ಅಂಬಾಗಿಲು ಶ್ರೀ ವೀರಾಂಜನೇಯ ಗುಡಿ, ಜನತಾ ವ್ಯಾಯಾಮ ಶಾಲೆಯ 61ನೇ ವರ್ಷದ ಹನುಮಜ್ಜಯಂತಿ ಮಹೋತ್ಸವ ಸಂಪನ್ನ

ಉಡುಪಿ: ಅಂಬಾಗಿಲು ಶ್ರೀ ವೀರಾಂಜನೇಯ ಗುಡಿ ಹಾಗೂ ಶ್ರೀ ಜನತಾ ವ್ಯಾಯಾಮ ಶಾಲೆಯ 61ನೇ ವರ್ಷದ ಹನುಮಜ್ಜಯಂತಿ ಮಹೋತ್ಸವ ಹಾಗೂ ದ್ವಿತೀಯ ವರ್ಧಂತ್ಯೋತ್ಸವ ಪುತ್ತೂರು ಶ್ರೀನಿವಾಸ ತಂತ್ರಿಯವರ ನೇತೃತ್ವದಲ್ಲಿ ಗುರುವಾರ ನಡೆಯಿತು. ನವಕಲಾ ಸಾನಿಧ್ಯ ಹೋಮ, ವಾಯುಸ್ತುತಿ ಹೋಮ, ಶ್ರೀ ಸತ್ಯನಾರಾಯಣ ಪೂಜೆ, ಅನ್ನ ಸಂತರ್ಪಣೆ, ಭಜನ ಸಂಕೀರ್ತನೆ, ಶ್ರೀ ವೀರಾಂಜನೇಯ ಸ್ವಾಮಿಗೆ ವಿಶೇಷ ಪೂಜೆ ಜರಗಿತು. ಸಂಸ್ಥೆಯ ಅಧ್ಯಕ್ಷ ಜಗದೀಶ ಕೋಟ್ಯಾನ್, ಮುಖ್ಯ ಶಿಕ್ಷಕ ನೋಣಯ್ಯ ಮಾಸ್ತರ್, ಶಿಕ್ಷಕ ಸಿರಿಲ್ ನೊರೊನ್ಹಾ, ಕೌರವ ಸಲಹೆಗಾರ ಕುಡ್ಟ […]

ಎ.10 ರಂದು ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಶ್ರೀ ಮನ್ನಹಾರಥೋತ್ಸವ

ಬ್ರಹ್ಮಾವರ: ನೀಲಾವರ ಶ್ರೀ ಮಹಿಷಮರ್ದಿನೀ ದೇವಸ್ಥಾನದಲ್ಲಿ ಎ. 7 ರಂದು ಮಯೂರ ವಾಹನೋತ್ಸವ, 8 ರಂದು ಹಂಸ ವಾಹನೋತ್ಸವ, 9 ರಂದು ಗಜವಾಹನೋತ್ಸವ, ಎ. 10 ರಂದು ಬೆಳಿಗ್ಗೆ ರಥಾರೋಹಣ, ಮಧ್ಯಾಹ್ನ ಅನ್ನ ಸಂತರ್ಪಣೆ, ಸಂಜೆ ಶ್ರೀ ಮನ್ನಹಾರಥೋತ್ಸವ ಜರಗಲಿದೆ ಎಂದು ದೇಗುಲದ ಪ್ರಕಟನೆ ತಿಳಿಸಿದೆ.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಳಿಕೆ ಆಯಾನೋತ್ಸವ ಸಿರಿ ಜಾತ್ರಾ ಮಹೋತ್ಸವ ಶ್ರೀ ರಾಶಿ ಪೂಜಾ ಮಹೋತ್ಸವ ಸಂಪನ್ನ…!!

ಕಾರ್ಕಳ : ತಾಲೂಕಿನ ನಾಲ್ಕು ಸ್ಥಾನ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಳಿಕೆ ಆಯಾನೋಸ್ಸವ ಸಿರಿ ಜಾತ್ರಾ ಮಹೋತ್ಸವ ಮತ್ತು ಶ್ರೀ ರಾಶಿ ಪೂಜಾ ಮಹೋತ್ಸವ ದಿನಾಂಕ ಏಪ್ರಿಲ್ 06/04/2023 ರಂದು ಗುರುವಾರ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಹಾಗೂ ಮಹಾ ಅನ್ನಸಂರ್ಪಣೆ ಯೊಂದಿಗೆ ವಿಜೃಂಭಣೆಯಿಂದ ನಡೆಯಿತು ರಾತ್ರಿ ಘ 9-00 ಕೆ ನಂದಳಿಕೆ ಚಾವಡಿ ಅರಮನೆ ಯಿಂದ ಶ್ರೀ ಹೆಗ್ಡೆಯವರ ಆಗಮನದ ಪರಂಪರಾಗತ ಅದ್ದೂರಿ ಮೆರವಣಿಗೆ ನಂತರ ಅಯಾನೋಸ್ಸವ ,ಬಲಿ,ವೈಭವೋಪೇತ ಕೆರೆ ದೀಪೋತ್ಸವ ನಂತರ ಸತ್ಯದ ಸಿರಿಗಳ […]

ಇಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ರಥೋತ್ಸವ

ಉಚ್ಚಿಲ: ಶ್ರೀ ಕ್ಷೇತ್ರ ಉಚ್ಶಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವರ್ಷಾವಧಿ ಮಹೋತ್ಸವ ಎ. 4 ರಿಂದ 9ರವರೆಗೆ ನಡೆಯಲಿದ್ದು ಇಂದು ಶ್ರೀ ಮಹಾಲಕ್ಷ್ಮೀ ರಥಾರೋಹಣ ನಡೆಯಲಿದೆ.ಇಂದು ಬೆಳಿಗ್ಗೆ 5 ರಿಂದ ಪ್ರಾತಃಕಾಲ ಪೂಜೆ, ನವಕ ಪ್ರಧಾನ ಹೋಮ, ಸಹಸ್ರ ಪುಷ್ಪಾರ್ಚನೆ, ಮಹಾಪೂಜೆ, ಪಲ್ಲಪೂಜೆ, ಮಧ್ಯಾಹ್ನ 12ಕ್ಕೆ ಮಹಾಲಕ್ಷ್ಮೀ ರಥಾರೋಹಣ, ಭಜನೆ, ಮಹಾ ಅನ್ನ ಸಂತರ್ಪಣೆ, ಸಂಜೆ 5ಕ್ಕೆ ಭದ್ರಕಾಳಿ ಅಮ್ಮನವರ ದರ್ಶನ, ರಾತ್ರಿ 8ಕ್ಕೆ ಸಾಮೂಹಿಕ ಪ್ರಾರ್ಥನೆ, ರಥಕ್ಕೆ ಅಜಕಾಯಿ ಸಮರ್ಪಣೆ, ಶ್ರೀ ಮನ್ಮಹಾರಥೋತ್ಸವ, ಸಿಡಿಮದ್ದು ಪ್ರದರ್ಶನ, […]

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಾಳೆ ಶ್ರೀ ಮನ್ಮಹಾರಥೋತ್ಸವ

ಉಚ್ಚಿಲ: ಶ್ರೀ ಕ್ಷೇತ್ರ ಉಚ್ಶಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವರ್ಷಾವಧಿ ಮಹೋತ್ಸವ ಎ. 4 ರಿಂದ 9ರವರೆಗೆ ನಡೆಯಲಿದ್ದು ಎ. 7 ರಂದು ಶ್ರೀ ಮಹಾಲಕ್ಷ್ಮೀ ರಥಾರೋಹಣ ನಡೆಯಲಿದೆ. ಎ. 6 ರಂದು ಬೆಳಿಗ್ಗೆ 9.30 ರಿಂದ ನಾಗಾಲಯದಲ್ಲಿ ನವಕ ಪ್ರಧಾನ ಹೋಮ, ಕಲಶಾಭಿಷೇಕ, ಆಶ್ಲೇಷಾ ಬಲಿ, ಮಧ್ಯಾಹ್ನ 12: 30ಕ್ಕೆ ಮಹಾಲಕ್ಷ್ಮೀ ಸನ್ನಿಧಿಯಲ್ಲಿ ಪ್ರಧಾನ ಯಾಗ, ಮಹಾಪೂಜೆ, ರಾತ್ರಿ 7.30 ರಿಂದ ಆರಾಧನಾ ಪೂಜೆ, ಅನ್ನ ಸಂತರ್ಪಣ ಪ್ರಾರ್ಥನೆ, ರಾತ್ರಿ 11 ರಿಂದ ನಿತ್ಯ ಬಲಿ, […]