ಇಂದು ಗಾಂಧಿನಗರದಲ್ಲಿ ಡಿಜಿಟಲ್ ಇಂಡಿಯಾ ವೀಕ್ 2022 ಅನ್ನು ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಗಾಂಧಿನಗರ: ಪ್ರಧಾನಿ ನರೇಂದ್ರ ಮೋದಿ ಇಂದು ಗುಜರಾತ್‌ನ ಗಾಂಧಿನಗರದಲ್ಲಿ ಡಿಜಿಟಲ್ ಇಂಡಿಯಾ ವೀಕ್ 2022 ಅನ್ನು ಉದ್ಘಾಟಿಸಲಿದ್ದಾರೆ. ತಂತ್ರಜ್ಞಾನದ ಪ್ರವೇಶವನ್ನು ಹೆಚ್ಚಿಸುವ ಗುರಿಯನ್ನು ಹೊಂದಿರುವ, ಜೀವನ ಸುಲಭವಾಗುವುದನ್ನು ಖಚಿತಪಡಿಸಿಕೊಳ್ಳಲು ಸೇವಾ ವಿತರಣೆಯನ್ನು ಸುವ್ಯವಸ್ಥಿತಗೊಳಿಸುವುದು ಮತ್ತು ಸ್ಟಾರ್ಟ್‌ಅಪ್‌ಗಳಿಗೆ ಉತ್ತೇಜನ ನೀಡುವ ಬಹು ಡಿಜಿಟಲ್ ಉಪಕ್ರಮಗಳನ್ನು ಅವರು ಪ್ರಾರಂಭಿಸಲಿದ್ದಾರೆ. ಡಿಜಿಟಲ್ ಇಂಡಿಯಾ ವೀಕ್‌ನ ಥೀಮ್ ನ್ಯೂ ಇಂಡಿಯಾಸ್ ಟೆಕ್ಕೇಡ್ ನ ವೇಗವರ್ಧನೆ ಎಂದಾಗಿದೆ. ಈ ಸಂದರ್ಭದಲ್ಲಿ, ‘ಡಿಜಿಟಲ್ ಇಂಡಿಯಾ ಭಾಷಿಣಿ’ ಅನ್ನು ಪ್ರಧಾನ ಮಂತ್ರಿಯವರು ಅನಾವರಣಗೊಳಿಸಲಿದ್ದಾರೆ, ಇದು ಧ್ವನಿ ಆಧಾರಿತ […]
2002 ಗೋಧ್ರಾ ರೈಲು ಹತ್ಯಾಕಾಂಡ: ಪ್ರಮುಖ ಆರೋಪಿ ರಫೀಕ್ ಹುಸೇನ್ ಬಟುಕ್‌ಗೆ ಜೀವಾವಧಿ ಶಿಕ್ಷೆ

ಗೋಧ್ರಾ: 2002 ರ ಭೀಬತ್ಸ ಗೋದ್ರಾ ರೈಲು ಹತ್ಯಾಕಾಂಡದ ಘಟನೆಯ ಸುಮಾರು ಎರಡು ದಶಕಗಳ ಬಳಿಕ, ಗುಜರಾತ್‌ನ ಗೋಧ್ರಾ ನ್ಯಾಯಾಲಯವು ಪ್ರಮುಖ ಆರೋಪಿ ರಫೀಕ್ ಹುಸೇನ್ ಬಟುಕ್‌ಗೆ ಕೊಲೆ ಆರೋಪದ ಅಡಿಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕ ಆರ್‌ಸಿ ಕೊಡೇಕರ್ ಹೇಳಿದ್ದಾರೆ. ಕಳೆದ ವರ್ಷ ರಫೀಕ್ ಹುಸೇನ್ ಬಂಧನದ ನಂತರ ಪ್ರಕರಣದಲ್ಲಿ ಆತನ ವಿರುದ್ಧದ ವಿಚಾರಣೆ ಪ್ರಾರಂಭವಾಗಿತ್ತು. ರೈಲಿನಲ್ಲಿದ್ದ ಒಟ್ಟು 59 ಕರಸೇವಕರನ್ನು ಸಜೀವ ಸುಟ್ಟು ಗೋಧ್ರೋತ್ತರ ಗಲಭೆಗೆ ಕಾರನಾದ ಆರೋಪಿ ರಫೀಕ್ […]
ಮನೆ ಬಾಗಿಲಲ್ಲೆ ಪಡೆಯಬಹುದು ಬಾಬಾ ಬರ್ಫಾನಿ ಪ್ರಸಾದ: ಆನ್ ಲೈನ್ ಪೂಜೆ ಸೇವೆ ಪ್ರಾರಂಭಿಸಿದ ಅಮರನಾಥ ಆಡಳಿತ ಮಂಡಳಿ

ಜಮ್ಮು: ಶ್ರೀ ಅಮರನಾಥ ದೇವಾಲಯ ಮಂಡಳಿಯು ಈ ವರ್ಷ ಹಿಮಾಲಯದ ಗುಹಾ ದೇಗುಲಕ್ಕೆ ಬರಲು ಸಾಧ್ಯವಾಗದ ಭಕ್ತರಿಗೆ ಆನ್‌ಲೈನ್ ಪೂಜೆ, ಹವನ ಮತ್ತು ಪ್ರಸಾದ ಸೇವೆಗಳನ್ನು ಘೋಷಿಸಿದೆ. ಆನ್‌ಲೈನ್ ಸೇವೆಗಳನ್ನು ತನ್ನ www.shriamarnathjishrine.com ವೆಬ್‌ಸೈಟ್ ಅಥವಾ ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಬಹುದಾದ ಅದರ ಮೊಬೈಲ್ ಅಪ್ಲಿಕೇಶನ್ ಮೂಲಕ ಬುಕ್ ಮಾಡಬಹುದು ಆಡಳಿತ ಮಂಡಳಿ ತಿಳಿಸಿದೆ. ಪೂಜೆಗೆ 1,100 ರೂ ನಿಗದಿಪಡಿಸಲಾಗಿದೆ. ಭಕ್ತಾದಿಗಳ ಹೆಸರಿನಲ್ಲಿ ಪುರೋಹಿತರು ಪೂಜೆ ಮತ್ತು ಹವನಗಳನ್ನು ನಡೆಸುತ್ತಾರೆ ಮತ್ತು ಭಕ್ತರು ಆನ್‌ಲೈನ್ ಮೂಲಕ […]
ಪುರಿಯಲ್ಲಿ ಜಗದೊಡೆಯ ಜಗನ್ನಾಥನ ರಥಯಾತ್ರೆ: ಸಂಜೆ 4 ಗಂಟೆಗೆ ರಥೋತ್ಸವ ಆರಂಭ

ಪುರಿ: ಜಗದೊಡೆಯನಾದ ಜಗನ್ನಾಥನ ರಥಯಾತ್ರೆಯ ಪಹಂಡಿ ಆಚರಣೆಗಳು ಒಡಿಶಾದ ಪುರಿಯಲ್ಲಿ ಪ್ರಾರಂಭವಾಗಿದೆ. ಎರಡು ವರ್ಷಗಳ ಕೋವಿಡ್ -19 ಮಹಾಮಾರಿಯ ನಂತರ ಈ ವರ್ಷ ಜಗನ್ನಾಥ ರಥ ಯಾತ್ರೆಯಲ್ಲಿ ಭಾಗವಹಿಸಲು ಭಕ್ತರಿಗೆ ಅವಕಾಶ ನೀಡಲಾಗಿದೆ. ಉತ್ಸವದಲ್ಲಿ ನಿರೀಕ್ಷಿತ ಜನಸಂದಣಿಯನ್ನು ಗಮನದಲ್ಲಿಟ್ಟುಕೊಂಡು ಒಡಿಶಾ ಪೊಲೀಸರು ಉನ್ನತ ಮಟ್ಟದ ಭದ್ರತಾ ವ್ಯವಸ್ಥೆಗಳನ್ನು ಮಾಡಿದ್ದಾರೆ. ಎಲ್ಲಾ ಧಾರ್ಮಿಕ ಕ್ರಿಯೆಗಳು ಮುಗಿದ ಬಳಿಕ ಭಗವಾನ್ ಜಗನ್ನಾಥ, ದೇವಿ ಸುಭದ್ರ ಮತ್ತು ಭಗವಾನ್ ಬಲಭದ್ರನ ಮೂರು ರಥಗಳನ್ನು ಭಕ್ತರು ಎಳೆಯುತ್ತಾರೆ ಮತ್ತು ಶ್ರೀಮಂದಿರದ ಸಿಂಹ ದ್ವಾರದ […]
ಪ್ಲಾಸ್ಟಿಕ್ ಬ್ಯಾನ್: ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ನಿಯಂತ್ರಣ ಕೊಠಡಿಗಳ ಸ್ಥಾಪನೆ

ನವದೆಹಲಿ: ಕಾನೂನಿನ ಪರಿಣಾಮಕಾರಿ ಜಾರಿಗಾಗಿ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್‌ನ ಅಕ್ರಮ ತಯಾರಿಕೆ, ಆಮದು, ದಾಸ್ತಾನು, ವಿತರಣೆ, ಮಾರಾಟ ಮತ್ತು ಬಳಕೆಯನ್ನು ಪರಿಶೀಲಿಸಲು ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗುವುದು ಎಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ತಿಳಿಸಿದೆ. ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಆಮದು, ದಾಸ್ತಾನು, ವಿತರಣೆ, ಮಾರಾಟ ಮತ್ತು ಬಳಕೆ ನಿಷೇಧ ಇಂದಿನಿಂದ ದೇಶಾದ್ಯಂತ ಜಾರಿಗೆ ಬಂದಿದೆ. ಏಕ ಬಳಕೆಯ ಪ್ಲಾಸ್ಟಿಕ್ ಎಂದರೆ ಒಮ್ಮೆ ಮಾತ್ರ ಬಳಸಿ […]