ಮಂಗಳೂರು: ಡ್ರೀಮ್ ಝೋನ್ ನಲ್ಲಿ ಉದ್ಯೋಗಾವಕಾಶ

ಮಂಗಳೂರು: ಇಲ್ಲಿನ ಡೀಮ್ ಝೋನ್ ಶೈಕ್ಷಣಿಕ ಸಂಸ್ಥೆಯಲ್ಲಿ ಗ್ರಾಫಿಕ್ ಎಂಡ್ ಅನಿಮೇಶನ್, ಫ್ಯಾಶನ್ ಡಿಸೈನಿಂಗ್, ವೆಬ್ ಡಿಸೈನಿಂಗ್ ಎಂಡ್ ಡೆವೆಲಪ್ಮೆಂಟ್, ಸಾಪ್ ಮತ್ತು ಬಿಸಿನೆಸ್ ಡೆವೆಲಪ್ಮೆಂಟ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಬೋಧಕರ ಅವಶ್ಯಕತೆ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು. ವಿದ್ಯಾರ್ಹತೆ: ಮೇಲೆ ತಿಳಿಸಲಾದ ಎಲ್ಲಾ ಕೋರ್ಸುಗಳಲ್ಲಿ ಡಿಗ್ರಿ ಅಥವಾ ಡಿಪ್ಲೋಮಾ ಪಡೆದಿರಬೇಕು. ವೇತನ: ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಆಸಕ್ತರು [email protected] ಸಿವಿ ಕಳುಹಿಸಬಹುದು. ಸಂಪರ್ಕಿಸಿ: 9448429123/7795318231 4 ನೇ ಮಹಡಿ, ಸಾನು ಪ್ಯಾಲೇಸ್, ಪಿ.ವಿ.ಎಸ್ ಸರ್ಕಲ್, […]
ಜ.29 ರಂದು ಮಿನಿ ಉದ್ಯೋಗ ಮೇಳ

ಉಡುಪಿ: ಸ್ವಾವಲಂಬಿ ಭಾರತ ಉಡುಪಿ ಜಿಲ್ಲೆ, ಸೌತ್ ಕೆನರಾ ಫೋಟೋಗ್ರಫರ್ಸ್ ಅಸೋಸಿಯೇಶನ್ ಉಡುಪಿ ವಲಯ, ರಾಷ್ಟ್ರೀಯ ಪದವಿ ಪೂರ್ವ ವಿದ್ಯಾರ್ಥಿಗಳ, ಪೋಷಕರ ಮತ್ತು ಶಿಕ್ಷಕರ ಸಂಘದ ವತಿಯಿಂದ ಜ.29 ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿಯ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರದಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಕುಂದಾಪುರ, ಕಾರ್ಕಳ ಬೈಲೂರು ಮತ್ತು ಉಡುಪಿ ಪರಿಸರದಲ್ಲಿ ಸೈಟ್ ಸುಪರ್ವೈಸರ್, ಸಿವಿಲ್ ಇಂಜಿನಿಯರ್ ಮತ್ತು ರಿಲಯನ್ಸ್ ಸ್ಮಾರ್ಟ್ ಗೆ ಗ್ರಾಹಕ ಸೇವಾ ಸಹವರ್ತಿ ಮತ್ತು ಕ್ಯಾಷಿಯರ್ ಹುದ್ದೆಗಳಿಗೆ ಅಭ್ಯರ್ಥಿಗಳು […]
ಕಿಡ್ ಝೀ ನಲ್ಲಿ ಪ್ರೀ-ಸ್ಕೂಲ್ ಟೀಚರ್ ಹುದ್ದೆ ಖಾಲಿ

ಮಣಿಪಾಲ: ಕಿಡ್ ಝೀ ನಲ್ಲಿ ಪ್ರೀ-ಸ್ಕೂಲ್ ಟೀಚರ್ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ: 9591982777/8660301259 ಸಂಖ್ಯೆ ಅನ್ನು ಸಂಪರ್ಕಿಸಿ
ಮರವಂತೆ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಹುದ್ದೆ ಖಾಲಿ

ಮರವಂತೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಮರವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಬೈಂದೂರು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ವೈದ್ಯಾಧಿಕಾರಿ – 2 ಹುದ್ದೆಗಳಿಗೆ (ಪ.ಜಾತಿ-1, ಸಾ.ಅ-1 ಹುದ್ದೆ) ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಅಥವಾ ನೇರ ನೇಮಕಾತಿ ಆಗುವವರೆಗೆ / ಖಾಯಂ ವೈದ್ಯರು ವರ್ಗಾವಣೆಯಿಂದ ಹುದ್ದೆ ಭರ್ತಿಯಾಗುವವರೆಗೆ ನೇಮಕಾತಿ ಮಾಡಿಕೊಳ್ಳಲು ಎಂ.ಬಿ.ಬಿ.ಎಸ್ ವಿದ್ಯಾರ್ಹತೆ ಹೊಂದಿದ ಅರ್ಹ ವೈದ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 27 […]
ಸ್ಪೆಕ್ಟ್ರಮ್ ಡಿಜಿಟಲ್ಸ್ ನಲ್ಲಿ ಉದ್ಯೋಗಾವಕಾಶ

ಸ್ಪೆಕ್ಟ್ರಮ್ ಡಿಜಿಟಲ್ಸ್ ನಲ್ಲಿ ಬಿಸ್ ನೆಸ್ ಡೆವಲಪ್ಮೆಂಟ್ ಅಸೋಸಿಯೇಟ್ ಮತ್ತು ಸೋಶಿಯಲ್ ಮೀಡಿಯಾ ಮಾರ್ಕೆಟಿಂಗ್ ಅಸೋಸೊಯೇಟ್ ಗಳು ಬೇಕಾಗಿದ್ದಾರೆ. ಅವಶ್ಯಕತೆಗಳು: # ಅಭ್ಯರ್ಥಿಯು ಇಂಗ್ಲೀಷ್ ಭಾಷೆಯಲ್ಲಿ ಸಂವಹನ ಕೌಶಲ್ಯ ಹೊಂದಿರಬೇಕು # ಯಾವುದೆ ಪದವಿ ಆದವರಿಗೆ ಅವಕಾಶ # ಅಂತಾರಾಷ್ಟ್ರೀಯ ಕರೆಗಳಲ್ಲಿ ಟೆಲೆಮಾರ್ಕೆಟಿಂಗ್ ಮಾಡಿರುವ ಅನುಭವ ಇದ್ದವರಿಗೆ ಆದ್ಯತೆ # ಸೋಶಿಯಲ್ ಮೀಡಿಯಾ ಸ್ಪೆಶಲಿಸ್ಟ್ ಆಗಲು ಸೋಶಿಯಲ್ ಮೀಡಿಯಾ ಮಾರ್ಕೆಟಿಂಗ್ ನಲ್ಲಿ ಕೆಲಸ ಮಾಡಿರುವ ಅನುಭವ ಇರಬೇಕು ಈ ಅರ್ಹತೆಗಳು ಇದ್ದಲ್ಲಿ ಜ. 26 ರ ಮೊದಲು […]