ಬಿಜೆಪಿ‌ ಅಬ್ಬರಕ್ಕೆ ಕಾಂಗ್ರೆಸ್ ಧೂಳಿಪಟ, ದೇಶದಾದ್ಯಂತ ಭಾರೀ ‘ಮೋದಿ’ ಅಲೆ

ನವದೆಹಲಿ: ಲೋಕಸಭಾ ಚುನಾವಣಾ ಫಲಿಂತಾಂಶ ಹೊರ ಬೀಳುತ್ತಿದ್ದು, ಹಾಲಿ ಆಡಳಿತ ಪಕ್ಷ ಬಿಜೆಪಿ ದೇಶದಾದ್ಯಂತ ಭಾರೀ ಮುನ್ನಡೆ ಸಾಧಿಸಿದೆ. 301ಕ್ಕೂ ಅಧಿಕ‌ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಹಲವು‌ ಕ್ಷೇತ್ರಗಳಲ್ಲಿ ಬಿಜೆಪಿ ಈಗಾಗಲೇ ಗೆಲುವಿನ ಕೇಕೆ ಹಾಕಿದೆ. ದೇಶದ ಒಟ್ಟು 542 ಲೋಕಸಭಾ ಕ್ಷೇತ್ರಗಳ‌ ಪೈಕಿ ಭಾರೀ ಮುನ್ನಡೆಯಲ್ಲಿರುವ ಎನ್ ಡಿಎ 340 ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಯುಪಿಎ  89 ಸ್ಥಾನ, 108 ಕ್ಷೇತ್ರಗಳಲ್ಲಿ ಇತರ ಪಕ್ಷಗಳು ಸ್ಥಾನ‌ಪಡೆದಿವೆ. ಕರ್ನಾಟಕ ರಾಜ್ಯ ಸೇರಿದಂತೆ ಮಧ್ಯಪ್ರದೇಶ, ಗುಜರಾತ್, […]

ಪಪುವಾ ನ್ಯೂ ಗಿನಿಯಾದಲ್ಲಿ ಭಾರೀ ಭೂಕಂಪ

ಪಪುವಾ: ಆಸ್ಟ್ರೇಲಿಯಾ ದೇಶದ ಸಮೀಪದ ಪಪುವಾ ನ್ಯೂ ಗಿನಿಯಾ ದ್ವೀಪದ ಬಳಿ ಮಂಗಳವಾರ 7.7 ಪ್ರಮಾಣದ ಭಾರೀ ಭೂಕಂಪ ಸಂಭವಿಸಿದೆ. ಅಲ್ಲದೇ ಸುನಾಮಿ ಎಚ್ಚರಿಕೆ ನೀಡಲಾಗಿದೆ. ಸ್ಥಳೀಯ ಕಾಲಮಾನ 5.58 ನಿಮಿಷಕ್ಕೆ, ಪಪುವಾ ನ್ಯೂ ಗಿನಿಯಾ ರಾಷ್ಟ್ರದ ಕೊಕೊಪೊ ಎಂಬಲ್ಲಿಂದ 28 ಕಿ.ಮೀ. ದೂರದಲ್ಲಿ, 10 ಕಿ.ಮೀ ಆಳದಲ್ಲಿ ಭೂಕಂಪದ ಕೇಂದ್ರಬಿಂದುವಿದೆ ಎಂದು ತಿಳಿದುಬಂದಿದೆ. ಜಪಾನ್ ನಲ್ಲಿ ಅವಳಿ ಪ್ರಬಲ ಭೂಕಂಪ: 6.3 ತೀವ್ರತೆ ದಾಖಲಾಗಿದ್ದು, ಪೆಸಿಫಿಕ್ ಸಾಗರದಲ್ಲಿ ಸುನಾಮಿ ಅಲೆಗಳು ಏಳುವ ಸಂಭವನೀಯತೆ ಇದೆ ಎಂದು […]

ಪ್ರಧಾನಿ ಮೋದಿ ‘ಇಂಡಿಯಾಸ್‌ ಡಿವೈಡರ್‌ ಇನ್‌ ಚೀಫ್’ ಎಂದ ಟೈಮ್ ಲೇಖನಕ್ಕೆ ಬಿಜೆಪಿ ಟೀಕೆ

ಅಮೆರಿಕದ ಟೈಮ್‌ ನಿಯತಕಾಲಿಕೆ ತನ್ನ ಮುಖಪುಟದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫೋಟೋ ಪ್ರಕಟಿಸಿ, ಅದಕ್ಕೆ ‘ಇಂಡಿಯಾಸ್‌ ಡಿವೈಡರ್‌ ಇನ್‌ ಚೀಫ್’ (ಭಾರತದ ಮುಖ್ಯ ವಿಭಜಕ) ಎಂಬ ಶೀರ್ಷಿಕೆ ನೀಡಿದ್ದನ್ನು ಬಿಜೆಪಿ ತೀವ್ರವಾಗಿ ಖಂಡಿಸಿದ್ದು, ಅದರ ಲೇಖಕ ಪಾಕಿಸ್ತಾನಿಯಾಗಿದ್ದು, ಪ್ರಧಾನಿ ಮೋದಿ ಗೌರವಕ್ಕೆ ದಕ್ಕೆ ತರುವ ಯತ್ನ ಮಾಡಿದ್ದಾರೆ ಎಂದು ಆರೋಪಿಸಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರು, ಟೈಮ್ ಮ್ಯಾಗಜಿನ್ ಲೇಖಕ ಪಾಕಿಸ್ತಾನಿಯಾಗಿದ್ದು, ಪ್ರಧಾನಿ ಮೋದಿ ವಿರುದ್ಧ ಅಪಪ್ರಚಾರ ಮಾಡುವ […]

ಫೋನಿ ಸಂತ್ರಸ್ಥರಿಗೆ 1 ಕೋಟಿ ರೂ. ನೀಡಿದ ನಟ ‘ಅಕ್ಷಯ್ ಕುಮಾರ್’

ಮುಂಬೈ: ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಫೋನಿ ಸಂತ್ರಸ್ತರ ನೆರವಿಗೆ ದಾವಿಸಿದ್ದಾರೆ. ಫೋನಿ ಚಂಡಮಾರುತದ ಹೊಡೆತಕ್ಕೆ ಓಳಗಾಗಿರುವ ಒಡಿಶಾ ಮತ್ತು ಪುರಿ ಸೇರಿದಂತೆ ಕರಾವಳಿ ತೀರದ ಜಿಲ್ಲೆಗಳು ತತ್ತರಿಸಿವೆ. ಚಂಡಮಾರುತದ ಪರಿಣಾಮ 16ಕ್ಕೂ ಹೆಚ್ಚು ಮಂದಿ ಸಾವನಪ್ಪಿದ್ದಲ್ಲದೇ, ಸಾವಿರಾರು ಕುಟುಂಬಗಳು ನಿರಾಶ್ರಿತರಾಗಿದ್ದಾರೆ. ಹೊತ್ತಿನ ಊಟಕ್ಕು ಪರದಾಡುವಂತಾಗಿದೆ. ಸದ್ಯ ಕಷ್ಟದಲ್ಲಿರುವ ಜನರ ನೆರವಿಗೆ ಬಂದ ಬಾಲಿವುಡ್ ನಟ ಅಕ್ಷಯ್ ಕುಮಾರ್ ಸಂತ್ರಸ್ತರಿಗೆ 1 ಕೋಟಿ ಪರಿಹಾರ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಅಕ್ಷಯ್ ಹಣವನ್ನು ನೀಡಿದ್ದಾರೆ. ಕಷ್ಟದಲ್ಲಿರುಔರಿಗೆ ಅಕ್ಷಯ್ […]

ಸಿಬಿಎಸ್‌ಇ 10ನೇ ತರಗತಿ ಫಲಿತಾಂಶ ಇಂದು ಪ್ರಕಟ

ನವದೆಹಲಿ, ಮೇ. 6: ಸಿಬಿಎಸ್ಇ 10ನೇ ತರಗತಿ ಫಲಿತಾಂಶವು ಏ.6 ರಂದು ಹೊರಬಿದ್ದಿದೆ. ಮಧ್ಯಾಹ್ನ 3 ಗಂಟೆ ಬಳಿಕ ವೆಬ್ ಸೈಟ್ ನಲ್ಲಿ ಲಭ್ಯವಾಗಲಿದೆ. ಫೆಬ್ರವರಿ 21 ರಿಂದ ಮಾರ್ಚ್ 29 ರವರೆಗೆ ನಡೆದ ಸಿಬಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಸುಮಾರು 18.19 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎನ್ನಲಾಗಿದೆ. ವಿದ್ಯಾರ್ಥಿಗಳು examresults.com, www.indiaresults.com  ನಲ್ಲಿಯೂ ಕೂಡ ತಮ್ಮ ಫಲಿತಾಂಶವನ್ನು ನೋಡಬಹುದಾಗಿದೆ. ಎಲ್ಲ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು cbse.nic.in ಮತ್ತು cbseresults.nic.in. ವೆಬ್ಸೈಟ್ ಗಳಲ್ಲಿ ವೀಕ್ಷಿಸಬಹುದು.