670 ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನ KEA Recruitment

ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 607 ಜ್ಯೂನಿಯರ್​ ಅಸಿಸ್ಟಂಟ್​, ಎಸ್​ಡಿಎ ಮತ್ತು ಅಸಿಸ್ಟೆಂಟ್​ ಹುದ್ದೆ ಭರ್ತಿಗೆ ಕೆಇಎ ಹೊಸ ಅಧಿಸೂಚನೆ ಪ್ರಕಟಿಸಿದೆ. ಕರ್ನಾಟಕ ಸರ್ಕಾರದ ಹುದ್ದೆಗಳಿಗೆ ತಯಾರಿ ನಡೆಸುತ್ತಾ ಎದುರು ನೋಡುತ್ತಿದ್ದ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಭ ಸುದ್ದಿ ನೀಡಿದೆ.ಸರ್ಕಾರಿ ಹುದ್ದೆಗಳ ನಿರೀಕ್ಷೆಯಲ್ಲಿದ್ದವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಹಿ ಸುದ್ದಿ ನೀಡಿದೆ. ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಕರ್ನಾಟಕ ರಾಜ್ಯದ ಸರ್ಕಾರಿ ಸಂಸ್ಥೆಗಳ ವಿವಿಧ ಇಲಾಖೆಗಳಲ್ಲಿ […]

ಕ್ಯಾಬಿನ್​ ಕ್ರೂ ಹುದ್ದೆಗೆ ನಾಳೆ ಬೆಂಗಳೂರಿನಲ್ಲೇ ನಡೆಯಲಿದೆ ವಾಕ್​-ಇನ್​- ಇಂಟರ್​ವ್ಯೂ

ಪಿಯುಸಿ ಆದಾಕ್ಷಣ ಉದ್ಯೋಗದ ದಾರಿ ಹುಡುಕುತ್ತಿರುವ ಯುವತಿಯರಿಗೆ ಪ್ರತಿಷ್ಠಿತ ವಿಮಾನಯಾನ ಸಂಸ್ಥೆ ಭರ್ಜರಿ ಅವಕಾಶ ನೀಡಿದೆ. ಏರ್​ ಇಂಡಿಯಾದ ಸಂಸ್ಥೆಯಲ್ಲಿ (Air India Limited) ಖಾಲಿ ಇರುವ ಕ್ಯಾಬಿನ್​ ಕ್ರೂ ಹುದ್ದೆ ಭರ್ತಿಗೆ ಸಂಸ್ಥೆ ಅಧಿಸೂಚನೆ ಪ್ರಕಟಿಸಿದೆ.ಭಾರತದಲ್ಲಿ ಅತಿ ಹೆಚ್ಚಿನ ವೇತನ ಹೊಂದಿರುವ ಹುದ್ದೆಗಳಲ್ಲಿ ಒಂದಾಗಿರುವ ಕ್ಯಾಬಿನ್​ ಕ್ರೂ ಹುದ್ದೆ ನೇಮಕಾತಿ ಇದಾಗಿದೆ ವಾಕ್​ ಇನ್​ ಮೂಲಕ ಈ ಹುದ್ದೆ ಆಯ್ಕೆ ನಡೆಯಲಿದೆ. ಬೆಂಗಳೂರಿನಲ್ಲಿ ನಡೆಯಲಿರುವ ಸಂದರ್ಶನಕ್ಕೆ ಅಭ್ಯರ್ಥಿಗಳು ಹಾಜರಾಗಬಹುದು. ಈ ಹುದ್ದೆಗಳು ಕೇವಲ ಮಹಿಳಾ ಅಭ್ಯರ್ಥಿಗಳಿಗೆ […]

ನೀವೂ ಭಾಗಿಯಾಗಿಯಾಗಬಹುದು : ವಾಕ್​-ಇನ್​ನಲ್ಲಿ :ಬಳ್ಳಾರಿ ವಿಮ್ಸ್​ನಲ್ಲಿದೆ ಉದ್ಯೋಗಾವಕಾಶ

ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳಲ್ಲಿ (ವಿಮ್ಸ್​​) ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಕೆಗೆ ಆಹ್ವಾನಿಸಲಾಗಿದೆ.ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ ವೈದ್ಯಕೀಯ ಸಂಸ್ಥೆಯಲ್ಲಿ ಖಾಲಿ ಇರುವ ಪ್ರೊಫೆಸರ್​, ಅಸೋಸಿಯೇಟ್​ ಪ್ರೊಫೆಸರ್​, ಮೆಡಿಕಲ್​ ಆಫೀಸರ್​ ಸೇರಿದಂತೆ 93 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ವಾಕ್​ ಇನ್​ ಇಂಟರ್​ವ್ಯೂ ಮೂಲಕ ಈ ಹುದ್ದೆಗೆ ಆಯ್ಕೆ ನಡೆಯಲಿದೆ ಆಸಕ್ತಿ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಕೆಗೆ […]

ಸುರತ್ಕಲ್​ನ ಎನ್​ಐಟಿಕೆಯಲ್ಲಿ 107 ಬೋಧಕ ಹುದ್ದೆಗೆ ಅರ್ಜಿ ಆಹ್ವಾನ

ಮಂಗಳೂರಿನ ಸುರತ್ಕಲ್​ನ ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ (ಎನ್​ಐಟಿಕೆ)ನಲ್ಲಿ ಖಾಲಿ ಇರುವ ವಿವಿಧ ಬೋಧಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೋಧಕ ವೃತ್ತಿಯಲ್ಲಿ ಆಸಕ್ತಿ ಹೊಂದಿರುವ ಪದವೀಧರ ಅಭ್ಯರ್ಥಿಗಳು ಇದು ಉತ್ತಮ ಅವಕಾಶ ಆಗಿದೆ. ಒಟ್ಟು 107 ಹುದ್ದೆಗಳ ಭರ್ತಿಗೆ ನೇಮಕಾತಿಗೆ ಮುಂದಾಗಲಾಗಿದೆ. ಈ ಹುದ್ದೆ ಕುರಿತ ವಿವರ, ಅರ್ಜಿ ಸಲ್ಲಿಕೆ ಸೇರಿದಂತೆ ಇನ್ನಿತರ ಮಾಹಿತಿಗಳು ಕೆಳಗಿನಂತಿದೆ. ಹುದ್ದೆ ವಿವರ: ಅಸಿಸ್ಟಂಟ್​ ಪ್ರಫೆಸರ್​​, ಪ್ರೊಫೆಸರ್​ ಹುದ್ದೆಗಳಿಗೆ ನೇಮಕಾತಿಗೆ ಕ್ರಮಕ್ಕೆ ಮುಂದಾಗಲಾಗಿದೆ. ಸಿಎಸ್​ಇ, ಐಟಿ, ಎಂಎಸಿಎಸ್​ ಮತ್ತು ಎಂಇ ಸೇರಿದಂತೆ […]

ಮಂಗಳೂರು: ಯುರೋಪ್ ದೇಶದಲ್ಲಿ ಪುರುಷ ಹಾಗೂ ಮಹಿಳಾ ಟ್ರಕ್ ಡ್ರೈವರ್ ನೇಮಕಾತಿಗಾಗಿ ಅರ್ಜಿ ಆಹ್ವಾನ

ಮಂಗಳೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಯುರೋಪ್ ದೇಶದಲ್ಲಿ ಡ್ರೈವರ್ ಗಳ ನೇಮಕಾತಿಗೆ ಆಸಕ್ತ ಪುರುಷ ಹಾಗೂ ಮಹಿಳಾ ಡ್ರೈವರ್ ಗಳಿಂದ ಅರ್ಜಿ ಆಹ್ವಾನಿಸಲಾಗಿದೆ.  ಭಾರೀ ಟ್ರಕ್ ಹಾಗೂ ಟ್ರೈಲರ್ ಡ್ರೈವಿಂಗ್ ಉದ್ಯೋಗಕ್ಕೆ ಅರ್ಹ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಜೂನ್ 11 ರೊಳಗೆ ನಗರದ ಅಶೋಕ ನಗರದಲ್ಲಿರುವ ಉರ್ವಾ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿಗೆ ಅರ್ಜಿ ಸಲ್ಲಿಸಬೇಕು. ಇದೇ ಜೂನ್ 20 ಹಾಗೂ 21ರಂದು ಉದ್ಯೋಗದಾತರಿಂದ ನೇರ ಸಂದರ್ಶನ […]