ಕೇಂದ್ರ ಸರ್ಕಾರ ಆರೋಪ : ಭಾರತ ವಿರೋಧಿ ಚಟುವಟಿಕೆಗಳಿಗೆ ಕೆನಡಾ ನಿರಂತರ ಅವಕಾಶ

ನವದೆಹಲಿ: ‘ಭಾರತ ವಿರೋಧಿ ಚಟುವಟಿಕೆಗಳಿಗೆ ಕೆನಡಾ ನಿರಂತರವಾಗಿ ಅವಕಾಶ ಮಾಡಿಕೊಡುತ್ತಿದೆ’ ಎಂದು ಆರೋಪಿಸಿದೆ. ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ವಿಚಾರವಾಗಿ ಭಾರತದ ಜೊತೆ ರಾಜತಾಂತ್ರಿಕ ಸಂಬಂಧಗಳಿಗೆ ಧಕ್ಕೆ ತಂದುಕೊಂಡಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ವಿರುದ್ಧ ಕೇಂದ್ರ ಸರ್ಕಾರ ಮತ್ತೊಮ್ಮೆ ವಾಗ್ದಾಳಿ ನಡೆಸಿದೆ. ಕೆನಡಾ ವಿರುದ್ಧ ಭಾರತ ಸರ್ಕಾರ ಗಂಭೀರ ಆರೋಪ ಮಾಡಿದೆ. ಆ ದೇಶದಲ್ಲಿ ಭಾರತ ವಿರುದ್ಧದ ಉಗ್ರ ಕೃತ್ಯಗಳಿಗೆ ಸರ್ಕಾರವೇ ಅವಕಾಶ ನೀಡುತ್ತಿದೆ ಎಂದು ಟೀಕಿಸಿದೆ. ಇಡೀ ವಿಶ್ವವೇ ಭಯೋತ್ಪಾದನೆಯ ವಿರುದ್ಧ […]
ಅಗ್ನಿ ದುರಂತದಲ್ಲಿ ಏಳು ಕಾರ್ಮಿಕರು ಸಾವು: ಮೃತರ ಕುಟುಂಬಗಳಿಗೆ 50 ಲಕ್ಷ ಪರಿಹಾರ ಘೋಷಿಸಿದ ಕಂಪನಿ

ಗುಜರಾತ್‌ನ ಸೂರತ್ ನಗರದ ಈಥರ್ ಇಂಡಸ್ಟ್ರೀಸ್ ಲಿಮಿಟೆಡ್‌ನ ರಾಸಾಯನಿಕ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ಏಳು ಜನ ಕಾರ್ಮಿಕರು ಸುಟ್ಟು ಕರಕಲಾಗಿದ್ದಾರೆ. ಸೂರತ್ (ಗುಜರಾತ್): ಗುಜರಾತ್‌ನ ಸೂರತ್ ನಗರದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ದುರಂತ ಸಂಭವಿಸಿ, ಏಳು ಜನ ಕಾರ್ಮಿಕರು ಸುಟ್ಟು ಕರಕಲಾಗಿದ್ದಾರೆ. ಇನ್ನೂ ಹಲವು ಕಾರ್ಮಿಕರು ಗಾಯಗೊಂಡಿದ್ದಾರೆ. ಮೃತರ ಕುಟುಂಬಗಳಿಗೆ ಕಂಪನಿಯು ತಲಾ 50 ಲಕ್ಷ ರೂ. ಹಾಗೂ ಗಾಯಾಳುಗಳ ಕುಟುಂಬಗಳಿಗೆ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಇಲ್ಲಿನ ಸಚಿನ್ ಜಿಐಡಿಸಿ […]
ಕಾಂಗ್ರೆಸ್ ಮೇಲುಗೈ : ರಾಜಸ್ಥಾನದಲ್ಲಿ ಬಿಜೆಪಿ, ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್‌ಗಢ

ನವದೆಹಲಿ:ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಹಾಗೂ ಮಧ್ಯಪ್ರದೇಶ, ತೆಲಂಗಾಣ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸುವ ಭವಿಷ್ಯ ನುಡಿಯಲಾಗಿದೆ. ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳ ಎಕ್ಸಿಟ್ ಪೋಲ್ ಫಲಿತಾಂಶ ಹೊರಬರುತ್ತಿದೆ. ವಿವಿಧ ಸಂಸ್ಥೆಗಳು ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳ ಚುನಾವಣೋತ್ತರ ಸಮೀಕ್ಷೆ ಹಾಗೂ ಮತಗಟ್ಟೆಗಳ ಸಮೀಕ್ಷೆಯ ವರದಿ ನೀಡುತ್ತಿವೆ.ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ, ಛತ್ತೀಸ್‌ಗಢ ಮತ್ತು ಮಿಜೋರಾಂ ರಾಜ್ಯಗಳ ವಿಧಾನಸಭೆಗಳ ಚುನಾವಣೋತ್ತರ ಸಮೀಕ್ಷೆ ಪ್ರಕಟವಾಗಿದೆ.
ಎನ್‌ಡಿಎಂಎ : ಸಿಲ್ಕ್ಯಾರಾ ಸುರಂಗ ಘಟನೆ: ಕಾರ್ಮಿಕರ ಸುರಕ್ಷತೆ ಮುಖ್ಯ, ಯಾವುದೇ ಆತುರವಿಲ್ಲ

ಉತ್ತರಕಾಶಿ/ನವದೆಹಲಿ: ಉತ್ತರಾಖಂಡದ ಉತ್ತರಕಾಶಿಯಲ್ಲಿ ನಿರ್ಮಾಣ ಹಂತದ ಸಿಲ್ಕ್ಯಾರಾ ಸುರಂಗ ಕುಸಿದು 16 ದಿನಗಳಿಂದ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಅಂತಿಮ ಹಂತಕ್ಕೆ ತಲುಪಿದೆ. ಸುರಂಗದ ಒಳಗೆ 41 ಜನ ಕಾರ್ಮಿಕರಿದ್ದಾರೆ. ಹೊರಗೆ ಹಲವಾರು ಜನರು ರಕ್ಷಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆ ಜನರ ಸುರಕ್ಷತೆ ಮತ್ತು ಭದ್ರತೆ ಮುಖ್ಯ. ನಮಗೆ ಯಾವುದೇ ಆತುರವಿಲ್ಲ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.ಉತ್ತರಾಖಂಡದ ಉತ್ತರಕಾಶಿಯ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರನ್ನು ರಕ್ಷಿಸಲು ಸುಮಾರು 3-4 ನಾಲ್ಕು ಗಂಟೆಗಳು […]
ಸಮೀಕ್ಷಾ ವರದಿ ಸಲ್ಲಿಕೆಗೆ ಮತ್ತೆ 3 ವಾರ ಕಾಲಾವಕಾಶ ಕೇಳಿದ ಎಎಸ್ಐ : ಜ್ಞಾನವಾಪಿ ಪ್ರಕರಣ

ವಾರಣಾಸಿ (ಉತ್ತರ ಪ್ರದೇಶ): ಮಸೀದಿ ಸಂಕೀರ್ಣದ ವೈಜ್ಞಾನಿಕ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಮಂಗಳವಾರ(ನ.28) ಕೊನೇ ದಿನವಾಗಿತ್ತು. ಮಸೀದಿಯ ವೈಜ್ಞಾನಿಕ ಸಮೀಕ್ಷೆ ಒಂದು ತಿಂಗಳ ಹಿಂದೆಯೇ ಮುಕ್ತಾಯಗೊಂಡಿದೆ. ಆದರೂ ವರದಿ ಸಲ್ಲಿಸಲು ನ್ಯಾಯಾಲಯ ನೀಡಿದ್ದ ಗಡುವುಗಳನ್ನು ವಿಸ್ತರಿಸಲು ಎಎಸ್ಐ ಈಗಾಗಲೇ ಹಲವು ಬಾರಿ ಮನವಿ ಸಲ್ಲಿಸಿದೆ. ಎಎಸ್ಐ ನವೆಂಬರ್ 17 ರಂದು ವರದಿಯನ್ನು ಸಲ್ಲಿಸಬೇಕಾಗಿತ್ತು. ಆದರೆ ನವೆಂಬರ್ 18 ರಂದು ಹೆಚ್ಚುವರಿ 15 ದಿನಗಳ ಕಾಲಾವಕಾಶ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು.ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು ಜ್ಞಾನವಾಪಿ ಮಸೀದಿ […]