ಶಿವಮೊಗ್ಗದ ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್ನಲ್ಲಿ ರಿಸೆಪ್ಷನಿಸ್ಟ್ ಹುದ್ದೆಗೆ ನೇಮಕಾತಿ

ಕಾರ್ಕಳ:ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್ ಕಾರ್ಕಳ ವತಿಯಿಂದ ರಿಸೆಪ್ಷನಿಸ್ಟ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆ ಮಹಿಳಾ ಅಭ್ಯರ್ಥಿಗಳಿಗೆ (ರೆಸಿಡೆನ್ಷಿಯಲ್ ಸ್ಟಾಫ್) ಮೀಸಲಾಗಿದ್ದು, ಉತ್ತಮ ವೇತನದ ಜೊತೆಗೆ ಉಚಿತ ಊಟ ಮತ್ತು ವಸತಿ ಸೌಲಭ್ಯವನ್ನು ಒದಗಿಸಲಾಗುತ್ತದೆ. ಪದವಿ ಪೂರ್ಣಗೊಳಿಸಿರುವವರು ಹಾಗೂ ಸಂಬಂಧಿತ ಅನುಭವ ಹೊಂದಿರುವವರು ಅರ್ಜಿ ಸಲ್ಲಿಸಬಹುದು. 📍: Shivamoggaಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು [email protected] ಗೆ ಇಮೇಲ್ ಮೂಲಕ ಕಳುಹಿಸಬಹುದು.ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:📞 9606997391
ಉಡುಪಿಯ ಜನಾರ್ದನ ಹೋಟೆಲ್ನಲ್ಲಿ ಉದ್ಯೋಗಾವಕಾಶ

ಉಡುಪಿ:ಉಡುಪಿಯ ಜನಾರ್ದನ ಹೋಟೆಲ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು:🔸ರಿಸೆಪ್ಷನಿಸ್ಟ್ / ಫ್ರಂಟ್ ಆಫೀಸ್ ಅಸೋಸಿಯೇಟ್: (ಪುರುಷರು ಮಾತ್ರ) – 1 ಹುದ್ದೆ ▪ಕನಿಷ್ಠ 1 ವರ್ಷದ ಅನುಭವ ಇರಬೇಕು.▪ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿ ಪ್ರವೀಣತೆ ಅಗತ್ಯ ಇರಬೇಕು. 🔸ರೂಮ್ ಬಾಯ್ಸ್ (2 ಹುದ್ದೆ) ಆಸಕ್ತರು ಕೆಳಗಿನ ಸಂಖ್ಯೆಗೆ ಸಂಪರ್ಕಿಸಬಹುದು:📞 7259123933 / 9845792366ಅಥವಾ ಇಮೇಲ್ ಕಳುಹಿಸಬಹುದು:📧 [email protected]
ಉಡುಪಿಯ ಹೀರೋ ಶಕ್ತಿ ಮೋಟರ್ಸ್ನಲ್ಲಿ ಉದ್ಯೋಗಾವಕಾಶ

ಉಡುಪಿ:ಉಡುಪಿಯ ಹೀರೋ ಶಕ್ತಿ ಮೋಟರ್ಸ್ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಖಾಲಿ ಇರುವ ಹುದ್ದೆಗಳು : ◾ಪಿಡಿಐ ಇನ್ಚಾರ್ಜ್ – 01◾ಅಡ್ವೈಸರ್ – 02◾ಆಫೀಸ್ ಬಾಯ್ – 01◾ಸೇಲ್ಸ್ ಎಕ್ಸಿಕ್ಯೂಟಿವ್ – 01 ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಅನ್ನು📧 [email protected] ಗೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:📞 +91 7996210666
ಶಿವಮೊಗ್ಗದಲ್ಲಿ ಅಕೌಂಟೆಂಟ್ ಹುದ್ದೆಗೆ ನೇಮಕಾತಿ

ಕಾರ್ಕಳ: ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್, ಕಾರ್ಕಳ ಸಂಸ್ಥೆಯ ಶಿವಮೊಗ್ಗ ಘಟಕದಲ್ಲಿ ಅಕೌಂಟೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಟ್ಯಾಲಿ ಹಾಗೂ ಜಿಎಸ್ಟಿ ಜ್ಞಾನ ಕಡ್ಡಾಯವಾಗಿದ್ದು, ಕನಿಷ್ಠ 1 ವರ್ಷದ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತರು ತಮ್ಮ ರೆಸ್ಯೂಮ್ ಅನ್ನು [email protected] ಗೆ ಕಳುಹಿಸಿ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: +91 96069 97391
ಉಡುಪಿ: ಲೀಡಿಂಗ್ ಕಾರ್ಪೊರೇಟ್ ಕಂಪನಿಯಲ್ಲಿ ಉದ್ಯೋಗಾವಕಾಶ

ಉಡುಪಿ:ಪ್ರಮುಖ ಕಾರ್ಪೊರೇಟ್ ಸಂಸ್ಥೆಯೊಂದು ಉಡುಪಿ ಜಿಲ್ಲೆಯಲ್ಲಿ ಬಿಸಿನೆಸ್ ಡೆವಲಪ್ಮೆಂಟ್ ಮ್ಯಾನೇಜರ್ (BDM)ಹಾಗೂ ಏಜೆನ್ಸಿ ಡೆವಲಪ್ಮೆಂಟ್ ಮ್ಯಾನೇಜರ್ ಹುದ್ದೆಗೆ ನೇಮಕಾತಿ ನಡೆಸುತ್ತಿದೆ. 25 ರಿಂದ 45 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಯಾವುದೇ ಪದವಿ ಹೊಂದಿರುವವರು ಹಾಗೂ ಯಾವುದೇ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷಗಳ ಅನುಭವ ಇರುವವರಿಗೆ ಅವಕಾಶ ನೀಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹25,000 ರಿಂದ ₹40,000 ವರೆಗೆ ವೇತನ ನೀಡಲಾಗುತ್ತದೆ.ಮಾರಾಟ ಘಟಕವನ್ನು ನಿರ್ಮಿಸಿ ಮುನ್ನಡೆಸುವ ಸಂಪೂರ್ಣ ಅಧಿಕಾರದೊಂದಿಗೆ, ಬಲವಾದ ಬ್ಯಾಕ್ಎಂಡ್ ಹಾಗೂ ವೃತ್ತಿಪರ ತರಬೇತಿ ಬೆಂಬಲವನ್ನು […]