ಉಡುಪಿ:ಮೀನು ಮಾರಾಟ ವಾಹನ ಖರೀದಿಗೆ ಸಹಾಯಧನ :ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮದಡಿ ಮೀನು ಮಾರಾಟಕ್ಕಾಗಿ 4 ಚಕ್ರ ವಾಹನ ಖರೀದಿಗೆ ಸಹಾಯಧನ ಸೌಲಭ್ಯ ನೀಡಲಾಗುತ್ತಿದ್ದು, ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಅಥವಾ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು […]

ಉಡುಪಿ:ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯ ಸದೃಢ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಮಾನಸಿಕ ಆರೋಗ್ಯ ಉತ್ತಮವಾಗಿದ್ದರೆ ಮಾತ್ರ ಮನುಷ್ಯನು ಆರೋಗ್ಯವಾಗಿರುತ್ತಾನೆ. ಪ್ರಸ್ತುತ ದಿನಮಾನಗಳಲ್ಲಿ ಯುವಜನರು ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಇದರಿಂದ ಹೊರಬರಲು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ರಿಟ್ ಅರ್ಜಿ (ಸಿವಿಲ್) ಪ್ರಕರಣದಲ್ಲಿ ನೀಡಿರುವ ನಿರ್ದೇಶನದನ್ವಯ “ಏಕರೂಪದ ಮಾನಸಿಕ ಆರೋಗ್ಯ ನೀತಿ”ಯನ್ನು ರೂಪಿಸುವ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯ […]

ಉಚಿತ ಉಪಕರಣ ಪಡೆಯಲು ಅರ್ಜಿ ಆಹ್ವಾನ

ಉಡುಪಿ: ಗ್ರಾಮಾಂತರ ಕೈಗಾರಿಕೆ ವತಿಯಿಂದ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿರುವ ಕುಶಲ ಕರ್ಮಿಗಳಿಗೆ ಜಿಲ್ಲಾ ಔದ್ಯಮಿಕ ಕೇಂದ್ರ / ವೃತ್ತಿಪರ ಯೋಜನೆಯಡಿ ವಿವಿಧ ಕಸುಬುಗಳಾದ ಗಾರೆ ಕೆಲಸ, ಮರಗೆಲಸ, ದೋಬಿ, ಕಮ್ಮಾರಿಕೆ, ಪ್ಲಂಬರ್, ಎಲೆಕ್ಟ್ರಿಷಿಯನ್, ಕ್ಷೌರಿಕ, ಬ್ಯೂಟಿಪಾರ್ಲರ್ ಹಾಗೂ ಟೈಲರಿಂಗ್ ವೃತ್ತಿಯ ಗರಿಷ್ಠ 8000 ರೂ. ಮೊತ್ತದ ಉಪಕರಣಗಳನ್ನು ಉಚಿತವಾಗಿ ನೀಡಲಾಗುತ್ತಿದ್ದು, ಉಪಕರಣಗಳನ್ನು ಪಡೆಯಲಿಚ್ಛಿಸುವ ಗ್ರಾಮೀಣ ಪ್ರದೇಶದ ಅರ್ಹರು ವೆಬ್‌ಸೈಟ್ udupi.nic.in ಲಿಂಕ್ ಮೂಲಕ ಅರ್ಜಿಗಳನ್ನು ಭರ್ತಿ ಮಾಡಿ, ಗ್ರಾಮ ಪಂಚಾxxxಯತ್ ಅಭಿವೃದ್ಧಿ ಅಧಿಕಾರಿಗಳ ದೃಢೀಕರಣಗೊಂದಿಗೆ ಸೆಪ್ಟಂಬರ್ 15 […]

ಉಡುಪಿ: ತೀವ್ರ ಆಕ್ರೋಶದ ಬಳಿಕ ಬನ್ನಂಜೆಯಲ್ಲಿ ನಾರಾಯಣಗುರು ವೃತ್ತ ಮರುಸ್ಥಾಪನೆ.

ಉಡುಪಿ: ಉಡುಪಿ ನಗರಸಭೆಯಿಂದ ಅಧಿಕೃತವಾಗಿ ನಿರ್ಮಿಸಲಾಗಿದ್ದ ಬನ್ನಂಜೆ ನಾರಾಯಣ ಗುರು ವೃತ್ತವನ್ನು ಯಾವುದೇ ಮುನ್ಸೂಚನೆ ಇಲ್ಲದೆ ತೆರವುಗೊಳಿಸಿ ಪಾಳುಬಿದ್ದ ಜಾಗದಲ್ಲಿ ಎಸೆಯಲಾಗಿತ್ತು. ಈ ಬಗ್ಗೆ ವಿವಾದ ಭುಗಿಲೇಳುತ್ತಿದ್ದಂತೆ ಮತ್ತೆ ಅದೇ ಜಾಗದಲ್ಲಿ ಪೊಲೀಸ್ ಇಲಾಖೆ ನಾರಾಯಣಗುರು ವೃತ್ತವನ್ನು ಮರು‌ ಸ್ಥಾಪಿಸಿದೆ.ಶನಿವಾರ ಬನ್ನಂಜೆಯಲ್ಲಿದ್ದ ನಾರಾಯಣಗುರು ವೃತ್ತವನ್ನು ಕಿತ್ತು ಹಾಕಿ, ಪಾಳು ಬಿದ್ದ ಜಾಗದ ಪೊದೆಗಳ ಮಧ್ಯೆ ಬಿಸಾಡಲಾಗಿತ್ತು. ಬಳಿಕ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮಫಲಕವನ್ನು ಹಾಕಲಾಗಿತ್ತು. ಇದು ಗೊತ್ತಾಗುತ್ತಿದ್ದಂತೆ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ, […]

ಉಡುಪಿ ಜಿಲ್ಲೆಯ ಹೆಸರಾಂತ ಪೈಪ್-ಪ್ಲಾಸ್ಟಿಕ್ ಇಂಡಸ್ಟ್ರಿಯಲ್ಲಿ ಉದ್ಯೋಗವಕಾಶ!

ಉಡುಪಿ ಜಿಲ್ಲೆಯ ಹೆಸರಾಂತ ಪೈಪ್ ಮತ್ತು ಪ್ಲಾಸ್ಟಿಕ್ ಇಂಡಸ್ಟ್ರಿಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಖಾಲಿ ಇರುವ ಹುದ್ದೆಗಳು: 1.ಅಕೌಂಟ್ಸ್ ಎಕ್ಸಿಕ್ಯೂಟಿವ್ -22.ಬಿಲ್ಲಿಂಗ್ ಕ್ಲರ್ಕ್3.QA ಎಕ್ಸಿಕ್ಯೂಟಿವ್ -24.ಸೇಲ್ಸ್ ಎಕ್ಸಿಕ್ಯೂಟಿವ್ -45.ಪ್ರೊಡಕ್ಷನ್ ಸೂಪರ್ ವೈಸರ್ -26.ಮೆಷಿನ್ ಆಪರೇಟರ್ (ITI)7.ಹೆಲ್ಪರ್ ಆಸಕ್ತರು ಸಂಪರ್ಕಿಸಿ:9071275778, 7975861846