ಹಮಾಸ್ ಉಗ್ರ ತಾಣಗಳು ಭಗ್ನಾವಶೇಷ; ಗಾಜಾ ನಿಯಂತ್ರಣ ಮರಳಿ ಪಡೆದ ಇಸ್ರೇಲ್

ಟೆಲ್ ಅವೀವ್: ಇಸ್ರೇಲ್ ಮೇಲೆ ಹಮಾಸ್ ನ ಹಠಾತ್ ದಾಳಿಯು 3,000 ಕ್ಕೂ ಹೆಚ್ಚು ಜನರನ್ನು ಕೊಂದು ದುರಂತದ ಯುದ್ಧವನ್ನು ಪ್ರಚೋದಿಸಿದ ನಾಲ್ಕು ದಿನಗಳ ನಂತರ, ಉಗ್ರರಿಂದ ಗುಂಪಿನಿಂದ ಗಾಜಾ ಗಡಿ ಪ್ರದೇಶಗಳ ನಿಯಂತ್ರಣವನ್ನು ಮರಳಿ ಪಡೆದಿದೆ ಎಂದು ಇಸ್ರೇಲ್ ಹೇಳಿಕೊಂಡಿದೆ. ರಾಷ್ಟ್ರದ 75 ವರ್ಷಗಳ ಇತಿಹಾಸದಲ್ಲಿ, ಅತ್ಯಂತ ಕೆಟ್ಟ ದಾಳಿಯಲ್ಲಿ ಇಸ್ರೇಲ್‌ನಲ್ಲಿ 1,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಗಾಜಾದಲ್ಲಿ 900 ಸಾವುಗಳ ವರದಿಯಾಗಿದೆ. ಮಂಗಳವಾರ, ಇಸ್ರೇಲ್‌ನ ಸೇನೆಯು ಗಾಜಾದ ಗಡಿ ಪ್ರದೇಶಗಳ ಬಳಿ ಸುಮಾರು […]
ಆರೋಗ್ಯ ತಜ್ಞರಿಂದ ಎಚ್ಚರಿಕೆ : ವಾಯು ಮಾಲಿನ್ಯದ ಹೆಚ್ಚಳ ಮಿದುಳಿನಲ್ಲಿ ಊರಿಯುತಕ್ಕೆ ಕಾರಣ

ನವದೆಹಲಿ: ದೀಪಾವಳಿ ಆರಂಭವಾಗುತ್ತಿದ್ದಂತೆ ದೆಹಲಿ – ಎನ್ಸಿಆರ್ಗಳಲ್ಲಿ ಗಾಳಿ ಮಟ್ಟ ಕುಸಿಯುತ್ತದೆ. ಈ ವಾಯು ಮಾಲಿನ್ಯವೂ ಮಿದುಳಿನಲ್ಲಿ ಊರಿಯೂತಕ್ಕೆ ಕಾರಣವಾಗುವ ಸಾಧ್ಯತೆ ಇದ್ದು, ಇದು ಆತಂಕ, ಖಿನ್ನತೆ ಮತ್ತು ಸ್ಮರಣೆ ಸಮಸ್ಯೆಗೆ ಕಾರಣವಾಗಬಹುದು ಎಂದು ಎಚ್ಚರಿಸಿದ್ದಾರೆ. ಅಕ್ಟೋಬರ್ 10ರಂದು ವಿಶ್ವ ಮಾನಸಿಕ ಆರೋಗ್ಯ ದಿನದ ನಿಮಿತ್ತ ಈ ಕುರಿತು ಎಚ್ಚರಿಸಿರುವ ವೈದ್ಯರು, ಮಾಲಿನ್ಯವೂ ಮನುಷ್ಯನ ಯೋಗಕ್ಷೇಮಕ್ಕೆ ಹಾನಿ ಮಾಡುತ್ತದೆ ಎಂಬ ಅಂಶವನ್ನು ಒತ್ತಿ ಹೇಳಿದ್ದಾರೆ. ದೆಹಲಿಯಲ್ಲಿ ವಾಯು ಗುಣಮಟ್ಟ ಕುಸಿತವೂ ಅನೇಕ ದೈಹಿಕ ಮತ್ತು ಮಾನಸಿಕ ಆರೋಗ್ಯ […]
ಭಯೋತ್ಪಾದಕತೆಯ ವಿರುದ್ದ ಗುಡುಗಿದ ಬೆಂಜಮಿನ್ ನೆತನ್ಯಾಹು: ಇಸ್ರೇಲ್-ಹಮಾಸ್ ಯುದ್ದ ಉಲ್ಬಣ; 1600 ರ ಗಡಿ ದಾಟಿದ ಸಾವಿನ ಸಂಖ್ಯೆ

ಟೆಲ್ ಅವೀವ್: ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಯುದ್ಧದ ಮಧ್ಯೆ, ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮಂಗಳವಾರ ತಮ್ಮ ದೇಶವು “ಯುದ್ಧವನ್ನು ಪ್ರಾರಂಭಿಸಲಿಲ್ಲ, ಆದರೆ ಅದನ್ನು ಮುಗಿಸುತ್ತದೆ” ಎಂದು ಹೇಳಿದ್ದಾರೆ. “ನಮಗೆ ಈ ಯುದ್ಧ ಬೇಕಾಗಿಲ್ಲ. ಇದು ಅತ್ಯಂತ ಕ್ರೂರ ಮತ್ತು ಅನಾಗರಿಕ ರೀತಿಯಲ್ಲಿ ನಮ್ಮ ಮೇಲೆ ಬಲವಂತವಾಗಿ ಹೇರಲಾಯಿತು. ಇಸ್ರೇಲ್ ಈ ಯುದ್ಧವನ್ನು ಪ್ರಾರಂಭಿಸದಿದ್ದರೂ, ಇಸ್ರೇಲ್ ಅದನ್ನು ಮುಗಿಸುತ್ತದೆ ”ಎಂದು ಪ್ರಧಾನಿ ಹೇಳಿದ್ದಾರೆ. ಶನಿವಾರ ಪ್ರಾರಂಭವಾದ ಇಸ್ರೇಲ್-ಹಮಾಸ್ ಯುದ್ಧವು ಮಂಗಳವಾರವೂ ಮುಂದುವರೆದಿದ್ದು ಸಾವಿನ ಸಂಖ್ಯೆ […]
ಅಮೇರಿಕಾದ ನ್ಯೂಜೆರ್ಸಿಯಲ್ಲಿ ಅತಿದೊಡ್ಡ ಹಿಂದೂ ದೇವಾಲಯ ಉದ್ಘಾಟನೆ

ಯುನೈಟೆಡ್ ಸ್ಟೇಟ್ಸ್ ನ ಅತಿದೊಡ್ಡ ಹಿಂದೂ ದೇವಾಲಯವು ನ್ಯೂಜೆರ್ಸಿಯಲ್ಲಿ ಭಾನುವಾರ ತನ್ನ ಬಾಗಿಲನ್ನು ಭಕ್ತರಿಗಾಗಿ ತೆರೆದಿದೆ. ರಾಬಿನ್ಸ್‌ವಿಲ್ಲೆಯ ಸಣ್ಣ ಟೌನ್‌ಶಿಪ್‌ನಲ್ಲಿ 183-ಎಕರೆ ಜಾಗದಲ್ಲಿ BAPS ಸ್ವಾಮಿನಾರಾಯಣ ಅಕ್ಷರಧಾಮ ಮಂದಿರವನ್ನು ಲೋಕಾರ್ಪಣೆ ಮಾಡಲಾಗಿದೆ. ಅಕ್ಟೋಬರ್ 8 ರಂದು ದೇವಾಲಯ ಅಧಿಕೃತವಾಗಿ ಉದ್ಘಾಟನೆಗೊಂಡಿದ್ದು, ಅ.18 ರಿಂದ ಸಾರ್ವಜನಿಕರಿಗೆ ಪ್ರವೇಶ ದೊರೆಯಲಿದೆ. ಭಾರತೀಯ ಅಮೆರಿಕನ್ನರು ಮತ್ತು ಹಿಂದೂ ಅಮೆರಿಕನ್ನರಿಗೆ, ಇದು ಒಂದು ದೊಡ್ಡ ಮೈಲಿಗಲ್ಲನ್ನು ಪ್ರತಿನಿಧಿಸುತ್ತದೆ. #WATCH | The largest Hindu temple in the US – BAPS […]
ಉಚಿತ ಫುಡ್ ಡೆಲಿವರಿ ಮತ್ತು ಡಿಸ್ಕೌಂಟ್ : ಕಡಿಮೆ ದರದ ಸ್ವಿಗ್ಗಿ ಒನ್ ಲೈಟ್ ಮೆಂಬರ್ಶಿಪ್
ನವದೆಹಲಿ: ಉಚಿತ ಆಹಾರ ಡೆಲಿವರಿ, ವಿಶೇಷ ಆಫರ್ಗಳು ಮತ್ತು ಡಿಸ್ಕೌಂಟ್ಗಳಂಥ ಪ್ರಯೋಜನಗಳನ್ನು ನೀಡುವ ಸ್ವಿಗ್ಗಿ ಒನ್ ಲೈಟ್ ಮೆಂಬರ್ಶಿಪ್ ಯೋಜನೆಯನ್ನು ಸ್ವಿಗ್ಗಿ ಸೋಮವಾರ ಪ್ರಕಟಿಸಿದೆ.ಇದಕ್ಕೆ ಮೂರು ತಿಂಗಳಿಗೆ 99 ರೂಪಾಯಿ ಬೆಲೆ ನಿಗದಿಪಡಿಸಲಾಗಿದೆ. ಮೂರು ತಿಂಗಳ ಸದಸ್ಯತ್ವದೊಂದಿಗೆ, ಬಳಕೆದಾರರು 149 ರೂ.ಗಿಂತ ಹೆಚ್ಚಿನ ಆರ್ಡರ್ ಮೌಲ್ಯದ 10 ಉಚಿತ ಫುಡ್ ಡೆಲಿವರಿ ಮತ್ತು ಇನ್ಸ್ಟಾಮಾರ್ಟ್ನಲ್ಲಿ 199 ರೂ.ಗಿಂತ ಹೆಚ್ಚಿನ ಆರ್ಡರ್ ಮೌಲ್ಯದ 10 ಉಚಿತ ಡೆಲಿವರಿಗಳನ್ನು ಪಡೆಯುತ್ತಾರೆ. ಉಚಿತ ಫುಡ್ ಡೆಲಿವರಿ ನೀಡುವ ಸ್ವಿಗ್ಗಿ ಒನ್ ಲೈಟ್ […]