಶ್ನೋತ್ತರ ಸಂವಾದ ನಡೆಸಲಿದ್ದಾರೆ.40 ವರ್ಷಗಳಿಂದ ಇಂಗ್ಲೆಂಡ್ನ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿರುವ ಭಾರತ ಮೂಲದ ಡಾ. ಸಮೀರ್ ಷಾ ಅವರನ್ನು […]
ಇಸ್ರೇಲ್ : ಹೌತಿ ಬಂಡುಕೋರರ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹೊಡೆದುರುಳಿಸಿದ ಇಸ್ರೇಲ್
ಟೆಲ್ ಅವಿವ್(ಇಸ್ರೇಲ್): ಜತೆಗೆ ಬ್ಯಾಲಿಸ್ಟಿಕ್ ಕ್ಷಿಪಣಿಗಳ ದಾಳಿಯಾಗುತ್ತಿದ್ದಂತೆಯೆ ಇಸ್ರೇಲ್‌ನ ದಕ್ಷಿಣದ ನಗರವಾದ ಐಲಾಟ್‌ನಲ್ಲಿ ಸೈರನ್‌ಗಳಾಗಿವೆ. ತಕ್ಷಣವೇ ಪ್ರತಿರೋಧ ತೋರಿದ ಐರನ್ ಡೋಮ್ ಕ್ಷಿಪಣಿಗಳನ್ನು ನಾಶಪಡಿಸುವಲ್ಲಿ ಇಸ್ರೇಲ್ ರಕ್ಷಣಾ ತಂಡ ಯಶಸ್ವಿಯಾಗಿದೆ. ಮೇಲ್ಮೈಯಿಂದ ಮೇಲ್ಮೈಗೆ ಬ್ಯಾಲಿಸ್ಟಿಕ್ ಕ್ಷಿಪಣಿಯು ಇಸ್ರೇಲ್‌ನ ವಾಯುಪ್ರದೇಶವನ್ನು ಪ್ರವೇಶಿಸಲು ಸಾಧ್ಯವಾಗಿಲ್ಲ. ಯೆಮೆನ್‌ನಲ್ಲಿರುವ ಇರಾನ್ ಬೆಂಬಲಿತ ಹೌತಿ ಬಂಡುಕೋರರು ಕೆಂಪು ಸಮುದ್ರದ ಮೇಲೆ ಬ್ಯಾಲಿಸ್ಟಿಕ್ ಕ್ಷಿಪಣಿಗಳನ್ನು ಹಾರಿಸಿದ್ದು, ಇಸ್ರೇಲ್‌ನ ವಾಯು ರಕ್ಷಣಾ ವ್ಯವಸ್ಥೆ ಅವುಗಳನ್ನು ತಡೆದು ಹೊಡೆದುರುಳಿಸಿದೆ ಎಂದು ಇಸ್ರೇಲ್ ಅಧಿಕೃತ ಮಾಧ್ಯಮ ಸಂಸ್ಥೆ ಬುಧವಾರ ವರದಿ […]
ಹೆಚ್ಚಿದ ಸಾವು ನೋವು, ಸುರಂಗಗಳಲ್ಲಿ ನೀರು ತುಂಬಿಸುತ್ತಿರುವ ಇಸ್ರೇಲ್ : ರಕ್ತಸಿಕ್ತವಾದ ಖಾನ್ ಯೂನಿಸ್ ನಗರ
ಗಾಜಾ: ನೂರಾರು ಗಾಯಾಳುಗಳನ್ನು ಆಂಬ್ಯುಲೆನ್ಸ್ ಮತ್ತು ಖಾಸಗಿ ಕಾರುಗಳಲ್ಲಿ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ.ಆಂಬ್ಯುಲೆನ್ಸ್‌ಗಳು ಹತ್ತಾರು ಗಾಯಾಳುಗಳನ್ನು ನಾಸರ್ ಆಸ್ಪತ್ರೆಗೆ ಸಾಗಿಸಿದವು.ಗಾಜಾದ ಎರಡನೇ ಅತಿದೊಡ್ಡ ನಗರ ಖಾನ್ ಯೂನಿಸ್ ರಕ್ತಸಿಕ್ತವಾಗಿದೆ. ಸೋಮವಾರ ರಾತ್ರಿಯಿಂದ ಮಂಗಳವಾರ ಬೆಳಗಿನವರೆಗೆ ಇಸ್ರೇಲ್ ನಡೆಸಿರುವ ಭಾರಿ ಬಾಂಬ್ ದಾಳಿಗೆ ಬೆಚ್ಚಿ ಬಿದ್ದಿದೆ. ಈ ದಾಳಿಯಲ್ಲಿ ಗಾಯಗೊಂಡಿದ್ದ ನೂರಾರು ಜನರನ್ನು ಆಂಬ್ಯುಲೆನ್ಸ್ ಮತ್ತು ಖಾಸಗಿ ಕಾರುಗಳಲ್ಲಿ ಆಸ್ಪತ್ರೆಗಳಿಗೆ ಕರೆದೊಯ್ಯಲಾಗಿದೆ. ಗಾಜಾದ ಮೇಲಿನ ದಾಳಿಯನ್ನು ಇಸ್ರೇಲ್ ಹೆಚ್ಚಿಸುತ್ತಿದೆ. ಗಾಜಾದ ಖಾನ್ ಯೂನಿಸ್ ಮೇಲೆ ಭಾರಿ ಬಾಂಬ್ ದಾಳಿ ನಡೆದಿದ್ದು, […]