ಜಿಲ್ಲಾ ಕೌಶಲ್ಯಾಭಿವೃದ್ದಿ ಕೇಂದ್ರ: ರಾಜ್ಯದ ಕಟ್ಟಡ ಕಾರ್ಮಿಕರಿಗೆ ದುಬೈನಲ್ಲಿ ಉದ್ಯೋಗಾವಕಾಶ

ಉಡುಪಿ: ದುಬೈನ ಬೃಹತ್ ಕಟ್ಟಡ ನಿರ್ಮಾಣ ಸಂಸ್ಥೆಯಲ್ಲಿ ರಾಜ್ಯದ ಕಾರ್ಮಿಕರಿಗೆ 100 ಟೈಲ್ಸ್ ಮಾಸನ್ಸ್, 100 ಬ್ಲಾಕ್ ಮಾಸನ್ಸ್ ಮತ್ತು 100 ಮಾರ್ಬಲ್ ಮೇಸನ್ಸ್ ಉದ್ಯೋಗಳಿದ್ದು, 2 ವರ್ಷ ಅನುಭವ ಉಳ್ಳವರಿಗೆ ರೂ.21720-26064 ಹಾಗೂ ಹೊಸಬರಿಗೆ 18462-20634 ವೇತನವಿದ್ದು, ಹೆಚ್ಚಿನ ಮಾಹಿತಿಗಾಗಿ www.kvtsdc.com ಜಾಲತಾಣದಲ್ಲಿ ಹಾಗೂ ದೂ.ಸಂ.8310100754,080-29753007, ಈಮೇಲ್ [email protected] ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುರುಡೇಶ್ವರ: ಟಾಟಾ ಮೋಟಾರ್ಸ್ ನಲ್ಲಿ ಉದ್ಯೋಗಾವಕಾಶ

ಮುರುಡೇಶ್ವರದ ಟಾಟಾ ಮೋಟಾರ್ಸ್ ಮ್ಯಾನಿಕ್ ಬ್ಯಾಗ್ ಆಟೋಮೊಬೈಲ್ ಪ್ರೈವೇಟ್ ಲಿಮಿಟೆಡ್ ನಲ್ಲಿ ಸೇವಾ ಸಲಹೆಗಾರ ಮತ್ತು ತಂತ್ರಜ್ಞ ಹುದ್ದೆ ಲಭ್ಯವಿದ್ದು, ಆಸಕ್ತರು [email protected]ಗೆ ತಮ್ಮ ಸ್ವ ವಿವರಗಳನ್ನು ಇ-ಮೇಲ್ ಮಾಡಬಹುದು ಅಥವಾ ದೂರವಾಣಿ ಸಂಖ್ಯೆ 08385-200625, 98455-10469 ಅನ್ನು ಸಂಪರ್ಕಿಸಬಹುದು. ವಿಳಾಸ: ಮ್ಯಾನಿಕ್ ಬ್ಯಾಗ್ ಆಟೋಮೊಬೈಲ್ ಪ್ರೈವೇಟ್ ಲಿಮಿಟೆಡ್ ರೈಲ್ವೆ ನಿಲ್ದಾಣದ ಹತ್ತಿರ ಮುರುಡೇಶ್ವರ, ಭಟ್ಕಳ ತಾಲೂಕು, ಉತ್ತರ ಕನ್ನಡ ಜಿಲ್ಲೆ-581350

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಉದ್ಯೋಗಾವಕಾಶ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಕಲಚೇತನರಿಗೆ ಇಲಾಖೆಯ ಸೌಲಭ್ಯಗಳನ್ನು ತಲುಪಿಸುವ ಸಲುವಾಗಿ ನಗರಸಭೆ ವ್ಯಾಪ್ತಿಯಲ್ಲಿ – 2, ಪುರಸಭೆ ಮತ್ತು ಪಟ್ಟಣ ಪಂಚಾಯತ್‌ಗಳಲ್ಲಿ ತಲಾ ಒಬ್ಬರಂತೆ ನಗರ ಪುನರ್ವಸತಿ ಕಾರ್ಯಕರ್ತರ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತಲಾ ಒಬ್ಬರಂತೆ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣ ಹಾಗೂ ಅನುತ್ತೀರ್ಣರಾಗಿರುವ, ಶೇ.40 ಕ್ಕಿಂತ ಮೇಲ್ಪಟ್ಟು ವಿಕಲತೆ ಇರುವ ಬಗ್ಗೆ ವೈದ್ಯಕೀಯ ಪ್ರಾಧಿಕಾರದಿಂದ […]

ಮಂಗಳೂರು ಉದ್ಯೋಗ ವಿನಿಮಯ ಕಚೇರಿ: ಜುಲೈ 15 ರಂದು ನೇರ ಸಂದರ್ಶನ

ಮಂಗಳೂರು: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಖಾಸಗಿ ಕಂಪನಿಗಳ ನೇರ ಸಂದರ್ಶನವನ್ನು ಜುಲೈ 15 ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಯಿಂದ ಆಯೋಜಿಸಲಾಗಿದೆ. ಹತ್ತನೇ ತರಗತಿ, ಪದವಿ ಪೂರ್ವ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ ಆಸಕ್ತ ಅಭ್ಯರ್ಥಿಗಳು ಸ್ವ ವಿವರವುಳ್ಳ ಬಯೋಡೇಟಾದೊಂದಿಗೆ ನಗರದ ಮಂಗಳೂರು ಮಹಾನಗರ ಪಾಲಿಕೆ ಕಟ್ಟದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಹಮ್ಮಿಕೊಂಡಿರುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಪ್ಲಾಂಟ್ ಟೆಕ್ ಇಂಡಸ್ಟ್ರಿಯಲ್ ಸರ್ವೀಸಸ್ ಪ್ರೈವೇಟ್ ಲಿಮಿಟೆಡ್, ಈಶ ಮೋಟಾರ್ಸ್, […]

ಫುಡ್ ಡೆಲಿವರಿ ಕಂಪನಿ ಸ್ವಿಗ್ಗಿಯಲ್ಲಿ ಉದ್ಯೋಗಾವಕಾಶ

ಉಡುಪಿ/ಮಂಗಳೂರು: ಫುಡ್ ಡೆಲಿವರಿ ಕಂಪನಿ ಸ್ವಿಗ್ಗಿಯಲ್ಲಿ ಫುಲ್ ಟೈಮ್, ಪಾರ್ಟ್ ಟೈಮ್ ಮತ್ತು ವಾರದ ಶಿಫ್ಟ್ ಗಳಲ್ಲಿ ಡೆಲಿವರಿಗೆ ಯುವಕರು ಬೇಕಾಗಿದ್ದು, ಆಸಕ್ತರು ದೂರವಾಣಿ ಸಂಖ್ಯೆ: 8951620203 ಗೆ ಕರೆ ಮಾಡಬಹುದು. ಕೆಲಸದ ವಿಶೇಷತೆಗಳು: ಪ್ರತಿ ತಿಂಗಳು 30000 ರೂ ವರೆಗೆ ಸಂಪಾದನೆ ವಾರಾಂತ್ಯದ ವೇತನ ಶಿಫ್ಟ್ ಭತ್ಯೆ ಕೆಲಸಕ್ಕೆ ಸೇರಿದ ಬೋನಸ್ ಪರ್ಫಾಮೆನ್ಸ್ ಬೋನಸ್ ರೈನ್ ಸರ್ಜ್ ಇನ್ಶೂರೆನ್ಸ್ ಕವರೆಜ್ ಅಭ್ಯರ್ಥಿಗಳು ದ್ವಿಚಕ್ರ ವಾಹನ ಮತ್ತು ಆಂಡ್ರಾಯ್ಡ್ ಫೋನ್ ಹೊಂದುವುದು ಅತ್ಯಗತ್ಯ. ಕೆಲಸದ ಸ್ಥಳ: ಉಡುಪಿ, […]