ಚಾಟ್ ಜಿಪಿಟಿ ಬಳಸಿ ತಾಯಿ-ತಮ್ಮನ ಕೊಲೆ, ಭಾರತೀಯ ಮೂಲದ ಯುವಕ ವಶಕ್ಕೆ!

ವಾಷಿಂಗ್ಟನ್: ಅಮೆರಿಕದ ಮ್ಯಾಸಚುಸೆಟ್ಸ್‌ನಲ್ಲಿ ಭಾರತೀಯ ಮೂಲದ ಯುವಕನೊಬ್ಬ ತನ್ನ ತಾಯಿ ಹಾಗೂ 14 ವರ್ಷದ ತಮ್ಮನನ್ನು ಹತ್ಯೆಗೈದಿರುವ ಆರೋಪ ಕೇಳಿಬಂದಿದೆ. ಪ್ರಕರಣದ ತನಿಖೆ ವೇಳೆ ಆರೋಪಿ ಹತ್ಯೆಗೆ ಮುನ್ನ ಇಂಟರ್ನೆಟ್ ಹಾಗೂ ChatGPT ಸೇರಿದಂತೆ AI ತಂತ್ರಜ್ಞಾನ ಬಳಸಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ ಎಂದು ವರದಿಯಾಗಿದೆ. ಆಗಸ್ಟ್ 11ರಂದು ಬೋಸ್ಟನ್‌ನಿಂದ ಸುಮಾರು 48 ಕಿ.ಮೀ ದೂರದಲ್ಲಿರುವ ಆಕ್ಟನ್‌ನ ಮಾರ್ತಾ ಲೇನ್‌ನಲ್ಲಿರುವ ಮನೆಯಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಆಕ್ಟನ್ ನಿವಾಸಿ ಅರ್ಜುನ್ ಅರವಿಂದ್ ಆರೋಪಿ ಎಂದು ಗುರುತಿಸಲಾಗಿದ್ದು, […]
ಹೋಟೆಲ್ ಕಿಚನ್‌ಗಳಿಗೆ ಬಂತು ಹೊಸ ರೂಲ್ಸ್; ಎಕ್ಸ್‌ಪೈರಿ, ಫಂಗಸ್ ಆಹಾರಕ್ಕೆ ಕಡಿವಾಣ!

ಬೆಂಗಳೂರು: ಹೋಟೆಲ್, ಪಬ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಅಡುಗೆಮನೆಗಳ ನಿರ್ವಹಣೆಗೆ ಶೀಘ್ರದಲ್ಲೇ ಹೊಸ ಮಾರ್ಗಸೂಚಿಗಳು ಜಾರಿಗೆ ಬರುವ ಸಾಧ್ಯತೆ ಇದೆ. ಜನರ ಆರೋಗ್ಯದ ದೃಷ್ಟಿಯಿಂದ ಆಹಾರ ಸುರಕ್ಷತಾ ಇಲಾಖೆ ಹೊಸ ನಿಯಮಗಳನ್ನು ರೂಪಿಸುತ್ತಿದ್ದು, ಅವಧಿ ಮೀರಿದ ಆಹಾರ, ಫಂಗಸ್ ಹಿಡಿದ ತರಕಾರಿ ಹಾಗೂ ಹಾಳಾದ ಮಾಂಸ ಮತ್ತು ಹಾಲಿನ ಉತ್ಪನ್ನಗಳ ಬಳಕೆಗೆ ಕಡಿವಾಣ ಹಾಕುವುದು ಇದರ ಪ್ರಮುಖ ಉದ್ದೇಶವಾಗಿದೆ. ಇತ್ತೀಚೆಗೆ ನಡೆದ ಆಹಾರ ಸುರಕ್ಷತಾ ತಪಾಸಣೆ ವೇಳೆ ಹಲವು ಹೋಟೆಲ್‌ಗಳ ಕಿಚನ್‌ಗಳಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳು, […]
ಟರ್ಕಿಯಿಂದ ರಹಸ್ಯ ವಿಮಾನದಲ್ಲಿ ಪ್ರಯಾಣಿಸಿದ್ದ ಟ್ರಂಪ್!

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಕಳೆದ ತಿಂಗಳು ಟರ್ಕಿಯಿಂದ (Turkey) ರಹಸ್ಯ ಮಿಲಿಟರಿ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದ ವಿಚಾರ ಈಗ ತಡವಾಗಿ ಬೆಳಕಿಗೆ ಬಂದಿದೆ. ಇರಾನ್‌ನಿಂದ (Iran) ಎದುರಾಗಿದ್ದ ಹತ್ಯೆಯ ಬೆದರಿಕೆಯ ಹಿನ್ನೆಲೆಯಲ್ಲಿ ಈ ಹಠಾತ್ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಆದರೆ ಆ ಸಮಯದಲ್ಲಿ ಶ್ವೇತಭವನವು ಟ್ರಂಪ್ ತಮ್ಮ ಅಧಿಕೃತ ಏರ್ ಫೋರ್ಸ್ ಒನ್(Air Force One) ವಿಮಾನದಲ್ಲೇ ಪ್ರಯಾಣಿಸುತ್ತಿದ್ದಾರೆ ಎಂದು ತಿಳಿಸಿತ್ತು ಎಂದು ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿದೆ. ಕಾರ್ಯಾಚರಣೆ ಹೇಗೆ ನಡೆಯಿತು?ನ್ಯಾಟೋ […]
ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ, ಪತ್ನಿಗೆ ಕೊಲೆ ಬೆದರಿಕೆ – ತನಿಖೆ ಆರಂಭ

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ, ಬಿಸಿಸಿಐ ಮಾಜಿ ಅಧ್ಯಕ್ಷ ಸೌರವ್ ಗಂಗೂಲಿ (Sourav Ganguly) ಮತ್ತು ಅವರ ಪತ್ನಿ ಡೋನಾ ಗಂಗೂಲಿ (Dona Ganguly) ಅವರಿಗೆ ಕೊಲೆ ಬೆದರಿಕೆ ಬಂದಿದ್ದು, ಈ ಸಂಬಂಧ ದೂರು ದಾಖಲಾಗಿದೆ. ಪ್ರಸ್ತುತ ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಗಂಗೂಲಿ ಅವರ ಕಚೇರಿಗೆ ಕಳೆದ ಆರು ತಿಂಗಳಿಂದ ಇಂತಹ ಬೆದರಿಕೆ ಪತ್ರಗಳು ಬರುತ್ತಿವೆ. ಆರಂಭದಲ್ಲಿ ಇವುಗಳನ್ನು ಗಂಭೀರವಾಗಿ ಪರಿಗಣಿಸಿರಲಿಲ್ಲ. ಆದರೆ ಆ.10ರಂದು ಬಂದ ಎರಡು ಪತ್ರಗಳಲ್ಲಿ ಸೌರವ್ […]
ಇನ್ನು LPG ಸಿಲಿಂಡರ್‌ಗಾಗಿ ದಿನಗಟ್ಟಲೆ ಕಾಯಬೇಕಿಲ್ಲ,3- 4 ಗಂಟೆಗಳೊಳಗೆ ಡೆಲಿವರಿಯಾಗುತ್ತೆ ಈ ಸಿಲಿಂಡರ್, ಇಂಡಿಯನ್ ಆಯಿಲ್‌ನಿಂದ ಹೊಸ ಸೇವೆ!

LPG ಸಿಲಿಂಡರ್ ಬುಕ್ ಮಾಡಿದ ಬಳಿಕ ಡೆಲಿವರಿಗಾಗಿ ದಿನಗಟ್ಟಲೆ ಕಾಯಬೇಕಾದ ಪರಿಸ್ಥಿತಿ ಕೆಲ ಗ್ರಾಹಕರಿಗೆ ಎದುರಾಗುತ್ತದೆ. ಆದರೆ ಇದೀಗ ಅಂತಹ ಗ್ರಾಹಕರಿಗೆ ಉಪಯುಕ್ತವಾಗುವ ಹೊಸ ಸೇವೆಯನ್ನು ಇಂಡಿಯನ್ ಆಯಿಲ್ ಆರಂಭಿಸಿದೆ. ಇದರ ಮೂಲಕ ತುರ್ತಾಗಿ LPG ಅಗತ್ಯವಿರುವ ಗ್ರಾಹಕರು ಕೆಲವೇ ಗಂಟೆಗಳಲ್ಲಿ ಸಿಲಿಂಡರ್ ಪಡೆಯಬಹುದಾಗಿದೆ. ಇಂಡಿಯನ್ ಆಯಿಲ್ ತನ್ನ ‘ಇಂಡೇನ್ ಎಕ್ಸ್‌ಟ್ರಾ ಲೈಟ್ ನೌ’ ಸೇವೆಯನ್ನು ಪರಿಚಯಿಸಿದ್ದು, ಇದರಡಿ ಬುಕಿಂಗ್ ಮಾಡಿದ ಬಳಿಕ 3ರಿಂದ 4 ಗಂಟೆಗಳೊಳಗೆ LPG ಸಿಲಿಂಡರ್ ಅನ್ನು ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ […]