ಕುಂದಾಪುರ: ದಸರಾ ಕ್ರೀಡಾಕೂಟದ ಥ್ರೋ ಬಾಲ್ ಪಂದ್ಯಾಟದಲ್ಲಿ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡಕ್ಕೆ ದ್ವಿತೀಯ ಸ್ಥಾನ

ಕುಂದಾಪುರ:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕುಂದಾಪುರ ಇವರ  ಸಂಯುಕ್ತ ಆಶ್ರಯದಲ್ಲಿ ನಡೆದ  ಬೈಂದೂರು ಹಾಗೂ ಕುಂದಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ  ಬಾಲಕಿಯರು ಥ್ರೋಬಾಲ್ ಪಂದ್ಯಾಟ ದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡು ಸಾಧನೆ ಮೆರೆದಿದ್ದಾರೆ. ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ  ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕರಾದ ರಾಘವೇಂದ್ರ ಗಾಣಿಗ  ಉಪಸ್ಥಿತರಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋದಕೇತರ ಸಿಬ್ಬಂದಿ […]

ವೆಂಕಟರಮಣ ಪದವಿ ಪೂರ್ವ ಕಾಲೇಜು:ಕಬಡ್ಡಿ ಪಂದ್ಯಾಟದಲ್ಲಿ ಬಾಲಕರ ತಂಡಕ್ಕೆ ದ್ವಿತೀಯ ಸ್ಥಾನ.

ಕುಂದಾಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕುಂದಾಪುರ ಇವರ  ಸಂಯುಕ್ತ ಆಶ್ರಯದಲ್ಲಿ ನಡೆದ  ಬೈಂದೂರು ಹಾಗೂ ಕುಂದಾಪುರ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ  ಬಾಲಕರ ತಂಡ ಕಬಡ್ಡಿ ಪಂದ್ಯಾಟ ದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ  ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ದೈಹಿಕ ಶಿಕ್ಷಣ ಉಪನ್ಯಾಸಕರಾದ ರಾಘವೇಂದ್ರ ಗಾಣಿಗ  ಹಾಗೂ ಕೃಷ್ಣ ಉಪಸ್ಥಿತರಿದ್ದಾರೆ. ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ […]

ಆ.30ರಂದು ಜಂಟಿ ಸಭೆ ನಡೆಸಲು ಒಪ್ಪಿಗೆ; ಕಟ್ಟಡ ನಿರ್ಮಾಣ ಕಾರ್ಮಿಕರ ಧರಣಿ ಸತ್ಯಾಗ್ರಹ ಅಂತ್ಯ

ಉಡುಪಿ: ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಸಿಐಟಿಯು ನೇತೃತ್ವದಲ್ಲಿ ಕಟ್ಟಡ ನಿರ್ಮಾಣ ಕಾರ್ಮಿಕರು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹವು ಜಂಟಿ ಸಭೆ ಕರೆಯುವ ಭರವಸೆ ಹಿನ್ನೆಲೆಯಲ್ಲಿ ಬುಧವಾರ ಅಂತ್ಯಗೊಂಡಿತು. ಜಿಲ್ಲೆಯ ಸಾವಿರಾರು ಕಟ್ಟಡ ನಿರ್ಮಾಣ ಕಾರ್ಮಿಕರು ಮಣಿಪಾಲ ಟೈಗರ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೃಹತ್ ಮೆರವಣಿಗೆ ನಡೆಸಿದರು‌‌. ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿ ಗೇಟಿನ ಬಳಿ ಬರುತ್ತಿದ್ದಂತೆ ಪೋಲೀಸರು ಗೇಟ್ ಅನ್ನು ಬಂದ್ […]

ಕಳೆದ ವಾರವಷ್ಟೇ ಹರಕೆ ಹೊತ್ತಿದ್ದ ತಾಯಿ; ನಟಿ ರಕ್ಷಿತಾ ಪ್ರೇಮ್ ಕಾಪು ಮಾರಿಯಮ್ಮ ಕ್ಷೇತ್ರಕ್ಕೆ ಅನಿರೀಕ್ಷಿತ ಭೇಟಿ

ಉಡುಪಿ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ತಾಣ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನ, ಈಗಾಗಲೇ ಹಲವಾರು ಕಾರಣಿಕಗಳಿಗೆ ಖ್ಯಾತಿಯಾಗಿದ್ದು, ನಟ – ನಟಿಯರು, ನ್ಯಾಯಾಧೀಶರು, ಅಧಿಕಾರಿಗಳು, ರಾಜಕೀಯ ನೇತಾರರು ಸೇರಿದಂತೆ ಹಲವಾರು ಗಣ್ಯರು ನಿತ್ಯ ಭೇಟಿ ನೀಡುತ್ತಿದ್ದು, ಬಹಳ ಕಾರಣಿಕದ ಕ್ಷೇತ್ರವಾಗಿ ಗುರುತಿಸಿಕೊಂಡಿದೆ. ಇಂದು ಕಟೀಲು ದೇವಸ್ಥಾನಕ್ಕೆ ಆಗಮಿಸಿದ್ದ ನಟಿ ರಕ್ಷಿತಾ ಪ್ರೇಮ್ ಅವರು ಕಾಪುವಿಗೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರ್ಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಶ್ರೀನಿವಾಸ ತಂತ್ರಿ ಕಲ್ಯಾ ಅವರು […]

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ವಿಧಾನಸೌಧ (ವಿಧಾನಸಭೆ): ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ 6 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 35 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಪ್ರಸ್ತುತ ಜಿಲ್ಲಾಧಿಕಾರಿಗಳ ಅನುಮೋದನೆಯೊಂದಿಗೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಕಳೆದ 2 ವರ್ಷಗಳಿಂದ ನೇಮಕಾತಿ ಮಾಡದೇ ಇರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ ಎಂದು ಶಾಸಕ ಡಿ.ಜಿ.ಶಾಂತನಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, […]