ಉಡುಪಿ:ಆ.28 ರಂದು ನೇರ ಸಂದರ್ಶನ

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ಆಗಸ್ಟ್ 28 ರಂದು ಬೆಳಗ್ಗೆ 10.30 ಕ್ಕೆ ಶಾಂತ ಎಲೆಕ್ಟ್ರಿಕಲ್ಸ್ ಪ್ರೈ, ಲಿ., ಆಭರಣ ಜುವೆಲರ್ಸ್ ಹತ್ತಿರ, ಕಾರ್ಪೊರೇಶನ್ ಬ್ಯಾಂಕ್ ರೋಡ್, ಅನುರಾಗ ಕಾಂಪ್ಲೆಕ್ಸ್ ಉಡುಪಿ ಇಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ […]
ಉಡುಪಿ – ಮಂಗಳೂರಿನ ಅತಿ ದೊಡ್ಡ ಫಾರ್ಮ್ ಕಂಪನಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ.

ಉಡುಪಿ – ಮಂಗಳೂರಿನ ಅತಿ ದೊಡ್ಡ ಫಾರ್ಮ್ ಕಂಪನಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 1.ಪ್ರೊಡಕ್ಷನ್ ಸೂಪರ್ವೈಸರ್- 10 ಹುದ್ದೆಗಳು ಪಿಎಫ್, ಇಎಸ್ಐ ಜೊತೆಗೆ ಆಕರ್ಷಕ ಸಂಬಳ ನೀಡಲಾಗುವುದು.ಆಸಕ್ತರು ಸಂಪರ್ಕಿಸಿ: 📞7975861846📞7019891796
ಉಡುಪಿಯಲ್ಲಿ ಸೆಪ್ಟೆಂಬರ್ 5 ರಂದು ನೇರ ಸಂದರ್ಶನ

ಉಡುಪಿ: ಉಡುಪಿ ಅಂಚೆ ವಿಭಾಗದ ಅಂಚೆಅಧೀಕ್ಷಕರು ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ವಿಮಾ/ ನೇರ ಪ್ರತಿನಿಧಿಗಳ ಆಯ್ಕೆಗಾಗಿ ಸೆಪ್ಟಂಬರ್ 5ರಂದು ಬೆಳಗ್ಗೆ 11 ಗಂಟೆಗೆ ನಗರದ ಪ್ರಧಾನ ಅಂಚೆಕಚೇರಿಯ ಮೊದಲ ಮಹಡಿಯಲ್ಲಿರುವ ಅಂಚೆ ಅಧೀಕ್ಷಕರ ಕಛೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಆಸಕ್ತ 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಇತ್ತೀಚಿನ ಭಾವಚಿತ್ರ, ಸ್ವ-ವಿವರ, ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಪಾನ್ಕಾರ್ಡ್ ಇವುಗಳ ಮೂಲ […]
ಅರೆಕಾಲಿಕ ಶಿಕ್ಷಕರ ನೇಮಕ : ಅರ್ಜಿ ಆಹ್ವಾನ

ಉಡುಪಿ:ಜಿಲ್ಲಾ ಮಕ್ಕಳ ರಕ್ಷಣಾ ಘಟಕದಅಧೀನದಲ್ಲಿರುವ ನಗರದ ನಿಟ್ಟೂರಿನ ಸರ್ಕಾರಿ ಬಾಲಕಿಯರ ಬಾಲಮಂದಿರ ಹಾಗೂ ಕುಂಜಿಬೆಟ್ಟುವಿನ ಸರ್ಕಾರಿ ಬಾಲಕರ ಬಾಲಮಂದಿರ ಸಂಸ್ಥೆಯಲ್ಲಿ 8, 9 ಹಾಗೂ 10 ನೇ ತರಗತಿಯಲ್ಲಿ ವ್ಯಾಸಾಂಗಮಾಡುತ್ತಿರುವ ಮಕ್ಕಳಿಗೆ ಇಂಗ್ಲೀಷ್, ಗಣಿತ ಮತ್ತು ವಿಜ್ಞಾನ ಟ್ಯೂಷನ್ ಪಾಠ ಮಾಡುವ ಮತ್ತು ಸಂಗೀತ ಹಾಗೂ ಕ್ರಾಫ್ಟ್ ಕಲಿಸುವ ಅರೆಕಾಲಿಕ ಶಿಕ್ಷಕರನ್ನು ಗೌರವಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 28 ಕೊನೆಯ ದಿನ. ಅರ್ಜಿ ನಮೂನೆ […]
ಮಣಿಪಾಲ: KIDZEE ಯಲ್ಲಿ ಶಿಕ್ಷಕ/ಸಂಯೋಜಕರ ಹುದ್ದೆಗೆ ನೇಮಕಾತಿ.

ಉಡುಪಿ: KIDZEE ಮಣಿಪಾಲದಲ್ಲಿ ಉದ್ಯೋಗ ಅವಕಾಶವಿದ್ದು, ಶಿಕ್ಷಕ/ಸಂಯೋಜಕರ ಹುದ್ದೆಗೆ ನೇಮಕಾತಿ ನಡೆಯಲಿದೆ. ಆಸಕ್ತರು ತಮ್ಮ ರೆಸ್ಯೂಮ್ ಅನ್ನು [email protected] ಗೆ ಕಳುಹಿಸಿ.959198277 ಸಂಪರ್ಕಿಸಿ.