ಸ್ವರ್ಣ ಜುವೆಲ್ಲರ್ಸ್ ನಲ್ಲಿ ಸೇಲ್ಸ್ ಮತ್ತು ಅಕೌಂಟೆಂಟ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ

ಕೋರಮಂಗಲ: ಸ್ವರ್ಣ ಜುವೆಲ್ಲರ್ಸ್ ನಲ್ಲಿ ಸೇಲ್ಸ್ ಮತ್ತು ಅಕೌಂಟೆಂಟ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಅನುಭವ ಇರುವವರು ಅಥವಾ ಫ್ರೆಶರ್ಸ್ ಅರ್ಜಿ ಸಲ್ಲಿಸಬಹುದು. ಊಟ ಮತ್ತು ವಸತಿ ಸೌಲಭ್ಯವಿದೆ. ಸಂದರ್ಶನದ ಕಾರ್ಯಕ್ಷಮತೆಯ ಆಧಾರದ ಮೇಲೆ ಸಂಬಳ ನೀಡಲಾಗುವುದು. ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ವಾಟ್ಸಪ್ ಮಾಡಿ. 📞99000-46609

ಉಡುಪಿ:Brown Wood ಫರ್ನಿಚರ್ ಆ್ಯಂಡ್ ಇಂಟಿರಿಯರ್ಸ್ ನಲ್ಲಿ ಶೋರೂಮ್ ಎಕ್ಸಿಕ್ಯೂಟಿವ್ಸ್ ಹುದ್ದೆಗೆ ನೇಮಕಾತಿ

ಉಡುಪಿ:ಉಡುಪಿಯ Brown Wood ಫರ್ನಿಚರ್ ಆ್ಯಂಡ್ ಇಂಟಿರಿಯರ್ಸ್ ನಲ್ಲಿ ಶೋರೂಮ್ ಎಕ್ಸಿಕ್ಯೂಟಿವ್ಸ್ (04) ಹುದ್ದೆಗೆ ನೇಮಕಾತಿ ನಡೆಯಲಿದೆ. ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ. ಹಾಗೂ ಕೆಳಗಿನ ಲಿಂಕ್ ಬಳಸಿ. 📩[email protected] https://docs.google.com/forms/d/1zJWdz9h-abQIU0eG7RUvcKXrIUaTOwqzMXn_-n6_A64/preview 📞9036772710 / 9901782659

ಉಡುಪಿಯ ಬ್ರೌನ್ ವುಡ್ ಫರ್ನಿಚರ್ ಅಂಡ್ ಇಂಟೀರಿಯರ್ಸ್ ನಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ಸ್ ಹುದ್ದೆಗೆ ನೇಮಕಾತಿ

ಉಡುಪಿ:ಉಡುಪಿಯ ಬ್ರೌನ್ ವುಡ್ ಫರ್ನಿಚರ್ ಅಂಡ್ ಇಂಟೀರಿಯರ್ಸ್ ನಲ್ಲಿ ಮಾರ್ಕೆಟಿಂಗ್ ಎಕ್ಸಿಕ್ಯೂಟಿವ್ಸ್ (02) ಹುದ್ದೆಗೆ ನೇಮಕಾತಿ ನಡೆಯಲಿದೆ. ಆಸಕ್ತರು ನಿಮ್ಮ ರೆಸ್ಯೂಮ್ ಅನ್ನು ಈ ಕೆಳಗಿನ ಮೇಲ್ ಐಡಿಗೆ ಕಳುಹಿಸಿ. ಹಾಗೂ ಈ ಲಿಂಕ್ ಬಳಸಿ. [email protected] https://docs.google.com/forms/d/1zJWdz9h-abQIU0eG7RUvcKXrIUaTOwqzMXn_-n6_A64/preview 📞 9036772710 / 9901782659

ಉಡುಪಿ:ಯುವ ಪರಿವರ್ತಕರ ಹುದ್ದೆ : ಅರ್ಜಿ ಆಹ್ವಾನ

ಉಡುಪಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನ ಆಧಾರದ ಮೇಲೆಯುವ ಪರಿವರ್ತಕರ ಹುದ್ದೆಯ ಕರ್ತವ್ಯ ನಿರ್ವಹಿಸಲು ಯಾವುದೇ ಪದವಿ ಅಥವಾ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 21 ರಿಂದ 35 ವರ್ಷದೊಳಗಿನ ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕನ್ನಡ ಸ್ಪಷ್ಠವಾಗಿ ಮಾತನಾಡಬಲ್ಲ, ಸಂವಹನ ಕಲೆ ಕೌಶಲ್ಯ ಹೊಂದಿರುವ ಹಾಗೂ ಸಮುದಾಯದಲ್ಲಿ ಕೆಲಸ ಮಾಡಿದವರಿಗೆ ಆದ್ಯತೆ ನೀಡಲಾಗುವುದು. ಸ್ವ-ವಿವರ ಹಾಗೂ ಮೂಲ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಲು ಮೇ 15 ಕೊನೆಯ ದಿನವಾಗಿದ್ದು, ಹೆಚ್ಚಿನ […]