ಜ್ಯೂನಿಯರ್ ಪ್ರೋಗ್ರಾಮರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜ್ಯೂನಿಯರ್ ಪ್ರೋಗ್ರಾಮರ್, ಡಾಟಾಬೇಸ್ ಆಡ್ಮಿನ್ ನೆಟ್ವರ್ಕ್ ಆಡ್ಮಿನ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.ಈ ಹುದ್ದೆಗಳನ್ನು ಹೊರಗುತ್ತಿಗೆ ಅವಧಿ ಮೇರೆಗೆ ಆಯ್ಕೆ ಮಾಡಲಾಗುತ್ತಿದೆ.ಕರ್ನಾಟಕ ಲೋಕಸೇವಾ ಆಯೋಗದಿಂದ (ಕೆಪಿಎಸ್‌ಸಿ) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹಾರ್ಡ್ವೇರ್ ಟೆಕ್ನಿಷಿಯನ್ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲಾಗುತ್ತಿದೆ. ಹುದ್ದೆಗಳ ವಿವರ: ಜೂನಿಯರ್ ಪ್ರೋಗ್ರಾಮರ್-1, ಡಾಟಾ ಬೇಸ್ ಆಡ್ಮಿನ್-1, ನೆಟ್ವರ್ಕ್ ಆಡ್ಮಿನ್-1, ಹಾರ್ಡ್ವೇರ್ ಟೆಕ್ನಿಷಿಯನ್-1 ಸೇರಿದಂತೆ ಒಟ್ಟು 4 ಹುದ್ದೆಗಳು. ವಿದ್ಯಾರ್ಹತೆ: ಕಂಪ್ಯೂಟರ್ ಸೈನ್ಸ್ ಅಥವಾ ಮಾಹಿತಿ ತಂತ್ರಜ್ಞಾನ, ಇ & […]
. ಐಬಿಪಿಎಸ್ ನೇಮಕಾತಿ; ಕ್ಲರ್ಕ್ ಹುದ್ದೆಗಳಿಗೆಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

ಪಂಜಾಬ್ ನ್ಯಾಷನಲ್ ಬ್ಯಾಂಕ್, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ದೇಶದ ವಿವಿಧ ಬ್ಯಾಂಕ್ಗಳಲ್ಲಿ ಖಾಲಿ ಇರುವ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) ಅರ್ಜಿ ಆಹ್ವಾನಿಸಿದೆ. ಪ್ರತಿ ರಾಜ್ಯವಾರು ಹುದ್ದೆಗಳ ಹಂಚಿಕೆ ಮಾಡಿದ್ದು, ಇದರನುಸಾರ ಕರ್ನಾಟಕಕ್ಕೆ 88 ಹುದ್ದೆಗಳನ್ನು ಮೀಸಲಿರಿಸಲಾಗಿದೆ. ಬ್ಯಾಂಕಿಂಗ್ ವಲಯದಲ್ಲಿ ಕಾರ್ಯನಿರ್ವಹಿಸುವ ಇಚ್ಛೆ ಹೊಂದಿರುವ ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಐಬಿಪಿಎಸ್ ಪ್ರತಿ ರಾಜ್ಯವಾರು ಹುದ್ದೆಗಳನ್ನು […]
1876 ಸಬ್ ಇನ್ಸ್ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ

ಸಿಬ್ಬಂದಿ ನೇಮಕಾತಿ ಆಯೋಗ (ಎಸ್ಎಸ್ಸಿ)ಯಿಂದ ಕೇಂದ್ರ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ಪೆಕ್ಟರ್ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈ ಹುದ್ದೆ ನೇಮಕಾತಿ, ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ. ದೆಹಲಿ ಪೊಲೀಸ್ ಇಲಾಖೆ ಸಬ್ ಇನ್ಸ್ಪೆಕ್ಟರ್ ಮತ್ತು ಸೆಂಟ್ರಲ್ ಆರ್ಮಡ್ ಪೊಲೀಸ್ ಫೋರ್ಸ್ (ಸಿಎಪಿಎಫ್)ಗೆ ಈ ಹುದ್ದೆಗಳ ಭರ್ತಿಗೆ ನೇಮಕಾತಿ ನಡೆಸಲಾಗುವುದು. ಒಟ್ಟು 1876 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ […]
ಡೆಸ್ಕ್ ಉದ್ಯೋಗಿಗಳಿಂದ ಕೆಲಸದಲ್ಲಿ ಶೇ 75ರಷ್ಟು AI ಬಳಕೆ

ನವದೆಹಲಿ : ಸೇಲ್ಸ್‌ಫೋರ್ಸ್ ಮಾಲೀಕತ್ವದ ಎಂಟರ್‌ಪ್ರೈಸ್ ಚಾಟ್ ಅಪ್ಲಿಕೇಶನ್ ಸ್ಲಾಕ್ ಪ್ರಕಾರ, ತಮ್ಮ ಕೆಲಸದಲ್ಲಿ AI ಅನ್ನು ಅಳವಡಿಸಿಕೊಂಡಿರುವ ಭಾರತೀಯ ಸಂಸ್ಥೆಗಳು ಅಳವಡಿಸಿಕೊಳ್ಳದ ಕಂಪನಿಗಳಿಗಿಂತ ಶೇಕಡಾ 53 ರಷ್ಟು ಹೆಚ್ಚು ಉತ್ಪಾದಕತೆಯ ಮಟ್ಟ ಹೊಂದಿವೆ ಎಂದು ವರದಿ ತೋರಿಸಿದೆ.ಸುಮಾರು 75 ಪ್ರತಿಶತದಷ್ಟು ಭಾರತೀಯ ಉದ್ಯೋಗಿಗಳು ಕೆಲಸದಲ್ಲಿ ಉತ್ಪಾದಕತೆ ಹೆಚ್ಚಿಸಲು ಕೃತಕ ಬುದ್ಧಿಮತ್ತೆ (ಎಐ) ಮತ್ತು ಸ್ವಯಂಚಾಲಿತ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ ಎಂದು ಹೊಸ ವರದಿಯೊಂದು ಗುರುವಾರ ತಿಳಿಸಿದೆ.ಶೇ 75 ರಷ್ಟು ಭಾರತೀಯ ಉದ್ಯೋಗಿಗಳು ತಮ್ಮ ಕೆಲಸದಲ್ಲಿ ಕೃತಕ ಬುದ್ಧಿಮತ್ತೆ […]
`ಏಕಲವ್ಯ ಮಾದರಿ ವಸತಿ ಶಾಲೆ’ಗಳಲ್ಲಿ 5,000 ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿ

ಕೇಂದ್ರ ಸರ್ಕಾರದ ಅಧೀನದಲ್ಲಿರುವ ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ 5,000 ಕ್ಕೂ ಹೆಚ್ಚು ಟಿಜಿಟಿ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. EMRS TGT ಟೀಚರ್ ಗೆ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಪ್ರಕ್ರಿಯೆ ಪ್ರಾರಂಭವಾದ ನಂತರ, ಮೊದಲನೆಯದಾಗಿ, ನೀವು emrs.tribal.gov.in ಅಧಿಕೃತ ವೆಬ್ಸೈಟ್ಗೆ ಹೋಗಬೇಕು. ವೆಬ್ಸೈಟ್ನ ಮುಖಪುಟದಲ್ಲಿ ಉದ್ಯೋಗ ಅಧಿಸೂಚನೆಗಳಿಗೆ ಲಿಂಕ್ ಕ್ಲಿಕ್ ಮಾಡಿ ಮುಂದಿನ ಪುಟದಲ್ಲಿ ಕೋರಲಾದ ವಿವರಗಳೊಂದಿಗೆ ನೋಂದಣಿ ಮಾಡಬೇಕಾಗುತ್ತದೆ. ನೋಂದಣಿಯ ನಂತರ, ಅರ್ಜಿ ನಮೂನೆಯನ್ನು ಭರ್ತಿ ಮಾಡಿ. ಇದರ ನಂತರ, ಅರ್ಜಿ […]