ಇಂಜಿನಿಯರ್ ಗಳಿಗಿಂತ ಹೆಚ್ಚಿನ ದುಡಿಮೆ ಕೃಷಿಯಲ್ಲಿ ಸಾಧ್ಯ- ಅಶೋಕ್ ಕೆ.ಎಸ್.

ಮೂಡುಬಿದಿರೆ : ವಿದೇಶಗಳಲ್ಲಿ ದುಡಿಯುವ ಎಂಜಿನಿಯರ್ ಗಳಿಗಿಂತ ಲಾಭದಾಯಕ ಕೃಷಿ. ನಾವು ಉನ್ನತ ಶಿಕ್ಷಣ ಪಡೆದಿದ್ದರೂ ಹಲಸಿನ ಕೃಷಿಯಲ್ಲಿ ತೊಡಗಿಸಿಕೊಂಡು ಹೆಚ್ಚಿನ ಆದಾಯದೊಂದಿಗೆ ನೆಮ್ಮದಿಯ ಜೀವನವನ್ನು ನಡೆಸುತ್ತಿದ್ದೇವೆ ಎಂದು ದೊಡ್ಡಬಳ್ಳಾಪುರದ ಕೃಷಿಕ ಅಶೋಕ್ ಕೆ. ಎಸ್. ಅಭಿಪ್ರಾಯಪಟ್ಟರು. ಅವರು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಪವ‌ರ್ ಫ್ರೆಂಡ್ಸ್ ಬೆದ್ರ, ವಂಶಿ ಇವೆಂಟ್ಸ್, ಬೆನಕ ಇವೆಂಟ್ಸ್ ಹಾಗೂ ಜೆಸಿಐ ಮೂಡುಬಿದಿರೆ ತ್ರಿಭುವನ್ ಸಂಯುಕ್ತ ಆಶ್ರಯದಲ್ಲಿ ವಿದ್ಯಾಗಿರಿಯ ಮುಂಡ್ರುದೆಗುತ್ತು ಕೆ. ಅಮರನಾಥ ಶೆಟ್ಟಿ ಸಭಾಂಗಣದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗಿದ್ದ ಬೃಹತ್ […]

ರೈಲ್ವೆಯಲ್ಲಿ 11,127 ಹುದ್ದೆಗಳ ಭರ್ಜರಿ ನೇಮಕಾತಿ; ಅರ್ಜಿ ಸಲ್ಲಿಸುವ ವಿವರ ಇಲ್ಲಿದೆ

ಭಾರತೀಯ ರೈಲ್ವೆ ನೇಮಕಾತಿ ಮಂಡಳಿ (RRB) 2026ನೇ ಸಾಲಿನ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದು, ದೇಶಾದ್ಯಂತ ಒಟ್ಟು 11,127 ಸಹಾಯಕ ಲೋಕೋ ಪೈಲಟ್ (ALP) ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮೇ 15ರಿಂದ ಆರಂಭವಾಗಿ ಜೂನ್ 14ರವರೆಗೆ ನಡೆಯಲಿದೆ. ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ SSLC ಉತ್ತೀರ್ಣರಾಗಿರಬೇಕು. ಜೊತೆಗೆ ಸಂಬಂಧಿತ ಟ್ರೇಡ್‌ಗಳಲ್ಲಿ ITI ಪೂರ್ಣಗೊಳಿಸಿರುವವರು ಅಥವಾ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಆಟೋಮೊಬೈಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ/ಪದವಿ ಪಡೆದವರೂ ಅರ್ಹರಾಗಿರುತ್ತಾರೆ. ಅಭ್ಯರ್ಥಿಗಳ ವಯೋಮಿತಿ 18ರಿಂದ 30 […]

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿದೆ 1865 ವೇಕೆನ್ಸಿ: ವಿವರ ಇಲ್ಲಿದೆ

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1865 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಬಂದಿದೆ. ಏ.29 2026 ರಿಂದ ಅರ್ಜಿ ಸಲ್ಲಿಸಲು ಲಿಂಕ್ ಓಪನ್ ಆಗಿದ್ದು, ಮೇ 19 ಕೊನೆಯ ದಿನಾಂಕವಾಗಿರುತ್ತದೆ. ಪರೀಕ್ಷೆಯ ದಿನಾಂಕ ಮುಂತಾದ ವಿವರಗಳು ಇನ್ನಷ್ಟೇ ತಿಳಿಯಬೇಕಿದೆ.   ಅರ್ಜಿ ಸಲ್ಲಿಸಲು ಲಿಂಕ್ https://beep.bfsissc.com/candidate_register/mkt ಅರ್ಜಿ ಶುಲ್ಕ ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯುಎಸ್ ಅಭ್ಯರ್ಥಿಗಳಿಗೆ- 944 ರೂ ಮಹಿಳೆಯರಿಗೆ- 708 ರೂ ಎಸ್ಸಿ, ಎಸ್ಟಿ ಮತ್ತು ವಿಕಲಚೇತನ ಅಭ್ಯರ್ಥಿಗಳಿಗೆ – 236 ರೂ ವಯೋಮಿತಿ […]

UPSC/KAS/CA ಆಕಾಂಕ್ಷಿಗಳಿಗೆ ಸುವರ್ಣಾವಕಾಶ: 3 ವರ್ಷ ಊಟ-ವಸತಿಯೊಂದಿಗೆ ಉಚಿತ ಕೋಚಿಂಗ್!

ಬೆಂಗಳೂರು: ಎಷ್ಟೋ ವಿದ್ಯಾರ್ಥಿಗಳಿಗೆ, ಯುವಕರಿಗೆ ನಾನೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಬೇಕು ಅನ್ನೋ ಕನಸು ಸಾಮಾನ್ಯವಾಗಿರುತ್ತದೆ. ಆದರೆ ಕುಟುಂಬ, ಆರ್ಥಿಕ ಪರಿಸ್ಥಿತಿ ಇದಕ್ಕೆ ಪೂರಕವಾಗಿರುವುದಿಲ್ಲ. ಈ ದೃಷ್ಟಿಯಲ್ಲಿ ಕರ್ನಾಟಕದ ಬಡ ಹೆಣ್ಣುಮಕ್ಕಳಿಗೆಂದೇ ಸ್ಪರ್ಶ ಟ್ರಸ್ಟ್ UPSC, KAS ಹಾಗೂ CA ತರಬೇತಿ ಪಡೆಯಲು ಅಪರೂಪದ ಅವಕಾಶ ಒದಗಿಸಿದೆ. “ಯುವಿಕಾ” ಯೋಜನೆಯಡಿ 3 ವರ್ಷಗಳ ಕಾಲ ಸಂಪೂರ್ಣ ಉಚಿತ ಕೋಚಿಂಗ್, ಊಟ ಮತ್ತು ವಸತಿ ಸೌಲಭ್ಯ ನೀಡಲಾಗುತ್ತಿದೆ. ಇವರಿಗಿದೆ ಅವಕಾಶ ಈ ಯೋಜನೆ ಹೆಣ್ಣುಮಕ್ಕಳಿಗೆ ಮಾತ್ರ ಲಭ್ಯವಿದ್ದು, 21 – […]

ನೀವು SSLC/ITI ಪಾಸ್‌ ಮಾಡಿದ್ದೀರಾ? ಹಾಗಿದ್ದರೆ ಕೇಂದ್ರ ಸರ್ಕಾರದಲ್ಲಿದೆ ಉದ್ಯೋಗ

SSLC ಅಥವಾ ITI ಪಾಸ್ ಆದ ಯುವಕರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಉದ್ಯೋಗ ಅವಕಾಶ ಲಭ್ಯವಾಗಿದೆ. Central Reserve Police Force (CRPF) ವತಿಯಿಂದ 2026ನೇ ಸಾಲಿನ ನೇಮಕಾತಿ ಅಧಿಸೂಚನೆ ಪ್ರಕಟವಾಗಿದ್ದು, ಕಾನ್‌ಸ್ಟೆಬಲ್ (ಟೆಕ್ನಿಕಲ್ & ಟ್ರೇಡ್ಸ್‌ಮನ್) ವಿಭಾಗದಲ್ಲಿ ಒಟ್ಟು 9,195 ಹುದ್ದೆಗಳು ಭರ್ತಿಯಾಗಲಿವೆ. ಈ ಪೈಕಿ 9,096 ಹುದ್ದೆಗಳು ಪುರುಷರಿಗೆ ಹಾಗೂ 79 ಹುದ್ದೆಗಳು ಮಹಿಳೆಯರಿಗೆ ಮೀಸಲಾಗಿವೆ. ಲಭ್ಯವಿರುವ ಹುದ್ದೆಗಳು ಟ್ರೇಡ್ಸ್‌ಮನ್ ವಿಭಾಗದಲ್ಲಿ ವಿವಿಧ ಹುದ್ದೆಗಳು ಪಯೋನಿಯರ್ ವಿಭಾಗ: ಅರ್ಹತೆ ಮತ್ತು ವಯೋಮಿತಿ ಅರ್ಜಿ ಶುಲ್ಕ […]