ದಶಕಗಳ ಹಿಂದೆ ಭಾರತದಲ್ಲಿ ಅಬ್ಬರಿಸಿದ್ದ ಜಾವಾ ಬೈಕುಗಳು;ಇದೀಗ ಮತ್ತೆ ಶುರುವಾಗಲಿದೆ ಜಾವಾ ಹವಾ

80-90ರ ದಶಕದಲ್ಲಿ ಭಾರತದ ರಸ್ತೆಗಳಲ್ಲಿ ಅಬ್ಬರಿಸಿದ್ದ ಜಾವಾ ಬೈಕುಗಳು, ಮತ್ತೆ ನವ ವಿನ್ಯಾಸ ಹಾಗೂ ನೂತನ ತಂತ್ರಜ್ಞಾನದೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ. ದಶಕಗಳ ಹಿಂದೆ ಬೈಕ್ ಪ್ರಿಯರಲ್ಲಿ ಹುಚ್ಚು ಹಿಡಿಸಿದ್ದ, ಜಾವಾ ಬೈಕುಗಳನ್ನು ಜಾವಾ ಮೋಟಾರ್ ಸೈಕಲ್ ಕಂಪನಿ ಪುನಃ ಮಾರುಕಟ್ಟೆಗೆ ತರುವಲ್ಲಿ ಯಶಸ್ವಿಯಾಗಿದೆ. ಕಂಪನಿ ತನ್ನ ನೂತನ ಜಾವಾ, ಜಾವಾ 42 ಹಾಗೂ ಜಾವಾ ಪೆರಾಕ್ ಮಾದರಿಯ ಮೂರು ಆವೃತ್ತಿಗಳನ್ನು ಇತ್ತಿಚೆಗಷ್ಟೆ ಭಾರತದ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಜಾವಾ ಕಂಪನಿಯು ಗತಕಾಲದ ವೈಭವವನ್ನು ಕಾಪಾಡಲು ತನ್ನ […]
ಟೆಸ್ಟ್ ಸರಣಿ ಐತಿಹಾಸಿಕ ಗೆಲುವು ಪಡೆದ ಟೀಂ ಇಂಡಿಯಾಗೆ ಬಿಸಿಸಿಐ ಬಂಪರ್ ಗಿಫ್ಟ್

ಮುಂಬೈ: 1947-78ರಲ್ಲಿ ಮೊದಲ ಬಾರಿಗೆ ಆಸೀಸ್ ವಿರುದ್ಧ ಟೆಸ್ಟ್ ಸರಣಿ ಆಡಿದ್ದ ಟೀಂ ಇಂಡಿಯಾ ಇದೂವರೆಗೂ 12 ಸರಣಿಗಳನ್ನು ಆಡಿತ್ತು. ಆದರೆ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಸರಣಿ ಜಯಿಸಿತ್ತು.ಆಸ್ಪ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಯನ್ನು 2-1ರ ಅಂತರದಲ್ಲಿ ಗೆದ್ದು ಇತಿಹಾಸ ಬರೆದಿದ್ದ ಟೀಂ ಇಂಡಿಯಾ ತಂಡಕ್ಕೆ ಬಿಸಿಸಿಐ ನಗದು ಬಹುಮಾನ ಘೋಷಣೆ ಮಾಡಿದೆ.ಟೆಸ್ಟ್ ಸರಣಿಯ ಗೆದ್ದ ಸಂತಸದಲ್ಲಿದ್ದ ತಂಡದ ಆಟಗಾರರು ಹಾಗೂ ಟೀಂ ಮ್ಯಾನೇಜ್‍ಮೆಂಟ್ ಸಿಬ್ಬಂದಿ ಕೂಡ ನಗದು ಬಹುಮಾನ ಪಡೆಯಲಿದ್ದಾರೆ. ಪ್ರಮುಖವಾಗಿ ಆಡುವ 11ರ […]
ವಾಟ್ಸಪ್‌ಗೆ ಬರುತ್ತಿದೆ ‘ಫಿಂಗರ್ ಪ್ರಿಂಟ್’ ಹೊಸ ಫೀಚರ್!

ನವದೆಹಲಿ: ಫೇಸ್‍ಬುಕ್ ಮಾಲೀಕತ್ವದ ದೇಶದ ಜನಪ್ರಿಯ ಮೆಸೆಜಿಂಗ್ ಆ್ಯಪ್ ವಾಟ್ಸಪ್, ಹೊಸ ಫೀಚರ್ ಸೇರಿಸಲು ಸಿದ್ಧತೆ ನಡೆಸುತ್ತಿದೆ. ತನ್ನ ಬಳಕೆದಾರರ ಖಾಸಗಿತನ ಹಾಗೂ ಹೆಚ್ಚಿನ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಾಟ್ಸಪ್ ಅತಿ ನೂತನ ಫೀಚರ್ ನ್ನು ಸಿದ್ದಪಡಿಸಿದೆ.ಈಗಿರುವ ಫೀಚರ್ ನಲ್ಲಿ ಫೋನ್ ಲಾಕ್ ಓಪನ್ ಮಾಡಿದರೆ ಯಾರೂ ಬೇಕಾದರೂ ವಾಟ್ಸಪ್ ಓಪನ್ ಮಾಡಿ ಚಾಟ್ ಗಳನ್ನು ಓದಬಹುದು. ಹೀಗಾಗಿ ಖಾಸಗಿತನ ಇಲ್ಲದ ಕಾರಣ ಬಳಕೆದಾರರ ಮಾಹಿತಿ ಮತ್ತು ಖಾತೆ ದುರುಪಯೋಗ ಆಗುವ ಸಾಧ್ಯತೆ ಹೆಚ್ಚಿರುತ್ತದೆ. ಹೀಗಾಗಿ ಈ ರೀತಿಯ ದುರುಪಯೋಗ […]
ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್ ಚಾಂಪಿಯನ್

ಮುಂಬೈ: ಪ್ರೊ ಕಬಡ್ಡಿ ಆರನೇ ಆವೃತ್ತಿಯ ಫೈನಲ್ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಬೆಂಗಳೂರು ಬುಲ್ಸ್ 38-33 ಅಂಕಗಳಿಂದ ಗುಜರಾತ್ ಫಾರ್ಚ್ಯೂನ್’ ಜೈಂಟ್ಸ್ ತಂಡವನ್ನು ಮಣಿಸಿತು. ಈ ಮೂಲಕ ರೋಹಿತ್ ಕುಮಾರ್ ನೇತೃತ್ವದ ಬೆಂಗಳೂರು ಬುಲ್ಸ್ ಚೊಚ್ಚಲ ಪ್ರಶಸ್ತಿ ಎತ್ತಿಹಿಡಿದು ಸಂಭ್ರಮಿಸಿತು. ಪವನ್ ಕುಮಾರ್ ಶೆರಾವತ್ 22 ಅಂಕ ಕಲೆಹಾಕುವ ಮೂಲಕ ಬುಲ್ಸ್ ಗೆಲುವಿನ ರೂವಾರಿ ಎನಿಸಿದರು.
ನಿಮ್ಮಲ್ಲಿ ಕಾರು ಅಥವಾ ಬೈಕ್ ಇದೆಯಾ? ಹೊಸ ನಿಯಮ ನಿರ್ಲಕ್ಷ್ಯಿಸಿದರೆ ಜೈಲೇ ಗತಿ!

ನವದೆಹಲಿ: ಭಾರತದ ಆಟೋಮೊಬೈಲ್ ಕ್ಷೇತ್ರ ತ್ವರಿತಗತಿಯಲ್ಲಿ ಬೆಳವಣಿಗೆಯಾಗುತ್ತಿದೆ. ಇದಕ್ಕೆ ತಕ್ಕಂತೆ ನಿಯಮಗಳು ಕೂಡ ಬದಲಾಗುತ್ತಿದೆ. ಇದೀಗ ಹೊಸ ವರ್ಷದಲ್ಲಿ ಹೊಸ ಹೊಸ ನಿಯಮಗಳು ಜಾರಿಯಾಗುತ್ತಿದೆ. ಈ ವರ್ಷ ಹಲವು ನಿಯಮಗಳು ಬದಲಾಗುತ್ತಿದೆ. ಕೆಲ ನಿಯಮಗಳು ಆಟೋ ಕಂಪೆನಿಗಳಿಗೆ ಅನ್ವಯವಾದರೆ, ಇನ್ನೂ ಕೆಲವೂ ವಾಹನ ಖರೀದಿಸುವ, ಚಲಾಯಿಸುವವರಿಗೆ ಅನ್ವಯವಾಗಲಿದೆ. ಹೀಗೆ ಈ ವರ್ಷ ಜಾರಿಯಾಗಲಿರುವ ನೂತನ ನಿಯಮಗಳು ಇಲ್ಲಿದೆ. ಕಾರಿನ ಎಲ್ಲಾ ಪ್ರಯಾಣಿಕರಿಗೂ ಸೀಟ್ ಬೆಲ್ಟ್! ಹಳೇ ನಿಯಮದ ಪ್ರಕಾರ ಕಾರು, ಅಥವಾ ಜೀಪ್ ವಾಹನ ಚಾಲಕ ಸೀಟ್ ಬೆಲ್ಟ್ ಖಡ್ಡಾಯವಾಗಿ […]