ಮಣಿಪಾಲ: ಪ್ರತಿಷ್ಠಿತ ಹೋಟೆಲ್’ನಲ್ಲಿ ಯುವಕರಿಗೆ ಪಾರ್ಟ್ ಟೈಮ್ ಜಾಬ್.

ಉಡುಪಿ: ಮಣಿಪಾಲದ ಪ್ರತಿಷ್ಠಿತ ಹೋಟೆಲ್’ನಲ್ಲಿ ಯುವಕರು/ವಿದ್ಯಾರ್ಥಿಗಳಿಗೆ ಪಾರ್ಟ್ ಟೈಮ್ ಕೆಲಸಕ್ಕೆ ಅವಕಾಶವನ್ನು ಕಲ್ಪಿಸಿದೆ. ಹುದ್ದೆ: ರೂಂ ಬಾಯ್ಸ್ಸಮಯ: ಸಂಜೆ 5 ರಿಂದ 12 ಗಂಟೆ. ಆಕರ್ಷಕ ವೇತನ ನೀಡಲಾಗುವುದು. ಆಸಕ್ತರು ಕೂಡಲು ಸಂಪರ್ಕಿಸಿ.ಮೊ: 7022084165
ಮಣಿಪಾಲದ : MSDC ಯಲ್ಲಿ ವಿದ್ಯಾರ್ಥಿಗಳಿಗೆ ವಿಶೇಷ ಸಮರ್ ಕ್ಯಾಂಪ್; ಆತ್ಮ ವಿಶ್ವಾಸ ಹೆಚ್ಚಿಸುವ ಈ ಶಿಬಿರದಲ್ಲಿ ನೀವೂ ಭಾಗವಹಿಸಿ

ಮಣಿಪಾಲ: MSDC (Manipal Skill Development Center) ವತಿಯಿಂದ ವಿದ್ಯಾರ್ಥಿಗಳಿಗಾಗಿ ವಿಶೇಷ ಸಮರ್ ಕ್ಯಾಂಪ್ ನ್ನು ಏಪ್ರಿಲ್ 20, 2026 ರಿಂದ ಏಪ್ರಿಲ್ 30 ರವರೆಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 12 ವರೆಗೆ ಆಯೋಜಿಸಲಾಗಿದೆ. 10 ದಿನಗಳ ಈ ಶಿಬಿರದಲ್ಲಿ ಮನರಂಜನೆ, ಕೌಶಲ್ಯಾಭಿವೃದ್ಧಿ ಹಾಗೂ ಹೊಸ ವಿಷಯಗಳ ಅನ್ವೇಷಣೆಗೆ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳ ಕೌಶಲ್ಯ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಲು ಈ ಶಿಬಿರ ಉತ್ತಮ ಅವಕಾಶವಾಗಿದ್ದು ಆಸಕ್ತರು ಮಿಸ್ ಮಾಡ್ಕೊಬೇಡಿ ಈ ಕ್ಯಾಂಪ್ ನ ವಿಶೇಷ:• 10 […]
ಉಡುಪಿ: ಹೀರೋ ಶಕ್ತಿ ಮೋಟರ್ಸ್ನಲ್ಲಿ ಉದ್ಯೋಗಾವಕಾಶ

ಉಡುಪಿ:ಉಡುಪಿ ಜಿಲ್ಲೆಯ ಹೀರೋ ಶಕ್ತಿ ಮೋಟರ್ಸ್ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳು : 🔹ಸೇಲ್ಸ್ ಮ್ಯಾನೇಜರ್ – 1 ಹುದ್ದೆಗಳು 🔹ಬ್ರಾಂಚ್ ಮ್ಯಾನೇಜರ್ – 1 🔹ಸೇಲ್ಸ್ ಕನ್ಸಲ್ಟೆಂಟ್ – 2 🔹ಸರ್ವಿಸ್ ಮ್ಯಾನೇಜರ್ – 1 🔹ಸರ್ವಿಸ್ ಅಡ್ವೈಸರ್ – 1 🔹ಮೆಕ್ಯಾನಿಕ್ಸ್ – 5
ಮಾ.27ರಂದು ಪವರ್ ಸಂಸ್ಥೆಯಿಂದ ಮಹಿಳಾ ಉದ್ಯಮಿಗಳಿಗಾಗಿ ಡಿಜಿಟಲ್ ಸಬಲೀಕರಣ ಕಾರ್ಯಕ್ರಮ

ಉಡುಪಿ: ಯುಬಿಯುಎನ್ ಟಿಯು ಕನ್ಸೋರ್ಟಿಯಂ ಹಾಗೂ ಉಡುಪಿಯ ಪವರ್ ಸಂಸ್ಥೆಯ ವತಿಯಿಂದ ಮಹಿಳಾ ಉದ್ಯಮಿಗಳಿಗಾಗಿ ಡಿಜಿಟಲ್ ಸಬಲೀಕರಣ ಕಾರ್ಯಕ್ರಮ ಇದೇ 27ರಂದು ಬೆಳಿಗ್ಗೆ 10 ರಿಂದ 4 ಗಂಟೆಯವರೆಗೆ ಮಣಿಪಾಲದ ಈಶ್ವರ ನಗರದ ಡಾ. ಟಿ.ಎಂ.ಎ. ಪೈ ಪಾಲಿಟೆಕ್ನಿಕ್ ಕಾಲೇಜಿನ ಆವರಣದ ಮಣಿಪಾಲ ಕೌಶಲಾಭಿವೃದ್ಧೀ ಕೇಂದ್ರದಲ್ಲಿ ನಡೆಯಲಿದೆ ಎಂದು ಪವರ್ ಸಂಸ್ಥೆಯ ಸಂಸ್ಥಾಪಕಿ ರೇಣು ಜಯರಾಮ್ ಮತ್ತು ಅಧ್ಯಕ್ಷೆ ವೀಣಾ ಕುಡ್ವಾ ತಿಳಿಸಿದರು.ಈಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಹಿಳೆಯರು ಸಾಮಾಜಿಕ ಮಾಧ್ಯಮಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ತಮ್ಮ […]
ಮಣಿಪಾಲ MSDC ಯಲ್ಲಿದೆ ಅದ್ಬುತ ಉದ್ಯೋಗವಕಾಶ: ಏನೆನೆಲ್ಲಾ ಅರ್ಹತೆಗಳಿರಬೇಕು? ಯಾರು ಅರ್ಜಿ ಸಲ್ಲಿಸಬಹುದು?

ಮಣಿಪಾಲ: ಮಣಿಪಾಲದ MSDC ಯಲ್ಲಿ ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವವರಿಗೆ ಕಂಟೆಂಟ್ ಕ್ರಿಯೇಟರ್ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಫ್ರೀಲಾನ್ಸ್ ಆಧಾರದಲ್ಲಿ ಕೆಲಸ ಮಾಡುವ ಈ ಅವಕಾಶದಲ್ಲಿ ತಿಂಗಳಿಗೆ 8ರಿಂದ 10 ವಿಡಿಯೋಗಳನ್ನು ರಚಿಸಬೇಕಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆತ್ಮವಿಶ್ವಾಸ ಹೊಂದಿರಬೇಕು ಹಾಗೂ ಕ್ಯಾಮೆರಾ ಮುಂದೆ ಸಹಜವಾಗಿ ಕಾಣುವ ಸಾಮರ್ಥ್ಯ ಹೊಂದಿರಬೇಕು. ಉತ್ತಮ ಇಂಗ್ಲಿಷ್ ಸಂವಹನ ಕೌಶಲ್ಯ ಮತ್ತು ವ್ಯಕ್ತಿತ್ವವೂ ಅಗತ್ಯವಾಗಿದ್ದು, Gen-Z ಸಾಮಾಜಿಕ ಮಾಧ್ಯಮ ಟ್ರೆಂಡ್ಗಳ ಬಗ್ಗೆ ತಿಳುವಳಿಕೆ ಇರಬೇಕು ಎಂದು ತಿಳಿಸಲಾಗಿದೆ. Instagram, YouTube ಸೇರಿದಂತೆ ವಿವಿಧ […]