ಉಡುಪಿ:ವ್ಯಕ್ತಿ ನಾಪತ್ತೆ

ಉಡುಪಿ: ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದ ಕಾಪು ತಾಲೂಕು ಮಲ್ಲಾರು ಗ್ರಾಮದಲ್ಲಿ ವಾಸವಿದ್ದ ಅಶ್ರಫ್ ಹೆಚ್.ಎ (32) ಎಂಬ ವ್ಯಕ್ತಿಯು ಆಗಸ್ಟ್ 11 ರಂದು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸುಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಇಂಗ್ಲೀಷ್, ಉರ್ದು, ಕನ್ನಡ, ತುಳು, ಮಲಿಯಾಳಿ ಹಾಗೂ ಬ್ಯಾರಿ ಭಾಷೆ ಮಾತನಾಡುತ್ತಾರೆ. ಸದ್ರಿ ವ್ಯಕ್ತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: […]

ಉಡುಪಿ:ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘ (ರಿ) ಮಣಿಪುರ ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ ಕಾರ್ಯಕ್ರಮವು ಸೆಪ್ಟಂಬರ್ 7 ರಂದು ಬೆಳಗ್ಗೆ 10 ಗಂಟೆಗೆ ಮಣಿಪುರದ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ […]

ಆ.24ರಂದು ಉಡುಪಿಯಲ್ಲಿ ಹೆಜ್ಜೆ ಗೆಜ್ಜೆ ಸಂಸ್ಥೆಯಿಂದ “ನೂಪುರ ಝೇಂಕಾರ”

ಉಡುಪಿ: ಹೆಜ್ಜೆ ಗೆಜ್ಜೆ ನೃತ್ಯಾಲಯದ ಆಶ್ರಯದಲ್ಲಿ ವಿದುಷಿ ದೀಕ್ಷಾ ರಾಮಕೃಷ್ಣ ಅವರು ಸಂಯೋಜಿಸಿದ ಸುಮಾರು 23 ಕಲಾವಿದರನ್ನೊಳಗೊಂಡ ನೂತನ ಭರತನಾಟ್ಯ ನೃತ್ಯಬಂಧಗಳ “ನೂಪುರ ಝೇಂಕಾರ ಭರತನಾಟ್ಯ ಕಾರ್ಯಕ್ರಮ”ವನ್ನು ಆ. 24ರಂದು ಉಡುಪಿ ಕುಂಜಿಬೆಟ್ಟು ಸಮೀಪದ ಐವೈಸಿ ಇನ್ಫೋಸಿಸ್​ ಯಕ್ಷಗಾನ ಕಲಾರಂಗ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಹೆಜ್ಜೆ ಹೆಜ್ಜೆ ನಿರ್ದೇಶಕಿ ಯಶಾ ರಾಮಕೃಷ್ಣ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ‌ ನೀಡಿದ‌ ಅವರು, ಅಂದು ಸಂಜೆ 5 ಗಂಟೆಗೆ ಕಾರ್ಯಕ್ರಮದ ಉದ್ಘಾಟನೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ಮಂಗಳೂರಿನ ಸನಾತನ […]

ಜಾಮೀನು ಅರ್ಜಿ ತಿರಸ್ಕೃತ: ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನ ನ್ಯಾಯಾಂಗ ಬಂಧನ

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯನ್ನು ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು ಸಂಜೆ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಹ್ಮಾವರ ತಾಲೂಕು ಸಂಚಾರಿ ಪೀಠವು ಮಹೇಶ್ ತಿಮರೋಡಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವ ಕುರಿತು ಬಿಜೆಪಿ ಮುಖಂಡರು ಬ್ರಹ್ಮಾವರ ಪೊಲೀಸರಿಗೆ ದೂರು ನೀಡಿದ್ದರು. ಈ ಬಗ್ಗೆ ಎರಡು […]

ಸಿಎ ಫೌಂಡೇಶನ್ ಹಾಗೂ ಸಿಎಸ್ ಇಇಟಿ ವಿದ್ಯಾರ್ಥಿಗಳಿಗೆ ಮಾಹಿತಿ ಕಾರ್ಯಗಾರ.

ಕಟಪಾಡಿ: ತ್ರಿಶಾ ವಿದ್ಯಾ ಪಿ ಯು ಸಿ ವಿದ್ಯಾರ್ಥಿಗಳಿಗೆ ಆಗಸ್ಟ್ 18 ರಂದು ಸಿಎ ಹಾಗು ಸಿಎಸ್ ಮಾಹಿತಿ ಕಾರ್ಯಗಾರವು ತ್ರಿಶಾ ವಿದ್ಯಾ ಪಿಯು ಕಾಲೇಜಿನ ಕವಿರತ್ನ ಕಾಳಿದಾಸ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ ತ್ರಿಶಾ ಸಂಸ್ಥೆಯ ಅಧ್ಯಕ್ಷ ಸಿ ಎ ಗೋಪಾಲಕೃಷ್ಣ ಭಟ್ ಅವರು ಕಾರ್ಯಕ್ರಮ ಉದ್ಘಾಟಿಸಿ ಸತತ ಪರಿಶ್ರಮ ಮಾತ್ರ ನಮ್ಮನ್ನುಗುರಿಯ ಕಡೆಗೆ ಕೊಂಡುಯ್ಯುತ್ತವೆ ಸಿಎ ಹಾಗು ಸಿಎಸ್ ಎನ್ನುವ ಪದವಿ ಪಡೆಯುವುದಕ್ಕೆ ಛಲ ಮತ್ತು ನಂಬಿಕೆ ಇದ್ದಾಗ ಖಂಡಿತವಾಗಿಯೂ ನಾವು ನಮ್ಮ ಗುರಿಯನ್ನು […]