ಬರಿದಾಗುತ್ತಿದೆ ಅಂತರ್ಜಲ: ಕರಾವಳಿಗರಿಗೆ “ಹಾಟ್” ನ್ಯೂಸ್! ಮುಂದಿದೆ ಸಂಕಷ್ಟ?

ದಕ್ಷಿಣ ಕನ್ನಡದಲ್ಲಿ ಬಿಸಿಲಿನ ತೀವ್ರತೆ: ಅಂತರ್ಜಲ ಮಟ್ಟ ಕುಸಿತ, ಕುಡಿಯುವ ನೀರಿಗೆ ಆತಂಕ ರಾಜ್ಯದಲ್ಲಿ ಅತೀ ಹೆಚ್ಚು ಮಳೆಯಾಗುವ ಜಿಲ್ಲೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಈ ಬಾರಿ ಪರಿಸ್ಥಿತಿ ತೀವ್ರವಾಗಿ ಬದಲಾಗಿದೆ. 35–36 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗುತ್ತಿದ್ದು, ಬಿಸಿಲಿನ ತೀವ್ರತೆ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕುಸಿಯುತ್ತಿದೆ ಅಂತರ್ಜಲ, ಬರಿದಾಗುತ್ತಿವೆ ಬಾವಿಗಳು ಜಿಲ್ಲೆಯ ಹಲವು ಭಾಗಗಳಲ್ಲಿ, ವಿಶೇಷವಾಗಿ ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ಪ್ರದೇಶಗಳಲ್ಲಿ, ಅಂತರ್ಜಲ ಮಟ್ಟ ಗಣನೀಯವಾಗಿ ಕುಸಿದಿದೆ. ಎಂದಿಗೂ ನೀರಿನಿಂದ […]
ಉರಿ ಮೂತ್ರ, ಮೂತ್ರನಾಳದ ಸೋಂಕು ಎಂದಿಗೂ ಕಡೆಗಣಿಸಬೇಡಿ: ಇಲ್ಲಿದೆ ಉಪಯುಕ್ತ ಮಾಹಿತಿ

ಮೂತ್ರನಾಳದ ಸೋಂಕು Urinary Tract Infection(UTI), ಮೂತ್ರ ವ್ಯವಸ್ಥೆಯ ಯಾವುದೇ ಭಾಗದಲ್ಲಿ ಮೂತ್ರಪಿಂಡ, ಮೂತ್ರಾಶಯ (Bladder), ಮೂತ್ರನಾಳ (Urethra) ಗಳಲ್ಲಿ ಉಂಟಾಗುವ ಬ್ಯಾಕ್ಟೀರಿಯಾ ಸೋಂಕಾಗಿದೆ. ಇದು ಮಹಿಳೆಯರಲ್ಲಿ ಹೆಚ್ಚು ಸಾಮಾನ್ಯವಾಗಿದ್ದರೂ, ಪುರುಷರು ಮತ್ತು ಮಕ್ಕಳಲ್ಲೂ ಇದು ಕಾಣಿಸಿಕೊಳ್ಳಬಹುದು. ಪ್ರಮುಖ ಕಾರಣಗಳು ಮೂತ್ರನಾಳದ ಸೋಂಕು ಸಾಮಾನ್ಯವಾಗಿ ಬ್ಯಾಕ್ಟೀರಿಯಾಗಳಿಂದ ಉಂಟಾಗುತ್ತದೆ. ಲಕ್ಷಣಗಳು ತಡೆಗಟ್ಟುವಿಕೆ ಕ್ರಮಗಳು UTI ಸಾಮಾನ್ಯ ಸಮಸ್ಯೆಯಾದರೂ, ಸರಿಯಾದ ಸಮಯದಲ್ಲಿ ಚಿಕಿತ್ಸೆ ಪಡೆಯದಿದ್ದರೆ ಇದು ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಆದ್ದರಿಂದ ಲಕ್ಷಣಗಳನ್ನು ನಿರ್ಲಕ್ಷಿಸದೆ ತಕ್ಷಣ ವೈದ್ಯಕೀಯ ಸಲಹೆ […]
ಮನಸ್ಸಿಗೆ ಒತ್ತಡವೇ ಚಿಂತೆ ಬಿಡಿ? ನಿಮ್ಹಾನ್ಸ್ ತಯಾರಿಸಿರುವ “ಮೈಂಡ್ ನೋಟ್” ಆಪ್ ನಲ್ಲಿದೆ ಪರಿಹಾರ

ವೈದ್ಯರನ್ನು ನೇರವಾಗಿ ಭೇಟಿ ಮಾಡಲು ಹಿಂಜರಿಯುವವರಿಗೆ ಇದು ಉತ್ತಮ ಪರ್ಯಾಯ ಬೆಂಗಳೂರು: ಖಿನ್ನತೆ, ಆತಂಕ ಮತ್ತು ಒತ್ತಡದಂತಹ ಮಾನಸಿಕ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸಿ, ಸ್ವ-ಮೌಲ್ಯಮಾಪನಕ್ಕೆ ನೆರವಾಗಲು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) ‘ಮೈಂಡ್ ನೋಟ್’ ಆಪ್ ಅನ್ನು ಅಭಿವೃದ್ಧಿಪಡಿಸಿದೆ. ಈ ಆಪ್ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಲಭ್ಯವಿದೆ. ಸ್ವ-ಮೌಲ್ಯಮಾಪನಕ್ಕೆ ಸರಳ ವೇದಿಕೆ ಹಲವರಿಗೆ ತಮ್ಮ ಮಾನಸಿಕ ಸ್ಥಿತಿಯ ಬಗ್ಗೆ ಸ್ಪಷ್ಟ ಅರಿವು ಇರುವುದಿಲ್ಲ. ‘ಮೈಂಡ್ ನೋಟ್’ ಆಪ್ ಬಳಕೆದಾರರಿಗೆ ಪ್ರಶ್ನಾವಳಿ, […]
ಪ್ರಮಾಣೀಕೃತ (Certified/Licensed) ಜುಂಬಾ ತರಬೇತುದಾರರನ್ನು ಆಯ್ಕೆ ಮಾಡಿಕೊಳ್ಳುವುದು ನಿಮ್ಮ ಆರೋಗ್ಯ ಮತ್ತು ಫಿಟ್‌ನೆಸ್ ಪ್ರಯಾಣಕ್ಕೆ ಅತ್ಯಗತ್ಯ

ಪ್ರಮಾಣೀಕೃತ ಜುಂಬಾ ತರಬೇತುದಾರರನ್ನು ಏಕೆ ಆರಿಸಬೇಕು? (Why Choose Certified Zumba Trainers ): ಅಪ್ರಮಾಣೀಕೃತ ತರಬೇತುದಾರರ ಅಪಾಯಗಳು: ಅಧಿಕೃತ ಜುಂಬಾ ತರಬೇತುದಾರರನ್ನು ಪತ್ತೆಹಚ್ಚುವುದು ಹೇಗೆ? ಒಟ್ಟಾರೆಯಾಗಿ, ಸುರಕ್ಷಿತ, ಪರಿಣಾಮಕಾರಿ ಮತ್ತು ಅಧಿಕೃತ ಜುಂಬಾ ತರಬೇತಿಯನ್ನು ಪಡೆಯಲು ಪ್ರಮಾಣೀಕೃತ ಜುಂಬಾ ತರಬೇತುದಾರರನ್ನು ಆರಿಸುವುದು ಉತ್ತಮ.
ದೋಸೆ ಹಿಟ್ಟು ಮಾಡಿ ಫ್ರಿಡ್ಜ್‌ನಲ್ಲಿ ಕೆಲವು ದಿನ ಇಟ್ಟು ತಿನ್ನುವ ಅಭ್ಯಾಸ ನಿಮಗಿದ್ಯಾ? ಅದೆಷ್ಟು ಡೇಂಜರ್ ನೋಡಿ

ಬೆಳಗಿನ ಉಪಹಾರದಲ್ಲಿ ದೋಸೆ ಬಹುತೇಕರ ಫೇವರಿಟ್ ಹಾಗೂ ಸುಲಭದ ತಿಂಡಿ. ಆದರೆ ಕೆಲಸದ ಒತ್ತಡದಿಂದ ಹಲವರು ವಾರಕ್ಕೆ ಸಾಕಾಗುವಷ್ಟು ಹಿಟ್ಟನ್ನು ಒಂದೇ ಬಾರಿ ತಯಾರಿಸಿ ಫ್ರಿಡ್ಜ್‌ನಲ್ಲಿ ಇಟ್ಟು ಬಳಸುವ ಅಭ್ಯಾಸ ಬೆಳೆಸಿಕೊಂಡಿದ್ದಾರೆ. ಇದೇ ಅಭ್ಯಾಸ ಆರೋಗ್ಯಕ್ಕೆ ಅಪಾಯಕಾರಿಯಾಗಬಹುದು ಎಂದು ತಜ್ಞರು ಎಚ್ಚರಿಸಿದ್ದಾರೆ. ಎಷ್ಟು ದಿನ ಸುರಕ್ಷಿತ? ಸಾಮಾನ್ಯವಾಗಿ ದೋಸೆ ಹಿಟ್ಟನ್ನು ಫ್ರಿಡ್ಜ್‌ನಲ್ಲಿ ಇಟ್ಟರೆ 3 ರಿಂದ 4 ದಿನಗಳವರೆಗೆ ಬಳಸಬಹುದು. ಆದರೆ ಅದಕ್ಕಿಂತ ಹೆಚ್ಚು ದಿನ ಇಟ್ಟರೆ ಹಿಟ್ಟಿನಲ್ಲಿ ಬ್ಯಾಕ್ಟೀರಿಯಾಗಳ ಪ್ರಮಾಣ ಹೆಚ್ಚಾಗಿ ಆಹಾರದ ಗುಣಮಟ್ಟ ಹಾಳಾಗುತ್ತದೆ. […]