ಆ.26 ರಂದು ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ

ಉಡುಪಿ: ವಿನಾಯಕ ಪ್ಲಾಸ್ಟಿಕ್ ಇಂಡಸ್ಟ್ರೀಸ್ ಪ್ರೈ.ಲಿ, ಜನಸ್ನೇಹಿ ಪ್ರೈ.ಲಿ ಮತ್ತು ಶಾಲಿಮರ್ ಪ್ರಿಂಟ್ಸ್ ಕಂಪನಿಗಳ ವತಿಯಿಂದ ಆಗಸ್ಟ್ 26 ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಡಿಪ್ಲೋಮಾ, ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ, ಸ್ವ ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿ, ಜಿಲ್ಲಾ […]

ಆಗಸ್ಟ್ 24 ರಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಶುಶ್ರೂಷಕರ ಹುದ್ದೆ ನೇರ ಸಂದರ್ಶನ

ಉಡುಪಿ: ಕುಂದಾಪುರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶ್ರೂಷಕರ-3 ಹುದ್ದೆಯನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡುವ ಸಲುವಾಗಿ ಆಗಸ್ಟ್ 24 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಡುಪಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಶುಶ್ರೂಷಾ ತರಬೇತಿ ಹೊಂದಿದ, ಕರ್ನಾಟಕ ನರ್ಸಿಂಗ್ ಕೌನ್ಸಿಲ್‌ನಲ್ಲಿ ನೊಂದಾಯಿತ ಅಭ್ಯರ್ಥಿಗಳು ಮೂಲ ದಾಖಲಾತಿ ಹಾಗೂ ದೃಢೀಕೃತ ಪ್ರತಿಯಿಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು […]

ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಬೆರಳಚ್ಚು-ನಕಲುಗಾರ ಹುದ್ದೆ

ಉಡುಪಿ: ಉಡುಪಿಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಘಟಕದಲ್ಲಿ ಖಾಲಿ ಇರುವ ಬೆರಳಚ್ಚು- ನಕಲುಗಾರ -3 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ https://districts.ecourts.gov.in/udupi-onlinerecruitment ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ದ್ವಿತೀಯ ಪಿ.ಯು.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ, ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿಯ ಸೆಕ್ರೆಟೇರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು […]

ಮಂಗಳೂರು: ಸರಕಾರಿ ಉಪಕರಣಾಗಾರದಲ್ಲಿ ಇಲೆಕ್ಟ್ರಿಷಿಯನ್ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ : ಮಂಗಳೂರಿನ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ನಿರ್ವಹಣಾ ವಿಭಾಗದಲ್ಲಿ ಖಾಲಿ ಇರುವ ಇಲೆಕ್ಟ್ರಿಷಿಯನ್ ಹುದ್ದೆಗೆ ಹೊರಗುತ್ತಿಗೆ ಆಧಾರದ ಮೇಲೆ ಕರ್ತವ್ಯ ನಿರ್ವಹಿಸಲು ಡಿಪ್ಲೋಮಾ ಅಥವಾ ಬಿ.ಇ ಇಲೆಕ್ಟ್ರಿಕಲ್ ಅಂಡ್ ಇಲೆಕ್ಟ್ರಾನಿಕ್ಸ್ ವಿದ್ಯಾರ್ಹತೆ ಹೊಂದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 05 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇ-ಮೇಲ್ ವಿಳಾಸ [email protected] ಅನ್ನು ಅಥವಾ ಪ್ರಾಂಶುಪಾಲರು, ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ, ಬೈಕಂಪಾಡಿ ಕೈಗಾರಿಕಾ […]

ಎನೋಕ್ ರೆನಾಲ್ಟ್ ನಲ್ಲಿ ಉದ್ಯೋಗಾವಕಾಶ

ಉಡುಪಿ: ಮಂಗಳೂರು, ಉಡುಪಿ, ಪುತ್ತೂರು ಹಾಗೂ ಕುಮುಟಾದ ಎನೋಕ್ ರೆನಾಲ್ಟ್ ಸಂಸ್ಥೆಯಲ್ಲಿ ಉದ್ಯೋಗಾವಕಾಶಗಳಿವೆ. ಉದ್ಯೋಗದ ವಿವರ: ಕಸ್ಟಮರ್ ರಿಲೇಶನ್ ಎಕ್ಸಿಕ್ಯೂಟಿವ್: ಕನಿಷ್ಠ ಒಂದು ವರ್ಷದ ಅನುಭವವಿರಬೇಕು ಸ್ಥಳ: ಉಡುಪಿ ಸೇಲ್ಸ್ ಆಡ್ಮಿನ್: ಮಂಗಳೂರಿನ ಶಾಖೆಗೆ ಸೇಲ್ಸ್ ಆಡ್ಮಿನ್ ಬೇಕಾಗಿದ್ದಾರೆ ಸೇಲ್ಸ್ ಕನ್ಸಲ್ಟಂಟ್: ಸೇಲ್ಸ್ ಕ್ಷೇತ್ರದಲ್ಲಿ ಕನಿಷ್ಠ ಒಂದು ವರ್ಷದ ಅನುಭವವಿರಬೇಕು ಸ್ಥಳ: ಮಂಗಳೂರು, ಉಡುಪಿ, ಪುತ್ತೂರು ಹಾಗೂ ಕುಮುಟಾ ಮಾರ್ಕೆಟಿಂಗ್ ಮ್ಯಾನೇಜರ್: ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಒಂದು ವರ್ಷದ ಅನುಭವವಿರಬೇಕು ಸ್ಥಳ: ಉಡುಪಿ ಮಾಹಿತಿಗಾಗಿ ಸಂಪರ್ಕಿಸಿ: 7022002555 ಸಿವಿಗಳನ್ನು […]