35 ಸಾವಿರ ರೂಪಾಯಿ ವೇತನ, ರಾಯಚೂರು ಜಿಲ್ಲಾ ಪಂಚಾಯತಿಯಲ್ಲಿದೆ ಉದ್ಯೋಗ

ರಾಯಚೂರು ಜಿಲ್ಲಾ ಪಂಚಾಯತ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಮೆರಿಟ್ ಆಧಾರದ ಮೇಲೆ ನೇಮಕಾತಿಗೆ ಅರ್ಜಿ ಕರೆಯಲಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಈ ಹುದ್ದೆಗಳ ಭರ್ತಿ ನಡೆಯುತ್ತದೆ.ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಈ ಹುದ್ದೆಗಳ ಭರ್ತಿ ನಡೆಯಲಿದೆ. ಹುದ್ದೆಗಳು ತಾತ್ಕಾಲಿಕವಾಗಿದ್ದು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ. ವಿದ್ಯಾರ್ಹತೆ : ಮಾಹಿತಿ ವಿಜ್ಞಾನ, ರಿಮೋಟ್ ಸೆನ್ಸಿಂಗ್ ಮತ್ತು ಜಿಐಎಸ್/ಜಿಇಒ ಸ್ಪೇಷಿಯಲ್ ಟೆಕ್ನಾಲಜಿ ಸೇರಿದಂತೆ ಇನ್ನಿತರ ವಿಷಯದಲ್ಲಿ ಬಿಇ, […]
ದಾವಣಗೆರೆ ಮತ್ತು ದಕ್ಷಿಣ ಕನ್ನಡ ,ಚಿತ್ರದುರ್ಗದಲ್ಲಿದೆ ಪ್ರಾಜೆಕ್ಟ್ ಕೋ ಆರ್ಡಿನೇಟರ್ ಹುದ್ದೆ; ಅರ್ಜಿ ಸಲ್ಲಿಕೆಗೆ ಜು.28 ಕಡೆಯ ದಿನ

ಉದ್ಯಮಗಳಿಗೆ ವ್ಯಾಪಾರ ಯೋಜನೆ ರೂಪಿಸುವಿಕೆ, ಧನಸಹಾಯ ರೂಪಿಸುವ ಮತ್ತು ಮೂಲಭೂತ ಸೌಲಭ್ಯ ಸೇರಿದಂತೆ ಆರ್ಥಿಕತೆ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಕಾರ್ಯ ನಿರ್ವಹಿಸುವ ಹುದ್ದೆ ಇದಾಗಿದೆ. ಕರ್ನಾಟಕದ ಚಿತ್ರದುರ್ಗ, ದಾವಣಗೆರೆ ಮತ್ತು ದಕ್ಷಿಣ ಕನ್ನಡದಲ್ಲಿ ಈ ಹುದ್ದೆಗಳು ಖಾಲಿ ಇವೆ. ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಭಾರತದ ವಾಣಿಜ್ಯೋದ್ಯಮ ಅಭಿವೃದ್ಧಿ ಸಂಸ್ಥೆಯ (Entrepreneurship Development Institute of India -EDII) ಕರ್ನಾಟಕ ವಿಭಾಗದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಫೀಸರ್ ಮತ್ತು ಪ್ರಾಜೆಕ್ಟ್ ಕೋ […]
ಆಗಸ್ಟ್ 5 ಶಿಕ್ಷಕರ ಅರ್ಹತಾ ಪರೀಕ್ಷೆ ಅರ್ಜಿ ಸಲ್ಲಿಕೆಗೆ ಕಡೆಯ ದಿನ: ಅಧಿಸೂಚನೆ ಪ್ರಕಟ

ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 2023ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. 1 ರಿಂದ 8ನೇ ತರಗತಿಗಳಿಗೆ ಶಿಕ್ಷಕರಾಗಿ ನೇಮಕಾತಿಗೆ ಅರ್ಹರಾಗಲು ಈ ಪರೀಕ್ಷೆಯ ಅರ್ಹತೆಯನ್ನು ನಿಗದಿಸಲಾಗಿದೆ. ಶಿಕ್ಷಣ ಇಲಾಖೆಯಿಂದ ನಡೆಯುವ ಈ ಕೆಎಆರ್ಟಿಟಿಇ ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಆಗಸ್ಟ್ 5 ಕಡೆಯ ದಿನಾಂಕವಾಗಿದೆ. ಈ ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿ ಇಲ್ಲಿದೆ. ಶಿಕ್ಷಕರ ಹುದ್ದೆಗಾಗಿ ಶಿಕ್ಷಣ ಇಲಾಖೆಯಿಂದ ನಡೆಸಲಾಗುವ ಕೆಎಆರ್ಟಿಟಿಇ ಪರೀಕ್ಷೆಗೆ ಅರ್ಜಿ ಸಲ್ಲಿಕೆಗೆ ಅಧಿಸೂಚನೆ ಹೊರಡಿಸಲಾಗಿದೆ. ಪ್ರಾಥಮಿಕ ಮತ್ತು ಮಾಧ್ಯಮಿಕ ಶಿಕ್ಷಕರ […]
ವಾಕ್ ಇನ್ ಇಂಟರ್ವ್ಯೂ :ಶಿವಮೊಗ್ಗದ ಪಶು ವೈದ್ಯಕೀಯ ಕಾಲೇಜಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ ;

ಶಿವಮೊಗ್ಗ: ಗುತ್ತಿಗೆ ಆಧಾರದಡಿ ಒಟ್ಟು 12 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.ಪಶು ವೈದ್ಯಕೀಯ ಕಾಲೇಜಿನಲ್ಲಿ ಖಾಲಿ ಇರುವ ವಿವಿಧ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.ಅಭ್ಯರ್ಥಿಗಳನ್ನು ವಾಕ್ ಇನ್ ಇಂಟರ್ವ್ಯೂ ಮೂಲಕ ಆಯ್ಕೆ ಮಾಡಲಾಗುತ್ತದೆ. ವಿದ್ಯಾರ್ಹತೆ : ಅಭ್ಯರ್ಥಿಗಳು ಬಿಎಸ್ಸಿ ಪದವಿ, ಪಿಎಚ್ಡಿ ಪದವಿ ಪಡೆದಿರಬೇಕು. ಯಾವುದೇ ವಯೋಮಿತಿ ಇಲ್ಲ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ ಹುದ್ದೆಗಳ ವಿವರ : ಕರ್ನಾಟಕ ಪಶು […]
ಯುಪಿಎಸ್‌ಸಿ ಅಧಿಸೂಚನೆ: 71 ಆಫೀಸರ್ ಹುದ್ದೆಗಳ ನೇಮಕಾತಿ
ಒಟ್ಟು 71 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಕೇಂದ್ರ ಸರ್ಕಾರಿ ಹುದ್ದೆಗಳಲ್ಲಿ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಕೇಂದ್ರ ಲೋಕ ಸೇವಾ ಆಯೋಗವು (ಯುಪಿಎಸ್‌ಸಿ) ಕಾಲಕಾಲಕ್ಕೆ ವಿವಿಧ ಅಧಿಕಾರಿಗಳ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸುತ್ತದೆ. ಇದೀಗ ಆಡಳಿತಾತ್ಮಕ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. . ವಿದ್ಯಾರ್ಹತೆ ಏನು? ಲೀಗಲ್ ಆಫೀಸರ್ ಹುದ್ದೆಗೆ ಕಾನೂನು ಪದವಿ. ಸೈಂಟಿಫಿಕ್ ಆಫೀಸರ್ ಹುದ್ದೆಗೆ ರಸಾಯನ ಶಾಸ್ತ್ರ, ಮೈಕ್ರೋಬಯೋಲಾಜಿಯಲ್ಲಿ ಸ್ನಾತಕೋತ್ತರ ಪದವಿ. ಡೆಪ್ಯೂಟಿ ಆರ್ಕಿಟೆಕ್ಟ್: ಆರ್ಕಿಟೆಕ್ನಲ್ಲಿ ಪದವಿ ಸೈಂಟಿಸ್ಟ್ ಬಿ (ಬ್ಯಾಲಿಸ್ಟಿಕ್ಸ್): ಭೌತಶಾಸ್ತ್ರ, […]