ಭಾರತೀಯ ಸೇನೆಯಲ್ಲಿ ಎನ್ಸಿಸಿ ಅಭ್ಯರ್ಥಿಗಳಿಗೆ ವಿಶೇಷ ನೇಮಕಾತಿ

ಶಾಲೆ ಮತ್ತು ಕಾಲೇಜು ಹಂತದಲ್ಲಿ ಎನ್ಸಿಸಿ (ನ್ಯಾಷನಲ್ ಕ್ರೆಡಿಟ್ ಕಾರ್ಪ್) ಆದ ಅಭ್ಯರ್ಥಿಗಳಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಮಾನ್ಯತೆ ನೀಡಲಾಗಿದೆ. ಭಾರತೀಯ ಸೇನೆ ಎನ್ಸಿಸಿ ವಿಶೇಷ ಪ್ರವೇಶ ಯೋಜನೆ ಅಡಿ ಈ ಅಭ್ಯರ್ಥಿಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು, ಸೂಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಈ ಅಭ್ಯರ್ಥಿಗಳು ಸೇನೆಯ ಕೆಲವು ಶಿಸ್ತುಗಳನ್ನು ಕಲಿತಿರುವ ಹಿನ್ನೆಲೆ ಭಾರತೀಯ ಸೇನಾ ನೇಮಕಾತಿಯಲ್ಲಿ ಇವರಿಗಾಗಿ ವಿಶೇಷ ನೇಮಕಾತಿಯನ್ನು ನಡೆಸಲಾಗುವುದು. ಅದರ ಅನುಸಾರ ಇದೀಗ ಭಾರತೀಯ ಸೇನೆ ಎನ್ಸಿಸಿ ವಿಶೇಷ ಪ್ರವೇಶ ಯೋಜನೆ ಅಡಿ […]
ಬೆಂಗಳೂರು, ಹುಬ್ಬಳ್ಳಿ, ಮೈಸೂರು 904 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಒಟ್ಟು 904 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ನೈರುತ್ಯ ರೈಲ್ವೆಯಲ್ಲಿ (SWR) ಬೆಂಗಳೂರು, ಹುಬ್ಬಳ್ಳಿ ಮತ್ತು ಮೈಸೂರು ವಿಭಾಗದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ರೈಲ್ವೆ ನೇಮಕಾತಿ ಘಟಕ ಅರ್ಜಿ ಆಹ್ವಾನಿಸಿದೆ. ಒಂದು ವರ್ಷದ ಗುತ್ತಿಗೆ ಅವಧಿಗೆ ಈ ಹುದ್ದೆ ನೇಮಕಾತಿ ನಡೆಯಲಿದೆ ಆಸಕ್ತಿ ಹೊಂದಿರುವ ಐಟಿಐ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ ವಿವರ: ಮೂರು ವಿಭಾಗಗಳಲ್ಲಿ ಫಿಟ್ಟರ್, ವೆಲ್ಡರ್, ಮೆಕಾನಿಸ್ಟ್, ಎಲೆಕ್ಟ್ರಿಷಿಯನ್, ಕಾರ್ಪೆಂಟರ್, ಪೈಂಟರ್, ಸ್ಟೆನೋಗ್ರಾಫರ್, ಪ್ರೊಗ್ರಾಮಿಂಗ್ ಅಂಡ್ ಸಿಸ್ಟಂ […]
ಐಟಿಬಿಪಿಯಲ್ಲಿ 458 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೇಂದ್ರ ಸರ್ಕಾರದ ಗೃಹ ಇಲಾಖೆಯಡಿ ಬರುವ ಇಂಡೋ- ಟಿಬೆಟಿಯನ್ ಗಡಿ ಭದ್ರತಾ ಪಡೆ (ಐಟಿಬಿಪಿ)ಯಲ್ಲಿ ಖಾಲಿ ಇರುವ 458 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಐಟಿಬಿಪಿಯಲ್ಲಿ 458 ಕಾನ್ಸ್ಟೇಬಲ್ (ಡ್ರೈವರ್) ಹುದ್ದೆ ಮತ್ತು 81 ಹೆಡ್ಕಾನ್ಸ್ಟೇಬಲ್ (ಮಿಡ್ವೈಫ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಕಾನ್ಸ್ಟೇಬಲ್ ಡ್ರೈವರ್ ಹುದ್ದೆಗಳು ಇದಾಗಿದ್ದು, ವಾಹನ ಚಾಲನೆಯಲ್ಲಿ ತರಬೇತಿ ಹೊಂದಿರುವ, ಎಸ್ಎಸ್ಎಲ್ಸಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಹುದ್ದೆಗಳ ವಿವರ: ಕಾನ್ಸ್ಟೇಬಲ್ ಡ್ರೈವರ್ ಹುದ್ದೆಗೆ ಅಧಿಸೂಚನೆ. ಒಟ್ಟು 458 ಹುದ್ದೆಗಳ ಭರ್ತಿಗೆ ಕ್ರಮ. […]
670 ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ KEA Recruitment

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 607 ಜ್ಯೂನಿಯರ್ ಅಸಿಸ್ಟಂಟ್, ಎಸ್ಡಿಎ ಮತ್ತು ಅಸಿಸ್ಟೆಂಟ್ ಹುದ್ದೆ ಭರ್ತಿಗೆ ಕೆಇಎ ಹೊಸ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕ ಸರ್ಕಾರದ ಹುದ್ದೆಗಳಿಗೆ ತಯಾರಿ ನಡೆಸುತ್ತಾ ಎದುರು ನೋಡುತ್ತಿದ್ದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಭ ಸುದ್ದಿ ನೀಡಿದೆ.ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಹಿ ಸುದ್ದಿ ನೀಡಿದೆ. ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯದ ಸರ್ಕಾರಿ ಸಂಸ್ಥೆಗಳ ವಿವಿಧ ಇಲಾಖೆಗಳಲ್ಲಿ […]
ಕ್ಯಾಬಿನ್ ಕ್ರೂ ಹುದ್ದೆಗೆ ನಾಳೆ ಬೆಂಗಳೂರಿನಲ್ಲೇ ನಡೆಯಲಿದೆ ವಾಕ್-ಇನ್- ಇಂಟರ್ವ್ಯೂ

ಪಿಯುಸಿ ಆದಾಕ್ಷಣ ಉದ್ಯೋಗದ ದಾರಿ ಹುಡುಕುತ್ತಿರುವ ಯುವತಿಯರಿಗೆ ಪ್ರತಿಷ್ಠಿತ ವಿಮಾನಯಾನ ಸಂಸ್ಥೆ ಭರ್ಜರಿ ಅವಕಾಶ ನೀಡಿದೆ. ಏರ್ ಇಂಡಿಯಾದ ಸಂಸ್ಥೆಯಲ್ಲಿ (Air India Limited) ಖಾಲಿ ಇರುವ ಕ್ಯಾಬಿನ್ ಕ್ರೂ ಹುದ್ದೆ ಭರ್ತಿಗೆ ಸಂಸ್ಥೆ ಅಧಿಸೂಚನೆ ಪ್ರಕಟಿಸಿದೆ.ಭಾರತದಲ್ಲಿ ಅತಿ ಹೆಚ್ಚಿನ ವೇತನ ಹೊಂದಿರುವ ಹುದ್ದೆಗಳಲ್ಲಿ ಒಂದಾಗಿರುವ ಕ್ಯಾಬಿನ್ ಕ್ರೂ ಹುದ್ದೆ ನೇಮಕಾತಿ ಇದಾಗಿದೆ ವಾಕ್ ಇನ್ ಮೂಲಕ ಈ ಹುದ್ದೆ ಆಯ್ಕೆ ನಡೆಯಲಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಸಂದರ್ಶನಕ್ಕೆ ಅಭ್ಯರ್ಥಿಗಳು ಹಾಜರಾಗಬಹುದು. ಈ ಹುದ್ದೆಗಳು ಕೇವಲ ಮಹಿಳಾ ಅಭ್ಯರ್ಥಿಗಳಿಗೆ […]