ರಾಮ ನಾಮ ಪಾಯಸಕ್ಕೆ ಕೃಷ್ಣ ನಾಮ ಸಕ್ಕರೆ ಎನ್ನುವಂತೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭ್ಯವ ಪ್ರಭು ಶ್ರೀ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪವಿತ್ರ ಶ್ರೀ ರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ...
ಕರಂಬಳ್ಳಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಮಾರ್ಚ್ 25 ರಿಂದ 28 ರ ವರೆಗೆ 4 ದಿನಗಳ ಕಾಲ "ರಾಶಿ ಪೂಜಾ ಮಹೋತ್ಸವ" ನಡೆಯಲಿದ್ದು, ಆ ಪ್ರಯುಕ್ತ ಇಂದು ಕರಂಬಳ್ಳಿ ವೆಂಕಟರಮಣ ದೇವಸ್ಥಾನದಲ್ಲಿ ನಡೆದ...
ಉಡುಪಿ: ಬೈಲೂರು ಶ್ರೀ ಮಹಿಷಮರ್ದಿನಿ ದೇಗುಲಕ್ಕೆ ಸಂಬಂಧಪಟ್ಟ ಶ್ರೀ ಧೂಮಾವತಿ ದೈವಸ್ಥಾನವನ್ನು ಸುಮಾರು 1.60 ಕೋ.ರೂ. ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡಲಾಗಿದೆ.
ಇನ್ನೂ 1 ಕೋ.ರೂ. ಕಾಮಗಾರಿಯನ್ನು ಮುಂದಿನ ದಿನಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು. ದೈವದ ಎಲ್ಲ ಮೂರ್ತಿಗಳು,...
ಇತಿಹಾಸ ಪ್ರಸಿದ್ಧ ಪೆರ್ಡೂರಿನ ಅನಂತಪದ್ಮನಾಭ ಮೂರ್ತಿ ಕಪ್ಪುಕಲ್ಲಿನಲ್ಲಿ ಕೆತ್ತಲಾಗಿದೆ. ಸುಮಾರು ಮೂರು ಅಡಿ ಎತ್ತರದ ಈ ಮೂರ್ತಿ ನಿಂತ ಭಂಗಿಯಲ್ಲಿದ್ದು ಶಂಖ ಚಕ್ರ ಗದಾ ಪದ್ಮ ಭರಿಯಾದ ವಿಗ್ರಹವಾಗಿದೆ. ಹೊಕ್ಕುಳಿನ ಭಾಗದಲ್ಲಿ ಪದ್ಮದ...
ಉಡುಪಿ: ಬೈಲೂರು ಶ್ರೀ ಮಹಿಷಮರ್ದಿನಿ ದೇಗುಲಕ್ಕೆ ಸಂಬಂಧಪಟ್ಟ ಶ್ರೀ ಧೂಮಾವತಿ ದೇವಸ್ಥಾನವನ್ನು ಸುಮಾರು 1.60 ಕೋ.ರೂ. ವೆಚ್ಚದಲ್ಲಿ ಜೀರ್ಣೋದ್ಧಾರ ಮಾಡಲಾಗಿದೆ. ಇನ್ನೂ 1 ಕೋ.ರೂ. ಕಾಮಗಾರಿಯನ್ನು ಮುಂದಿನ ದಿನಗಳಲ್ಲಿ ಕೈಗೆತ್ತಿಕೊಳ್ಳಲಾಗುವುದು. ದೈವದ ಎಲ್ಲ...
ಬ್ರಹ್ಮಾವರ: ಅನಾಥ, ರಕ್ಷಣೆಯಿಲ್ಲದ, ವಯಸ್ಸಾದ ಗೋವುಗಳ ರಕ್ಷಣೆ ನೋಡಿ ಹೃದಯ ತುಂಬಿ ಬಂದಿದೆ. ಆಶ್ರಮದಲ್ಲಿ 150ಕ್ಕೂ ಮಿಕ್ಕಿ ಹಸುಗಳು ನೆಮ್ಮದಿಯಾಗಿರುವುದನ್ನು ಕಂಡು ಸಂತುಷ್ಟನಾಗಿದ್ದೇನೆ. ಅನಾಥ ಗೋವುಗಳ ರಕ್ಷಣೆ, ಅವುಗಳಿಗೆ ಸಹಕಾರ ನೀಡುವುದರಿಂದ ಪುಣ್ಯ...
ಉಡುಪಿ: ಸುಮಾರು 1500 ವರ್ಷಗಳ ಇತಿಹಾಸವಿರುವ ಇತ್ತೀಚಿಗೆ ವೈಭವದ ಬ್ರಹ್ಮಕಲಶೋತ್ಸವ ಸಂಪನ್ನಗೊಂಡ ಸುಮಾರು 9 ಕೋಟಿ ವೆಚ್ಚದಲ್ಲಿ ಸಮಗ್ರ ಜೀರ್ಣೋದ್ಧಾರ ಗೊಳ್ಳುತ್ತಿರುವ ಕಡಿಯಾಳಿ ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ಮಾರ್ಚ್ 22 ರಿಂದ 24ರ...
ಬ್ರಹ್ಮಾವರ: ಮಕ್ಕಳಲ್ಲಿ ಧಾರ್ಮಿಕ ಭಕ್ತಿ, ಶ್ರದ್ಧೆ ಬೆಳೆಸಿ, ಸನ್ಮಾರ್ಗದಲ್ಲಿ ಮುನ್ನಡೆಸಿ ಎಂದು ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ವಿಧುಶೇಖರಭಾರತೀ ಸ್ವಾಮೀಜಿ ಹೇಳಿದರು.
ಅವರು ಸೋಮವಾರ ನೀಲಾವರ ಮಹತೋಭಾರ ಶ್ರೀ ಮಹಿಷಮರ್ದಿನೀ ದೇವಸ್ಥಾನಕ್ಕೆ ಮಕ್ಕಿತೋಟ...
ಮಂಗಳೂರು : ಶ್ರೀ ವಿದ್ಯೆಂದ್ರತೀರ್ಥ ಶ್ರೀಪಾದರ ಆಶೀರ್ವಾದದೊಂದಿಗೆ ಶ್ರೀಖಾರ್ ಮ್ಯೂಸಿಕ್ ಪ್ರೊಡಕ್ಷನ್ಸ್ ಅರ್ಪಿಸುವ "ಚಿತ್ರಾಪುರದ ದೇವಿ" ಭಕ್ತಿ ಸುಗಿಪು ಚಿತ್ರಾಪುರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಸಂಧರ್ಭ ಬಿಡುಗಡೆಗೊಳಿಸಲಾಯಿತು.
https://youtu.be/Jd1QwQN8Vws
ಮಂಜುಶ್ರೀ ಕಾರ್ತಿಕೇಯ ಇವರ ಕಂಠದಲ್ಲಿ ಮೂಡಿಬಂದ ಸುಮಧುರ...
ಉಡುಪಿ ಶ್ರೀ ಅಬ್ಬಗ ಧಾರಗ ವೀರಭದ್ರ ಮತ್ತು ಶನೇಶ್ವರ ದೇವಸ್ಥಾನ ಟ್ರಸ್ಟ್ ಕಾಡುಬೆಟ್ಟು ಉಡುಪಿಯಲ್ಲಿ ಶನಿವಾರ ಶ್ರೀ ದೇವರ ದಿವ್ಯ ಸನ್ನಿಧಿಯಾದ ಶ್ರೀ ವೀರಭದ್ರ ಸಹಪಾರಿವಾರ, ಶ್ರೀ ಶನೈಶ್ವರ ದೇವರ, ನಾಗದೇವರ ಸನ್ನಿಧಿಯಲ್ಲಿ....
ಉಡುಪಿ: ಕೆಲವರನ್ನು ಬೆದರಿಸಿ ಹಣ ವಸೂಲಿ ಮಾಡುತ್ತಿರುವ ನಕಲಿ ಪತ್ರಕರ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗವು ಗುರುವಾರ ಉಡುಪಿ ಜಿಲ್ಲಾ ಪೊಲೀಸ್...
ಉಡುಪಿ: ಬ್ರಹ್ಮಗಿರಿಯಲ್ಲಿರುವ ಫಾರ್ಚೂನ್ ಕ್ಯಾಂಪಸ್ ನಲ್ಲಿ Kids Isle ವತಿಯಿಂದ ಏಪ್ರಿಲ್ 10 ರಿಂದ ಮೇ 10 ರವರೆಗೆ 14 ವರ್ಷದೊಳಗಿನ ಮಕ್ಕಳಿಗಾಗಿ ಸಮ್ಮರ್ ಕ್ಯಾಂಪ್-2023 ಅನ್ನು ಆಯೋಜಿಸಲಾಗಿದ್ದು, ವಿವಿಧ ಚಟುವಟಿಕೆಗಳಾದ ಸ್ವಿಮ್ಮಿಂಗ್,...
ಕಲ್ಯಾಣ್: ಕರ್ನಾಟಕ ಮಿತ್ರ ಮಂಡಲ ಕಲ್ಯಾಣ್ ಪೂರ್ವ ಇದರ ವತಿಯಿಂದ ಮಾರ್ಚ್ 26ರಂದು ಸಂಘದ ಕಚೇರಿಯಲ್ಲಿ ಮಹಿಳೆಯರಿಗಾಗಿ ಆಯೋಜಿಸಲಾದ ವಿಶ್ವ ಮಹಿಳಾ ದಿನಾಚರಣೆ ಹಾಗೂ ಹಳದಿ ಕುಂಕುಮ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಿತು.
ಪ್ರಾರಂಭದಲ್ಲಿ ಮಹಿಳಾ...
ಉಡುಪಿ: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಾಂಗ
ಮಾಡುತ್ತಿರುವ ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ಸಿ.ಇ.ಟಿ, ನೀಟ್ ಹಾಗೂ ಜೆ.ಇ.ಇ ಕ್ರಾಶ್ ಕೋರ್ಸ್ ತರಬೇತಿಯು ಏಪ್ರಿಲ್ 3 ರಿಂದ ಈ...