ಅಯೋಧ್ಯೆ ರಾಮ ಮಂದಿರದಲ್ಲಿ ನಡೆದಿರುವ ಬಹುಕೋಟಿ ರೂಪಾಯಿ ಹಗರಣ: ಸಿಕ್ಕಿತು ಆಘಾತಕಾರಿ ಸಾಕ್ಷ್ಯ

ಲಕ್ನೋ: ಅಯೋಧ್ಯೆ ರಾಮ ಮಂದಿರದಲ್ಲಿ ನಡೆದಿರುವ ಬಹುಕೋಟಿ ರೂಪಾಯಿ ಮೌಲ್ಯದ ಕಳ್ಳತನ ಪ್ರಕರಣದ ತನಿಖೆಯನ್ನು ಪೊಲೀಸರು ಮತ್ತು ತನಿಖಾ ಸಂಸ್ಥೆಗಳು ತೀವ್ರಗೊಳಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಹಾಗೂ ಆಘಾತಕಾರಿ ಸಾಕ್ಷ್ಯಗಳು ಬೆಳಕಿಗೆ ಬಂದಿವೆ. ತನಿಖೆಯ ವೇಳೆ ಮುಖ್ಯ ಆರೋಪಿಗಳು ಮತ್ತು ಅವರ ಆಪ್ತರ ಬ್ಯಾಂಕ್ ಖಾತೆಗಳು ಹಾಗೂ ಆಸ್ತಿಪಾಸ್ತಿಗಳನ್ನು ಪರಿಶೀಲಿಸಿದ ಅಧಿಕಾರಿಗಳು ಬೆಚ್ಚಿಬಿದ್ದಿದ್ದಾರೆ. ಕಳ್ಳತನ ನಡೆದ ಕೆಲವೇ ದಿನಗಳಲ್ಲಿ ಆರೋಪಿಗಳ ವೈಯಕ್ತಿಕ ಆಸ್ತಿ ಹಾಗೂ ಬ್ಯಾಂಕ್ ಖಾತೆಯಲ್ಲಿನ ಹಣ ಸುಮಾರು 100 ಪಟ್ಟು ಹೆಚ್ಚಾಗಿರುವುದು ಪತ್ತೆಯಾಗಿದ್ದು, ಈ […]

2030 ರ ವೇಳೆಗೆ ಪ್ರತಿ 9-10 ಭಾರತೀಯರಲ್ಲಿ ಒಬ್ಬರಿಗೆ ಕ್ಯಾನ್ಸರ್, ಶಾಕಿಂಗ್ ವರದಿಯಿದು: ಕ್ಯಾನ್ಸರ್ ತಡೆಗಟ್ಟಲು ನೀವು ಕೈಗೊಳ್ಳಲೇಬೇಕಾದ ಕ್ರಮಗಳೇನು?

ನವದೆಹಲಿ: ಭಾರತದಲ್ಲಿ ಕ್ಯಾನ್ಸರ್ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿವೆ. ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಹಾಗೂ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ತಜ್ಞರ ವರದಿಗಳ ಪ್ರಕಾರ, 2030ರ ವೇಳೆಗೆ ಪ್ರತಿ 9 ರಿಂದ 10 ಭಾರತೀಯರಲ್ಲಿ ಒಬ್ಬರಿಗೆ ಕ್ಯಾನ್ಸರ್ ಬರುವ ಅಪಾಯ ಎದುರಾಗುವ ಸಾಧ್ಯತೆಯಿದೆ.ಇದೊಂದು ಶಾಕಿಂಗ್ ಸುದ್ದಿ. ತಜ್ಞರ ಪ್ರಕಾರ, ವಯಸ್ಸಾದ ಜನಸಂಖ್ಯೆಯ ಹೆಚ್ಚಳ, ಬದಲಾಗುತ್ತಿರುವ ಜೀವನಶೈಲಿ, ಪರಿಸರ ಮಾಲಿನ್ಯ, ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಮಾನಸಿಕ ಒತ್ತಡ ಕ್ಯಾನ್ಸರ್ ಪ್ರಕರಣಗಳು ಹೆಚ್ಚಲು […]

ಹೈದರಾಬಾದ್‌ ರಸ್ತೆಗೆ ತನ್ನ ಹೆಸರು ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ ಟ್ರಂಪ್!

ನವದೆಹಲಿ: ಭಾರತದ ಹೈದರಾಬಾದ್‌ನಲ್ಲಿ ಅಮೆರಿಕ ಕಾನ್ಸುಲೇಟ್‌ಗೆ ಹೊಂದಿಕೊಂಡಿರುವ ರಸ್ತೆಗೆ ‘ಡೊನಾಲ್ಡ್ ಟ್ರಂಪ್ ಅವೆನ್ಯೂ’ ಎಂದು ಹೆಸರಿಟ್ಟಿರುವುದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ Donald Trump ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಟ್ರಂಪ್, “ಭಾರತದ ಹೈದರಾಬಾದ್‌ನ ಹೊಸ ಡೊನಾಲ್ಡ್ ಟ್ರಂಪ್ ಅವೆನ್ಯೂ. ಈ ರೀತಿಯ ಗೌರವ ಪಡೆದ ಮೊದಲ ಅಮೆರಿಕದ ಅಧ್ಯಕ್ಷ ನಾನು. ಧನ್ಯವಾದಗಳು,” ಎಂದು ಬರೆದುಕೊಂಡಿದ್ದಾರೆ. ಈ ವಾರದ ಆರಂಭದಲ್ಲಿ ಮಲ್ಲಿ ಭಟ್ಟಿ ಹಾಗೂ ಭಾರತದಲ್ಲಿನ ಅಮೆರಿಕದ ರಾಯಭಾರಿ ಅವರು ರಸ್ತೆ […]

ಅಯೋಧ್ಯೆ ರಾಮ ಮಂದಿರದ ದೇಣಿಗೆ ಅಕ್ರಮ ಪ್ರಕರಣ: ಚಂಪತ್ ರಾಯ್, ಅನಿಲ್ ಮಿಶ್ರಾ ರಾಜೀನಾಮೆ!

ಅಯೋಧ್ಯೆ,:  ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಡಾ. ಅನಿಲ್ ಮಿಶ್ರಾ ಅವರು  ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ. ರಾಮ ಮಂದಿರದ ದೇಣಿಗೆ ಅಕ್ರಮ ಪ್ರಕರಣದ ತನಿಖೆ ನಡೆಯುತ್ತಿರುವ ನಡುವೆ ಈ ಬೆಳವಣಿಗೆ ನಡೆದಿದೆ. ಲಭ್ಯವಿರುವ ವರದಿಗಳ ಪ್ರಕಾರ, ಚಂಪತ್ ರಾಯ್ ಅವರು “ನೈತಿಕ ಹೊಣೆಗಾರಿಕೆ” ಆಧಾರದ ಮೇಲೆ ರಾಜೀನಾಮೆ ಸಲ್ಲಿಸಿದ್ದು, ಟ್ರಸ್ಟಿ ಅನಿಲ್ ಮಿಶ್ರಾ ಅವರೂ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ದೇವಾಲಯದ ಕಾಣಿಕೆ […]

ತಮಿಳುನಾಡಿನಲ್ಲಿ ಸರ್ಕಾರಿ ಆಸ್ಪತ್ರೆಯಲ್ಲಿ ಜನಿಸಿದ ಪ್ರತಿ ಮಗುವಿಗೂ 1 ಗ್ರಾಂ ಚಿನ್ನದ ಉಂಗುರ: ಯೋಜನೆಯ ಷರತ್ತುಗಳೇನು?

ಚೆನ್ನೈ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಯಂತೆ ತಮಿಳುನಾಡು ಸರ್ಕಾರವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಿಸುವ ಪ್ರತಿಯೊಂದು ನವಜಾತ ಶಿಶುವಿಗೂ 1 ಗ್ರಾಂ ಚಿನ್ನದ ಉಂಗುರವನ್ನು ಉಚಿತವಾಗಿ ನೀಡುವ ‘ತೈಮಾಮನ್ ತಂಗ ಮೋತಿರಾಂ ತಿಟ್ಟಂ’ (Thai Maman Gold Ring Scheme) ಎಂಬ ಮಹತ್ವಾಕಾಂಕ್ಷಿ ಯೋಜನೆಯನ್ನು ಘೋಷಿಸಿದೆ. ತಮಿಳುನಾಡಿನಲ್ಲಿ ಶಾಶ್ವತವಾಗಿ ವಾಸಿಸುವ ಕುಟುಂಬಗಳ ಮಕ್ಕಳಿಗೆ ಈ ಯೋಜನೆ ಅನ್ವಯವಾಗಲಿದ್ದು, ಮುಖ್ಯಮಂತ್ರಿ ವಿಜಯ್ ಅವರ ಜನ್ಮದಿನವಾದ ಜೂನ್ 22ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. ಮಾಜಿ ಮುಖ್ಯಮಂತ್ರಿ ಸಿಎನ್ ಅಣ್ಣಾದುರೈ C. […]